ಚಿಕ್ಕಮಗಳೂರು | ಉದ್ಯಾನವನಕ್ಕೆ ಮೀಸಲಿಟ್ಟ ಜಾಗದಲ್ಲಿ ಸಂತೆ ನಡೆಸಲು ಯತ್ನ: ಜನಪರ ಸಂಘಟನೆಗಳಿಂದ ತೀವ್ರ ಆಕ್ಷೇಪ

ಉದ್ಯಾನವನ ಮಾನವನ ಮಾನಸಿಕ ನೆಮ್ಮದಿ, ವಿನೋದ, ವಿಶ್ರಾಂತಿ ಹಾಗೂ ವನ್ಯಜೀವಿ ಹಾಗೂ ನೈಸರ್ಗಿಕ ಪರಿಸರವನ್ನು ಸಂರಕ್ಷಿಸಲು ಮೀಸಲಿಟ್ಟ ಒಂದು ಹಸಿರು ತಾಣ ಎಂದೇ ಹೇಳಬಹುದು. ಆಧುನಿಕ ವ್ಯವಸ್ಥೆಯಲ್ಲಿ ನಗರ ಜೀವನದ ಜಂಜಾಟದ ನಡುವೆ...

ಧಾರವಾಡ | ಸೆ.27ಕ್ಕೆ ಭಾರತಿ ನಗರದಲ್ಲಿ ಉದ್ಯಾನವನ ಉದ್ಘಾಟನೆ

ಭಾರತಿ ನಗರ ನಿವಾಸಿಗಳ ಅಭಿವೃದ್ಧಿ ಸಂಘವು ರೋಟರಿ ಕ್ಲಬ್​ ಆಫ್​ ಧಾರವಾಡ ಸೆಂಟ್ರಲ್​ ಸಹಯೋಗದಲ್ಲಿ ವಿಆರ್​ಎಲ್​ ಸಮೂಹ ಸಂಸ್ಥೆ ಹಾಗೂ ವೇರ್​ ಸ್ಟೀಲ್ಸ್​ ಪೆ.ಲಿ. ಸಿಎಸ್​ಆರ್​ ಅನುದಾನ ಸೇರಿ 8 ಲಕ್ಷ ರೂ....

ಕರ್ನಾಟಕ ಉದ್ಯಾನವನಗಳ ಸಂರಕ್ಷಣೆ ತಿದ್ದುಪಡಿ ವಿಧೇಯಕವನ್ನು ಹಿಂಪಡೆದ ರಾಜ್ಯ ಸರ್ಕಾರ

ಸಾರ್ವಜನಿಕರು, ಪರಿಸರವಾದಿಗಳು ಹಾಗೂ ವಿರೋಧ ಪಕ್ಷಗಳ ತೀವ್ರ ಆಕ್ಷೇಪದ ಹಿನ್ನೆಲೆಯಲ್ಲಿ, ವಿವಾದಿತ 'ಕರ್ನಾಟಕ ಸರ್ಕಾರಿ ಉದ್ಯಾನವನಗಳ (ಸಂರಕ್ಷಣೆ) (ತಿದ್ದುಪಡಿ) ವಿಧೇಯಕ, 2026' ಅನ್ನು ಹಿಂಪಡೆಯಲು ರಾಜ್ಯ ಸರ್ಕಾರ ನಿರ್ಧರಿಸಿದೆ. 2026ರ ಸೆಪ್ಟೆಂಬರ್ 3ರಂದು...

