ಉತ್ತರ ಪ್ರದೇಶ | ತೀವ್ರ ಶಾಖ; ಸಾವಿನ ಸಂಖ್ಯೆ 54ಕ್ಕೆ ಏರಿಕೆ, 400 ಮಂದಿ ಅಸ್ವಸ್ಥ

ತೀವ್ರ ಶಾಖ ಹಿನ್ನೆಲೆ ಅನೇಕ ರಾಜ್ಯಗಳ ಶಾಲೆಗಳಿಗೆ ರಜೆ ಘೋಷಣೆ ಆಸ್ಪತ್ರೆಗೆ ದಾಖಲಾಗುವವರಲ್ಲಿ ಹೆಚ್ಚಿನವರು 60 ವರ್ಷ ಮೇಲ್ಪಟ್ಟವರು ಉತ್ತರ ಭಾರತದಲ್ಲಿ ತೀವ್ರ ಶಾಖದ ಅಲೆಗಳು ಮುಂದುವರೆದಿವೆ. ಭಾರೀ ಬಿಸಿಲಿನ ತಾಪದಿಂದ ಕಳೆದ ಮೂರು ದಿನಗಳಲ್ಲಿ...

ಉತ್ತರ ಪ್ರದೇಶ | ಕಳ್ಳನೆಂದು ಮುಸ್ಲಿಂ ಯುವಕನನ್ನು ಮರಕ್ಕೆ ಕಟ್ಟಿ ʼಜೈ ಶ್ರೀರಾಮ್ʼ ಹೇಳುವಂತೆ ಹಲ್ಲೆ

ಮುಸ್ಲಿಂ ಯುವಕನೊಬ್ಬನನ್ನು ಮೊಬೈಲ್ ಕಳ್ಳನೆಂದು ಶಂಕಿಸಿ ಆತನನ್ನು ಮರಕ್ಕೆ ಕಟ್ಟಿ, ಹಲ್ಲೆ ನಡೆಸಿ 'ಜೈ ಶ್ರೀರಾಮ್' ಎಂದು ಹೇಳುವಂತೆ ಒತ್ತಾಯಿಸಿರುವ ಘಟನೆ ಉತ್ತರ ಪ್ರದೇಶದ ಬುಲಂದ್‌ಶಹರ್‌ನಲ್ಲಿ ನಡೆದಿದೆ. ಪ್ರಕರಣ ಸಂಬಂಧ ಆರೋಪಿಗಳನ್ನು ಬಂಧಿಸಲಾಗಿದೆ. ಜೂ.13...

ಲೋಕಸಭೆ ಚುನಾವಣೆ |ಯುಪಿ ಮಾಜಿ ಸಿಎಂ ಅಖಿಲೇಶ್ ಯಾದವ್ ಭೇಟಿಯಾದ ನಿಖಿಲ್ ಕುಮಾರಸ್ವಾಮಿ

ಲೋಕಸಭೆ ಚುನಾವಣೆ ಸೇರಿ ರಾಜ್ಯ, ರಾಷ್ಟ್ರ ರಾಜಕೀಯದ ಬಗ್ಗೆ ಸಮಾಲೋಚನೆ ಮೈಸೂರಿನ ಓದಿನ ದಿನಗಳನ್ನು ಮೆಲುಕು ಹಾಕಿ ಕನ್ನಡಿಗರ ಪ್ರೀತಿ ಸ್ಮರಿಸಿದ ಅಖಿಲೇಶ್ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್...

ದಲಿತರ ಹತ್ಯಾಕಾಂಡ | 42 ವರ್ಷಗಳ ಬಳಿಕ ತೀರ್ಪಿತ್ತ ಕೋರ್ಟ್‌; ನ್ಯಾಯ ದಕ್ಕಿದ್ದು ಯಾರಿಗೆ?

