ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಕೆಲಸ ಮಾಡುವ ಗ್ರಾಮೀಣ ಭಾಗದ ಕೂಲಿಕಾರ್ಮಿಕರಿಗೆ ನಿಯಮಾವಳಿಯಂತೆ ಕೆಲವು ಪಂಚಾಯತಿಗಳಲ್ಲಿ ಸರಿಯಾಗಿ ಕೆಲಸ ಕೊಟ್ಟಿರುವುದಿಲ್ಲ. ಅಲ್ಲದೇ ನೂರು ದಿನಗಳ ಸಂಪೂರ್ಣ ಕೆಲಸ ನೀಡಿರುವುದಿಲ್ಲ. ಪಂಚಾಯಿತಿಗಳಲ್ಲಿ ವಿವಿಧ ಸಮಸ್ಯೆಗಳಲ್ಲಿದ್ದು...
ಶಿಕ್ಷಣದ ಜೊತೆಗೆ ಉದ್ಯೋಗ ಖಾತ್ರಿಯೂ ಇರುವ ಜಿಟಿಟಿಸಿಯ ನೀಡುತ್ತಿರುವ ಡಿಪ್ಲೊಮಾ ಮತ್ತು ಸರ್ಟಿಫಿಕೇಟ್ ಕೋರ್ಸ್ ಗಳಿಗೆ ಗ್ರಾಮೀಣ ಯುವಜನರು ಸೇರ್ಪಡೆಗೊಳ್ಳುವ ಮೂಲಕ ತಮ್ಮ ಭವಿಷ್ಯವನ್ನು ಉಜ್ವಲ ಗೊಳಿಸಿಕೊಳ್ಳುವಂತೆ ಹಾಲಪ್ಪ ಪ್ರತಿಷ್ಠಾನದ ಅಧ್ಯಕ್ಷ ಹಾಗೂ...
ಉದ್ಯೋಗ ಖಾತ್ರಿ ಕೆಲಸಕ್ಕೆ ತೆರಳಿದ ವೇಳೆ ಕಾರ್ಮಿಕ ಮೃತಪಟ್ಟಿದ್ದು, ಗ್ರಾಮ ಪಂಚಾಯಿತಿ ಅಧಿಕಾರಿಗಳು ಮತ್ತು ಅಲ್ಲಿನ ಸಂಬಂಧಪಟ್ಟವರು ಇದನ್ನು ಮುಚ್ಚಿಡುವ ಪ್ರಯತ್ನ ನಡೆಸಲಾಗಿದೆಯೇ ಎನ್ನುವ ಅನುಮಾನ ಬಂದಿದೆ. ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ...
ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಗ್ರಾಮೀಣ ಕೂಲಿಕಾರರ ಸಂಘಟನೆ-ಗ್ರಾಕೂಸ್ ಕಾರ್ಯಕರ್ತರು ಚಿತ್ರದುರ್ಗ ನಗರದ ಡಿಸಿ ಕಚೇರಿ ಮುಂಭಾಗದ ಒನಕೆ ಓಬವ್ವ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ಮೂಲಕ ಸಾಗಿ ಜಿಲ್ಲಾ ಪಂಚಾಯಿತಿ ಎದುರು ಪ್ರತಿಭಟನೆ...
ಕೇಂದ್ರದ ತೆರಿಗೆ ವಿತರಣೆಯ ನೀತಿಯಿಂದ ಹಿಡಿದು ಭಾಷೆಯವರೆಗೆ ಉತ್ತರಭಾರತದ ಹಿಂದಿ ವಲಯವನ್ನು ಓಲೈಸುವುದೇ ಆಗಿದೆ. ಇನ್ನು ಜನಸಂಖ್ಯೆಗೆ ಅನುಗುಣವಾಗಿ ಕ್ಷೇತ್ರವಿಂಗಡನೆ ಮಾಡುವುದಾದರೆ ಸಂಸತ್ತಿನಲ್ಲಿ ಪ್ರತಿನಿಧಿಸುವ ಕ್ಷೇತ್ರಗಳೇ ಇಲ್ಲವಾಗಿ ಭಾರತದಲ್ಲಿ ದಕ್ಷಿಣ ಭಾಷಾ ಮೂಲಗಳನ್ನು...