ಹಾವೇರಿ | ಶ್ರೀಕಂಠಪ್ಪ ಬಡಾವಣೆಯ ಉದ್ಯಾನವನ ಅಭಿವೃದ್ಧಿಪಡಿಸಲು ಮನವಿ 

"ಹಾನಗಲ್ ರಸ್ತೆಯಲ್ಲಿರುವ ಶ್ರೀಕಂಠಪ್ಪ ಬಡಾವಣೆಯು 2004ರಲ್ಲಿಯೇ ಜಾರಿಗೆ ಬಂದಿದ್ದು, ಸದರಿ ಬಡವಾಣೆಯಲ್ಲಿ ಸುಮಾರು 50ಕ್ಕೂ ಹೆಚ್ಚು ಮನೆಗಳನ್ನು ಕಟ್ಟಿಕೊಂಡು ನಿವಾಸಿಗಳು ವಾಸಿಸುತ್ತಿದ್ದಾರೆ. ಬಡವಾಣೆಯಲ್ಲಿ ಉದ್ಯಾನವನಕ್ಕಾಗಿಯೇ ವಿಶಾಲ ಜಾಗೆಯು ಮೀಸಲಿದ್ದು, ಸದರಿ ಜಾಗೆಯನ್ನು ಉದ್ಯಾನವನವನ್ನಾಗಿ...

ಗದಗ | ‘ಸುಸಜ್ಜಿತ ಉದ್ಯಾನವನ’ ಸಾರ್ವಜನಿಕರಿಗೆ ಹೆಚ್ಚು ಅನುಕೂಲವಾಗಲಿದೆ: ಬಸವರಾಜ ಕಡೆಮನಿ

"ಬಹುತೇಕ ನಗರಗಳಲ್ಲಿ ಅತ್ಯಂತ ಸುಂದರವಾದ ಸುಸಜ್ಜಿತ ಉದ್ಯಾನವನಗಳು ಉಳ್ಳವರು, ಉದ್ದಿಮೆದಾರರು, ವ್ಯಾಪಾರಸ್ಥರು, ನೌಕರಸ್ಥರು ಇರುವ ಜಾಗದಲ್ಲಿ ಕಾಣಲು ಸಿಗುತ್ತವೆ. ಮದ್ಯಮ ಸಮುದಾಯ, ಬಡವರು ಇರುವ ಜಾಗದಲ್ಲಿ ಕಾಣಲು ಕಾಣಲು ಸಾಧ್ಯವಿದೆ" ಎಂದು ಕಾಂಗ್ರೆಸ್...

ಜನಪ್ರಿಯ

ಯಾದಗಿರಿ | ರೈತರ ಹೋರಾಟಕ್ಕೆ ಸ್ಪಂದನೆ; ಬಸವಸಾಗರದಿಂದ 1.5 ಟಿಎಂಸಿ ನೀರು ಬಿಡುಗಡೆಗೆ ಆದೇಶ

ಬರಗಾಲದ ಸಂಕಷ್ಟದಿಂದ ಕಂಗಾಲಾಗಿದ್ದ ಕಾಲುವೆ ಅಚ್ಚುಕಟ್ಟು ಪ್ರದೇಶದ ರೈತರಿಗೆ ಕೊನೆಗೂ ಕೊಂಚ...

ಯಾದಗಿರಿ | ಎಂಬಿಬಿಎಸ್‌ ವಿದ್ಯಾರ್ಥಿಗಳ ಬಾಕಿ ವಿದ್ಯಾರ್ಥಿವೇತನ ಬಿಡುಗಡೆಗೆ ಸದ್ದಮ್ ಹುಸೇನ್ ಆಗ್ರಹ

ಕೋವಿಡ್ ಸಾಂಕ್ರಾಮಿಕ ಹಾಗೂ ಪ್ರವೇಶ ಪ್ರಕ್ರಿಯೆಯಲ್ಲಿನ ವಿಳಂಬದಿಂದಾಗಿ 2021ನೇ ಸಾಲಿನ ಎಂಬಿಬಿಎಸ್...

ಯಾದಗಿರಿ | ಕೆಂಭಾವಿಯಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪನೆಗೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆಯಿಂದ ಮನವಿ

ಕೆಂಭಾವಿ ಪಟ್ಟಣದಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪಿಸಿ, ಅಗ್ನಿಶಾಮಕ ವಾಹನ ಹಾಗೂ ಅಗತ್ಯ...

ಔರಾದ್‌ | ಆಂಗ್ಲ ವ್ಯಾಮೋಹದಿಂದ ಕನ್ನಡಕ್ಕೆ ಹಿನ್ನಡೆ

ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆಯ ಮೇಲಿನ ಪ್ರೀತಿಯನ್ನು ಮರೆತು,...

Tag: ಉದ್ಯಾನವನ