ಚಿತ್ರದುರ್ಗ ಜಿಲ್ಲೆ, ಚಳ್ಳಕೆರೆ ತಾಲ್ಲೂಕು ಸಿದ್ಧೇಶ್ವರನ ದುರ್ಗಾ ಗ್ರಾಮ ಪಂಚಾಯಿತಿಯಲ್ಲಿ ನರೇಗಾ-ಉದ್ಯೋಗ ಖಾತ್ರಿ ಯೋಜನೆಯಡಿ ಸುಮಾರು 250 ಜನ ಕೆಲಸ ಮಾಡುತ್ತಿದ್ದು, ಒಂದುವರೆ ತಿಂಗಳಾದರೂ ಸಹ ಕೂಲಿ ಹಣ ಪಾವತಿ ಆಗಿರುವುದಿಲ್ಲ. ಅಲ್ಲದೆ...
ಸಹೋದರತ್ವದ ಬಾಂಧವ್ಯ ಬೆಸೆಯುವ ರಕ್ಷಾ ಬಂಧನ ಹಬ್ಬವನ್ನು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ (ಮನರೇಗಾ) ಕಾರ್ಮಿಕರು ತಾವು ಕೈಗೊಂಡ ಕಾಮಗಾರಿ ಸ್ಥಳದಲ್ಲಿಯೇ ವಿಶೇಷವಾಗಿ ಆಚರಿಸಿದರು.
ಬೀದರ್ ಜಿಲ್ಲಾ ಪಂಚಾಯತ್, ಭಾಲ್ಕಿ ತಾಲೂಕು...
ಗ್ರಾಮೀಣ ಭಾಗದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ (ಮನರೇಗಾ) ಯೋಜನೆಯ ಸಮರ್ಪಕ ಅನುಷ್ಠಾನಗೊಳಿಸಲು ಕಾಯಕ ಬಂಧುಗಳ ಪಾತ್ರ ಪ್ರಮುಖವಾಗಿದೆ ಎಂದು ಭಾಲ್ಕಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಸೂರ್ಯಕಾಂತ್ ಬಿರಾದರ್...
"ಗ್ರಾಮೀಣ ಭಾಗದ ಜನರು ಕೆಲಸಕ್ಕಾಗಿ ಗುಳೆ ಹೋಗುವುದನ್ನು ತಪ್ಪಿಸಿ, ಸ್ಥಳೀಯವಾಗಿಯೇ ಉದ್ಯೋಗ ನೀಡಿ ಆರ್ಥಿಕವಾಗಿ ಸದೃಢಗೊಳಿಸುವ ನಿಟ್ಟಿನಲ್ಲಿ ಉದ್ಯೋಗ ಖಾತ್ರಿ (ನರೇಗಾ) ಯೋಜನೆ ಜಾರಿಗೆ ಬಂದಿದೆ. ಗ್ರಾಮೀಣ ಭಾಗದ ಜನರಿಗೆ ಯೋಜನೆ ವರದಾನವಾಗಿದೆ....
"ಬೇಸಿಗೆ ಕಾಲದಲ್ಲಿ ಬರಗಾಲವಿದೆಯೆಂದು ಗ್ರಾಮೀಣ ಪ್ರದೇಶದ ಕೂಲಿಕಾರರು ವಲಸೆ ಹೋಗುವ ಅವಶ್ಯಕತೆಯಿಲ್ಲ. ತಾಲೂಕಿನಲ್ಲಿ ಏಪ್ರಿಲ್ ಮೊದಲ ವಾರರಿಂದ ಉದ್ಯೋಗ ಖಾತ್ರಿ ಕೆಲಸ ಆರಂಭವಾಗುತ್ತಿದ್ದು, ನರೇಗಾ ಯೋಜನೆಯಡಿ ಅನೇಕ ಅಭಿವೃದ್ಧಿ ಕಾಮಗಾರಿ ಕೈಗೊಳ್ಳುವ ಅವಕಾಶವಿದೆ....