ದನದ ಕೊಟ್ಟಿಗೆಯಲ್ಲಿ ಮಲಗಿದರೆ ಕ್ಯಾನ್ಸರ್‌ ರೋಗ ನಿವಾರಣೆ: ಉತ್ತರ ಪ್ರದೇಶ ಸಚಿವ

ಕ್ಯಾನ್ಸರ್‌ ರೋಗಿಗಳು ದನದ ಕೊಟ್ಟಿಗೆ ಸ್ವಚ್ಛಗೊಳಿಸಿ ಅಲ್ಲಿ ಮಲಗುವುದರಿಂದ ಕ್ಯಾನ್ಸರ್‌ ರೋಗ ಗುಣಮುಖವಾಗುತ್ತದೆ ಎಂದು ಉತ್ತರ ಪ್ರದೇಶದ ಸಚಿವ ಸಂಜಯ್ ಸಿಂಗ್ ಗಂಗ್ವಾರ್ ಹೇಳಿದ್ದಾರೆ. ಕಬ್ಬು ಬೆಳೆ ಅಭಿವೃದ್ಧಿಯ ಸಚಿವ ಗಂಗ್ವಾರ್, ಭಾನುವಾರ ತಮ್ಮ...

ಪ್ರವಾದಿಗಳ ಬಗ್ಗೆ ಪ್ರಚೋದನಾತ್ಮಕ ಹೇಳಿಕೆ: ಯತಿ ನರಸಿಂಹಾನಂದ ವಿರುದ್ಧ ರಾಯಚೂರಲ್ಲೂ ಎಫ್‌ಐಆರ್

ಕಾರ್ಯಕ್ರಮವೊಂದರಲ್ಲಿ ಪ್ರವಾದಿ ಮುಹಮ್ಮದ್ ಅವರ ಅವರ ಕುರಿತು ಪ್ರಚೋದನಾತ್ಮಕ ಹೇಳಿಕೆ ಮತ್ತು ಇಸ್ಲಾಂ ಧರ್ಮದ ಬಗ್ಗೆ ಅವಹೇಳನ ಮಾಡಿದ್ದ ಉತ್ತರ ಪ್ರದೇಶದ ಅರ್ಚಕ ಯತಿ ನರಸಿಂಹಾನಂದ ಅವರ ವಿಡಿಯೋ ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ...

ಉತ್ತರ ಪ್ರದೇಶ | ಕುರ್ಚಿಯಲ್ಲಿ ಕುಳಿತಿದ್ದಕ್ಕೆ ಹಲ್ಲೆ; ಅವಮಾನದಿಂದ ದಲಿತ ಯುವಕ ಆತ್ಮಹತ್ಯೆ

ಗ್ರಾಮದಲ್ಲಿ ಆಯೋಜಿಸಿದ್ದ 'ರಾಮ್‌ ಲೀಲಾ' ಕಾರ್ಯಕ್ರಮದಲ್ಲಿ ಕುರ್ಚಿಯ ಮೇಲೆ ಕುಳಿತುಕೊಂಡಿದ್ದಕ್ಕೆ ದಲಿತ ಯುವಕನ ಮೇಲೆ ಪ್ರಬಲ ಜಾತಿಯ ಪುಂಡರು ಹಲ್ಲೆ ನಡೆಸಿದ್ದು, ಅವಮಾನದಿಂದ ಮನನೊಂದ ಯುವಕ ಆತ್ಮಹತ್ಯೆಗೆ ಶರಣಾಗಿದ್ದಾರೆ. ಉತ್ತರ ಪ್ರದೇಶದ ಕಸ್‌ಗಂಜ್‌...

ಬ್ಲ್ಯಾಕ್‌ಮೇಲ್ ಆರೋಪ; ಮಾಜಿ ಪ್ರೇಮಿಯ ಮೇಲೆ ಆ್ಯಸಿಡ್ ಎರಚಿದ ಯುವತಿ

ಮದುವೆಯಾಗುವುದಾಗಿ ನಂಬಿಸಿ, ದೈಹಿಕ ಸಲುಗೆ ಬೆಳೆಸಿ, ಬಳಿಕ ಬ್ಲಾಕ್‌ಮೇಲ್ ಮಾಡುತ್ತಿದ್ದ ತಮ್ಮ ಮಾಜಿ ಪ್ರೇಮಿಯ ಮೇಲೆ ಯುವತಿಯೊಬ್ಬರು ಆ್ಯಸಿಡ್ ಎರಚಿರುವ ಘಟನೆ ಉತ್ತರ ಪ್ರದೇಶದ ಅಲಿಗರ್‌ನಲ್ಲಿ ನಡೆದಿದೆ. ತನ್ನನ್ನು ಬ್ಲಾಕ್‌ಮೇಲ್ ಮಾಡುತ್ತಿದ್ದ ಯುವಕ ವಿವೇಕ್‌ನನ್ನು...

