ಜನರೇ ತೀರ್ಮಾನಿಸುತ್ತಾರೆ, ಇಸಿಐ ಅಲ್ಲ: ಗ್ಯಾನೇಶ್ ಕುಮಾರ್ ವಿರುದ್ಧ ಒಂದಾದ ಠಾಕ್ರೆ ಸಹೋದರರು

ಕೇಂದ್ರ ಚುನಾವಣಾ ಆಯೋಗ (ಇಸಿಐ) ಜಾರಿಗೆ ತಂದಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಹಾಗೂ ಮತದಾರರ ಪಟ್ಟಿಯಲ್ಲಿ ಅಕ್ರಮ ವಿರುದ್ಧ ಠಾಕ್ರೆ ಸಹೋದರರು ಒಂದಾಗಿದ್ದಾರೆ. ಶಿವಸೇನೆ (ಯುಬಿಟಿ) ಮುಖ್ಯಸ್ಥ...

‘ದುರಹಂಕಾರ’ ಪಕ್ಷವನ್ನೇ ನಾಶ ಮಾಡುತ್ತೆ: ಉದ್ಧವ್ ವಿರುದ್ಧ ಶಿವಸೇನೆ ವಕ್ತಾರ ಸಂಜಯ್ ವಾಗ್ದಾಳಿ

ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ವಿರುದ್ಧ ಶಿವಸೇನೆ ವಕ್ತಾರ ಸಂಜಯ್ ನಿರುಪಮ್ ಮತ್ತೆ ವಾಗ್ದಾಳಿ ನಡೆಸಿದ್ದಾರೆ. "ನಾಯಕರಲ್ಲಿರುವ ದುರಹಂಕಾರ ಪಕ್ಷವನ್ನೇ ನಾಶ ಮಾಡುತ್ತದೆ. ಕಾರ್ಯಕರ್ತರು ಮತ್ತು ಚುನಾಯಿತ ಪ್ರತಿನಿಧಿಗಳೊಂದಿಗಿನ ಸಂಪರ್ಕ ಕಡಿತವಾಗಿರುವುದು...

ಮಹಾರಾಷ್ಟ್ರ | ಶಿಂದೆ ಬಣದಿಂದ ‘ಆಪರೇಷನ್ ಟೈಗರ್’ – ಸಂಸದರ ಸಭೆ ಕರೆದ ಉದ್ಧವ್ ಠಾಕ್ರೆ

ಮಹಾರಾಷ್ಟ್ರ ರಾಜಕೀಯದಲ್ಲಿ ಮುಖ್ಯಮಂತ್ರಿ ಏಕನಾಥ್ ಶಿಂದೆ ಬಣವು 'ಆಪರೇಷನ್ ಟೈಗರ್' ನಡೆಸುತ್ತಿದೆ ಎಂಬ ಸುದ್ದಿಗಳ ನಡುವೆ ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಅವರು ತಮ್ಮ ಪಕ್ಷದ ಸಂಸದರ ತುರ್ತು ಸಭೆಯನ್ನು ಕರೆದಿದ್ದಾರೆ....

ಬೆಳಗಾವಿ ಅಧಿವೇಶನ | ಚರ್ಚೆಗೆ ಬಾರದ ಗಡಿ ವಿವಾದ: ಎಂಇಎಸ್ ತಕರಾರಿಗೆ ಪರಿಹಾರ ಯಾವಾಗ?

ಬೆಳಗಾವಿಯ ಸುವರ್ಣ ಸೌಧದಲ್ಲಿ ಚಳಿಗಾಲದ ಅಧಿವೇಶನ ಪ್ರಾರಂಭವಾಗಿದೆ. ಅಧಿವೇಶನ ಪ್ರಾರಂಭವಾಗಿ ಇಷ್ಟು ದಿನಗಳು ಕಳೆದಿದ್ದರೂ ರಾಜ್ಯದ ಗಡಿವಿವಾದವು ಈವರೆಗೆ ಚರ್ಚೆಗೇ ಬಂದಿಲ್ಲ. ಮಹಾರಾಷ್ಟ್ರ ಹಾಗೂ ಕರ್ನಾಟಕದ ನಡುವೆ ಬೆಳಗಾವಿ ಗಡಿ ವಿವಾದವಿದೆ. ಗಡಿ ವಿವಾದ...

ಮತದಾನ ಕೇಂದ್ರದ ಬಳಿ ಡಮ್ಮಿ ಇವಿಎಂ ಅಳವಡಿಕೆ ಆರೋಪ: ಮೂವರು ಶಿವಸೇನೆ ಕಾರ್ಯಕರ್ತರ ಬಂಧನ

ಮುಂಬೈನ ಮತದಾನ ಕೇಂದ್ರದ ಬಳಿ ಡಮ್ಮಿ ಇವಿಎಂ ಅಳವಡಿಸಿದ ಆರೋಪದ ಮೇಲೆ ಮುಂಬೈ ಪೊಲೀಸರು ಶಿವಸೇನೆ (ಯುಬಿಟಿ- ಉದ್ಧವ್ ಠಾಕ್ರೆ ಬಣ) ಮೂವರು ಕಾರ್ಯಕರ್ತರನ್ನು ಬಂಧಿಸಿದ್ದಾರೆ. ಮತ ಹಾಕುವುದು ಹೇಗೆ ಎಂದು ತಿಳಿಯದ ಜನರಿಗೆ...

ಜನಪ್ರಿಯ

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

ಉಡುಪಿ | ಕಂಪೆಟ್ಟು–ಕನ್ಯಾಲು ಸೇತುವೆ ನಿರ್ಮಾಣಕ್ಕೆ ಅರಣ್ಯ ಹಕ್ಕು ಕಾಯ್ದೆ -2006ರ ಸೆಕ್ಷನ್ 3(2)ರಡಿ ಅನುಮತಿ ನೀಡಲು ಮನವಿ

ನೂರಾಳ್ ಬೆಟ್ಟು ಗ್ರಾಮದ ಕನ್ಯಾಲು ಹಾಡಿಗೆ ಸಂಪರ್ಕ ಕಲ್ಪಿಸುವ ಕಂಪೆಟ್ಟು–ಕನ್ಯಾಲು ಸೇತುವೆ...

ಉಡುಪಿ | ಕಟ್ಟಡ ಕಾರ್ಮಿಕರ ಬೃಹತ್ ಪ್ರತಿಭಟನೆ: ಮರಳುಗಾರಿಕೆ ಆರಂಭಕ್ಕೆ ನ.25ರ ಗಡುವು; ನ.26ರಿಂದ ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ಕಿಟ್...

ದಕ್ಷಿಣ ಕನ್ನಡ | ವೆನ್‍ಲಾಕ್ ಆಸ್ಪತ್ರೆಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಕ್ರಮ: ಜಿಲ್ಲಾಧಿಕಾರಿ ಎಚ್.ವಿ ದರ್ಶನ್

ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆಗೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯಗಳನ್ನು...

Tag: ಉದ್ಧವ್ ಠಾಕ್ರೆ ಬಣ