ಇಲ್ಲಿ ನ್ಯಾಯ ತೋರುತ್ತಿದೆಯೇ? ನಾನು ನನ್ನ ಇಡೀ ಜೀವನವನ್ನು ನ್ಯಾಯಕ್ಕಾಗಿ ಕಾಯುವುದರಲ್ಲೇ ಕಳೆದಿದ್ದೇನೆ. ನನಗೆ ಈಗ ಸಿಕ್ಕಿರುವುದು ನ್ಯಾಯವೇ? - ಇದು ಹತ್ಯಾಕಾಂಡದಲ್ಲಿ ಬದುಕುಳಿದ ತಾಯಿಯ ಅಳಲು. ಪ್ರಬಲ ಜಾತಿಗರು ತಮ್ಮ ಪ್ರಾಬಲ್ಯ...

ಉತ್ತರ ಪ್ರದೇಶ | ದೇವಸ್ಥಾನದ ವಿಗ್ರಹಗಳನ್ನು ಧ್ವಂಸ ಮಾಡಿದ್ದ ನಾಲ್ವರ ಬಂಧನ

ಉತ್ತರ ಪ್ರದೇಶದ ಬುಲಂದ್‌ಶಹರ್ ಜಿಲ್ಲೆಯ ಬರಾಲ್ ಗ್ರಾಮದಲ್ಲಿ ದೇವಸ್ಥಾನಗಳಿಗೆ ನುಗ್ಗಿ ವಿಗ್ರಹಗಳನ್ನು ಧ್ವಂಸ ಮಾಡಿದ್ದ ನಾಲ್ವರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ʻಹರೀಶ್ ಶರ್ಮಾ ಎಂಬಾತ ಪ್ರಕರಣದ ಪ್ರಮುಖ ಆರೋಪಿಯಾಗಿದ್ದು, ಈತನಿಗೆ ಸ್ನೇಹಿತರಾದ ಶಿವಂ, ಕೇಶವ್, ಅಜಯ್...

ಜನಪ್ರಿಯ

ತುಮಕೂರು | ದೇಶದ ವಿವಿಧೆಡೆ ಪೊಲೀಸ್ ದಬ್ಬಾಳಿಕೆ, ನಾಯಕರ ಬಂಧನ ಖಂಡಿಸಿ ಎಐಡಿಎಸ್ಒ ಪ್ರತಿಭಟನೆ

 ದೇಶದ ವಿವಿಧ ರಾಜ್ಯಗಳಲ್ಲಿ ಪ್ರತಿಭಟನಾಕಾರರ ವಿರುದ್ಧ ನಡೆಯುತ್ತಿದೆ ಎನ್ನಲಾದ ಪೊಲೀಸ್ ದಬ್ಬಾಳಿಕೆ...

ಮಂಗಳೂರು | ದಸರಾ ರಜೆಯಲ್ಲೇ ಸೆಮಿಸ್ಟರ್ ಪರೀಕ್ಷೆ: ಸಂತ ಆಗ್ನೆಸ್ ಕಾಲೇಜು ವಿದ್ಯಾರ್ಥಿಗಳ ಪ್ರತಿಭಟನೆ

ದಸರಾ ಹಬ್ಬದ ರಜೆ ಹಾಗೂ ಪದವಿ ಸೆಮಿಸ್ಟರ್ ಪರೀಕ್ಷೆಗಳ ವೇಳಾಪಟ್ಟಿ ವಿಚಾರವಾಗಿ...

ಕಲಬುರಗಿ | ವ್ಯಾಪಾರದಲ್ಲಿ ₹62.77 ಲಕ್ಷ ವಂಚನೆ : ಪ್ರಕರಣ ದಾಖಲು

ಮೆಣಸಿನಕಾಯಿ ವ್ಯಾಪಾರದ ಹೆಸರಿನಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಸರಕು ಖರೀದಿಸಿ, ಹಣ...

ಕಲಬುರಗಿ | ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ನಗರದ ಹುಮನಾಬಾದ್ ರಸ್ತೆಯ ಹೋಟೆಲ್‌ವೊಂದರ ಸಮೀಪ ನಡೆದಿದ್ದ ಸಿದ್ದಲಿಂಗ ಸಾವಳಗಿ ಕೊಲೆ...

Tag: ಉತ್ತರ ಪ್ರದೇಶ