ದಲಿತ ದೌರ್ಜನ್ಯ | ಎಸ್‌ಸಿ/ಎಸ್‌ಟಿ ಕಾಯ್ದೆಯಡಿ ದೂರು ದಾಖಲಿಸಿದ್ದ ಕುಟುಂಬದ ನಾಲ್ವರ ಹತ್ಯೆ

ಸರ್ಕಾರಿ ಶಾಲೆಯ ಶಿಕ್ಷಕ, ಅವರ ಪತ್ನಿ ಮತ್ತು ಇಬ್ಬರು ಪುತ್ರಿಯರನ್ನು ಗುಂಡಿಕ್ಕಿ ಕೊಂದಿರುವ ದುರ್ಘಟನೆ ಉತ್ತರ ಪ್ರದೇಶದ ಅಮೇಥಿಯಲ್ಲಿ ನಡೆದಿದೆ. ಶಿಕ್ಷಕ ಸುನೀಲ್, ಅವರ ಪತ್ನಿ ಪೂನಂ (32), ದೃಷ್ಟಿ (6) ಮತ್ತು...

ಜನಪ್ರಿಯ

ತಮಿಳುನಾಡು | ಮಹಿಳಾ ಜಿಲ್ಲಾಧಿಕಾರಿಗೆ ಲೈಂಗಿಕ ಕಿರುಕುಳ ಆರೋಪ: ಟಿವಿಕೆ ಶಾಸಕ ಅರುಳ್ ವಿಘ್ನೇಶ್ ಬಂಧನ

ಮಹಿಳಾ ಜಿಲ್ಲಾಧಿಕಾರಿಗೆ (ಐಎಎಸ್ ಅಧಿಕಾರಿ) ಲೈಂಗಿಕ ಕಿರುಕುಳ ನೀಡಿದ ಮತ್ತು ಅನುಚಿತವಾಗಿ...

ನಶೆಮುಕ್ತ ಶಿವಮೊಗ್ಗ ನಿರ್ಮಾಣಕ್ಕೆ ಮುಸ್ಲಿಂ ಯೂಥ್ ಕೌನ್ಸಿಲ್ ಅಭಿಯಾನ

ನಶೆಮುಕ್ತ ಸಮಾಜ ನಿರ್ಮಾಣದ ಉದ್ದೇಶದಿಂದ ಶಿವಮೊಗ್ಗ ಮುಸ್ಲಿಂ ಯೂಥ್ ಕೌನ್ಸಿಲ್ ವತಿಯಿಂದ...

ಮಂಗಳೂರು | ‘ಕನಕದಾಸರು ಸಮನತೆಯ ಹರಿಕಾರರು’ : ತಾರಾನಾಥ ಗಟ್ಟಿ

"ದಾರ್ಶನಿಕರ ಕಥೆಗಳು, ವಾಣಿಗಳು ಜನರಿಗೆ ಒಳ್ಳೆಯ ಜೀವನಕ್ಕೆ ಸ್ಫೂರ್ತಿ ಹಾಗೂ ಇನ್ನು...

ಮೈಶುಗರ್ ಬೆಳೆವಣಿಗೆ ಸಹಿಸಲಾಗುತ್ತಿಲ್ಲ : ನಿರಾಣಿ ವಿರುದ್ಧ ಸಿ.ಡಿ.ಗಂಗಾಧರ್ ವಾಗ್ದಾಳಿ

ಮೈಸೂರು ಸಕ್ಕರೆ ಕಾರ್ಖಾನೆಯ ಯಶಸ್ಸು ಕೆಲವರಿಗೆ ಆತಂಕ ಉಂಟುಮಾಡಿದ್ದು, ಕಾರ್ಖಾನೆಯ ಬಗ್ಗೆ...

Tag: ಉತ್ತರ ಪ್ರದೇಶ