ಮಹಾರಾಷ್ಟ್ರ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಠಾಕ್ರೆ ಸೋದರ ಸಂಬಂಧಿಗಳಾದ ಉದ್ಧವ್ ಠಾಕ್ರೆ ಮತ್ತು ರಾಜ್ ಠಾಕ್ರೆ 20 ವರ್ಷಗಳ ನಂತರ ಸಾರ್ವಜನಿಕ ವೇದಿಕೆಯಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ. 'ಮರಾಠಿ-ಭಾಷಾ' ಮತ್ತು 'ಮರಾಠಿ-ಮಾನೂಸ್' (ಮರಾಠಿ...
ಸುಮಾರು ಎರಡು ದಶಕಗಳ(20 ವರ್ಷಗಳ) ಬಳಿಕ ಠಾಕ್ರೆ ಸಹೋದರರು ಒಂದೇ ವೇದಿಕೆಯನ್ನು ಹಂಚಿಕೊಂಡಿದ್ದಾರೆ. ಸೋದರಸಂಬಂಧಿಗಳಾದ ಉದ್ಧವ್ ಠಾಕ್ರೆ ಮತ್ತು ರಾಜ್ ಠಾಕ್ರೆ ಇಂದು ಮುಂಬೈನಲ್ಲಿ ನಡೆದ ಮರಾಠಿ ವಿಜಯ ರ್‍ಯಾಲಿಯಲ್ಲಿ ಒಂದಾಗಿದ್ದಾರೆ. ತಮ್ಮನ್ನು...
ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ನಡೆಯುತ್ತಿದೆ. ಎಲ್ಲ ಪಕ್ಷಗಳು ತಮ್ಮ ಮೈತ್ರಿಕೂಟಗಳೊಳಗೆ ಕ್ಷೇತ್ರ ಹಂಚಿಕೆಯ ಕಸರತ್ತು ನಡೆಸುತ್ತಿವೆ. ಅಭ್ಯರ್ಥಿಗಳ ಪಟ್ಟಿ ಘೋಷಿಸುತ್ತಿವೆ. ಇದೇ ಸಮಯದಲ್ಲಿ, ಎರಡು ವರ್ಷಗಳ ಹಿಂದೆ ಶಿವಸೇನೆ ಮತ್ತು ಎನ್‌ಸಿಪಿಯನ್ನು ಒಡೆದು...
'ಇಂಡಿಯಾ' ಕೂಟದ ಭಾಗವಾಗಿರುವ ಮಹಾರಾಷ್ಟ್ರದಲ್ಲಿ 'ಮಹಾ ವಿಕಾಸ್ ಅಘಾಡಿ' ಮೈತ್ರಿ ಕೂಟ ಮತ್ತು ಎನ್‌ಡಿಎ ಮೈತ್ರಿ ಕೂಟದ ನಡುವೆ ತೀವ್ರ ಹಣಾಹಣಿ ಕದನ ಏರ್ಪಟ್ಟಿದೆ. ಅಷ್ಟೇ ಅಲ್ಲದೇ ಎರಡು ಒಕ್ಕೂಟದಲ್ಲಿರುವ ಪಕ್ಷಗಳ ಹೋರಾಟ...
ಶಿವಸೇನೆಯ ಉದ್ಧವ್ ಠಾಕ್ರೆ ಬಣದ ಅಭಿಷೇಕ್ ಘೋಸಲ್ಕರ್ ಅವರು ಫೇಸ್‌ಬುಕ್ ಲೈವ್ ನಡೆಸುತ್ತಿದ್ದಾಗಲೇ ಅವರ ಮೇಲೆ ಗುಂಡಿನ ದಾಳಿ ನಡೆದಿದ್ದು, ಅಭಿಷೇಕ್ ಸಾವನ್ನಪ್ಪಿದ್ದಾರೆ. ಆತನನ್ನು ಸ್ಥಳೀಯ ಸಾಮಾಜಿಕ ಕಾರ್ಯಕರ್ತ ಮೌರಿಸ್ ನೊರೊನ್ಹಾ ಕೊಲೆ...