ಆಂಧ್ರಪ್ರದೇಶದ ತಿರುಪತಿಯ ಎರಡು ಪ್ರಮುಖ ಹೋಟೆಲ್‌ಗಳಿಗೆ ಶನಿವಾರ ಹೊಸ ಬಾಂಬ್ ಬೆದರಿಕೆಗಳು ಬಂದಿವೆ. ಇದಾದ ಒಂದು ದಿನದ ನಂತರವೇ ತಿರುಪತಿಯ ಹಲವು ಹೋಟೆಲ್‌ಗಳಿಗೆ ಬಾಂಬ್ ಬೆದರಿಕೆ ಬಂದಿವೆ
ಪೊಲೀಸರು ಹೊಟೇಲ್‌ಗಳಲ್ಲಿ ಸಂಪೂರ್ಣ ಶೋಧ ನಡೆಸಿದ್ದು,...
ನಾನು ಕರುಣಾನಿಧಿ ಅವರ ಮೊಮ್ಮಗ, ಸನಾತನ ಧರ್ಮದ ಕುರಿತ ತನ್ನ ಹೇಳಿಕೆಗೆ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ. ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ತಮಿಳುನಾಡು ಡಿಸಿಎಂ ಉದಯ್ ನಿಧಿ ಸ್ಟಾಲಿನ್ ಹೇಳಿದ್ದಾರೆ.
ಕಾರ್ಯಕ್ರಮವೊಂದರಲ್ಲಿ...
ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರ ಪುತ್ರ 45 ವರ್ಷದ ಉದಯನಿಧಿ ಸ್ಟಾಲಿನ್ ಅವರನ್ನು ಶನಿವಾರ ಸಂಜೆ ತಮಿಳುನಾಡಿನ ಉಪಮುಖ್ಯಮಂತ್ರಿ ಹುದ್ದೆಗೆ ನೇಮಿಸಲಾಗಿದೆ. ಪ್ರಮಾಣ ವಚನ ಸಮಾರಂಭವು ಸೆಪ್ಟೆಂಬರ್ 29ರಂದು ಮಧ್ಯಾಹ್ನ 3:30ಗೆ...
ತಮಿಳುನಾಡು ಸಚಿವ, ಡಿಎಂಕೆ ಯುವ ಘಟಕದ ಕಾರ್ಯದರ್ಶ ಉದಯನಿಧಿ ಸ್ಟಾಲಿನ್ ಅವರಿಗೆ ಉಪಮುಖ್ಯಮಂತ್ರಿ ಹುದ್ದೆ ನೀಡಲಾಗುತ್ತದೆ ಎಂಬ ವರದಿ, ಊಹಾಪೋಹಗಳು ಹರಿದಾಡುತ್ತಿವೆ. ಈ ಬಗ್ಗೆ ಪ್ರಿಕ್ರಿಯಿಸಿರುವ ಉದಯನಿಧಿ ಎಲ್ಲ ವರದಿಗಳನ್ನು ತಳ್ಳಿ ಹಾಕಿದ್ದಾರೆ....
ತಮಿಳುನಾಡು ರಾಜಕಾರಣದಲ್ಲಿ ಎಂ ಕರುಣಾನಿಧಿ ಕುಟುಂಬದಿಂದ ಮೂರನೇ ತಲೆಮಾರು ರಾಜ್ಯದ ಚುಕ್ಕಾಣಿ ಹಿಡಿಯಲು ಪೂರ್ವ ತಯಾರಿಯ ವೇದಿಕೆ ಸಿದ್ಧವಾಗುತ್ತಿದೆ. ಕೇವಲ ಐದು ವರ್ಷದ ಹಿಂದಷ್ಟೆ ಚುನಾವಣಾ ರಾಜಕೀಯಕ್ಕೆ ಕಾಲಿಟ್ಟು ಶಾಸಕ, ಮಂತ್ರಿಯಾಗಿದ್ದ ಮುಖ್ಯಮಂತ್ರಿ...