ತಮಿಳುನಾಡು ರಾಜ್ಯ ರಾಜಕೀಯದಲ್ಲಿ ಆಡಳಿತಾರೂಢ ಟಿವಿಕೆ ಮತ್ತು ಪ್ರಮುಖ ವಿರೋಧ ಪಕ್ಷ ಡಿಎಂಕೆ ನಡುವಿನ ವಾಕ್ಸಮರ ಈಗ ತೀವ್ರ ಸ್ವರೂಪ ಪಡೆದುಕೊಂಡಿದೆ. ತಮಿಳುನಾಡು ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಡಿಎಂಕೆ ನಾಯಕರ...
ತಮಿಳುನಾಡಿನ ದ್ರಾವಿಡ ರಾಜಕಾರಣದಲ್ಲಿ ಅನಿರೀಕ್ಷಿತ ಹಾಗೂ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಮುಖ್ಯಮಂತ್ರಿ ಹಾಗೂ ಡಿಎಂಕೆ ಅಧ್ಯಕ್ಷ ಎಂ.ಕೆ. ಸ್ಟಾಲಿನ್ ಅವರು ಕೊಳತ್ತೂರು ಕ್ಷೇತ್ರದಲ್ಲಿಯೇ ಪರಾಜಯಗೊಂಡಿದ್ದಾರೆ. ಆದರೆ, ಅವರ ಪುತ್ರ ಉದಯನಿಧಿ ಸ್ಟಾಲಿನ್ ಅವರು...
ಸನಾತನ ಧರ್ಮದ ಕುರಿತು ತಮಿಳುನಾಡು ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ಅವರು 2023ರಲ್ಲಿ ನೀಡಿದ್ದ ಹೇಳಿಕೆಗಳು ದ್ವೇಷ ಭಾಷಣದ ಸ್ವರೂಪವನ್ನು ಹೊಂದಿವೆ ಎಂದು ಮದ್ರಾಸ್ ಹೈಕೋರ್ಟ್ ಬುಧವಾರ ಅಭಿಪ್ರಾಯಪಟ್ಟಿದೆ. ಈ ಹೇಳಿಕೆಗಳನ್ನು ‘ಹಿಂದೂ ಧರ್ಮದ...
ತಮಿಳುನಾಡಿನ ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ಅವರು ಸಂಸ್ಕೃತವನ್ನು "ಸತ್ತ ಭಾಷೆ" ಎಂದು ಕರೆದಿದ್ದಾರೆ.
ಚೆನ್ನೈಯಲ್ಲಿ ಇಂದು ನಡೆದ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿ, ಕೇಂದ್ರ ಸರ್ಕಾರವು ತಮಿಳು ಭಾಷೆಯ ಅಭಿವೃದ್ಧಿಗೆ ಕೇವಲ 150 ಕೋಟಿ...
ಆಂಧ್ರಪ್ರದೇಶದ ತಿರುಪತಿಯ ಎರಡು ಪ್ರಮುಖ ಹೋಟೆಲ್‌ಗಳಿಗೆ ಶನಿವಾರ ಹೊಸ ಬಾಂಬ್ ಬೆದರಿಕೆಗಳು ಬಂದಿವೆ. ಇದಾದ ಒಂದು ದಿನದ ನಂತರವೇ ತಿರುಪತಿಯ ಹಲವು ಹೋಟೆಲ್‌ಗಳಿಗೆ ಬಾಂಬ್ ಬೆದರಿಕೆ ಬಂದಿವೆ
ಪೊಲೀಸರು ಹೊಟೇಲ್‌ಗಳಲ್ಲಿ ಸಂಪೂರ್ಣ ಶೋಧ ನಡೆಸಿದ್ದು,...