ಚಿತ್ರದುರ್ಗ | ಕೂಲಿ ಕಾರ್ಮಿಕರಿಗೆ ನರೇಗಾ ಉದ್ಯೋಗಕ್ಕೆ ಒತ್ತಾಯಿಸಿ ಗ್ರಾಕೂಸ್ ಪ್ರತಿಭಟನೆ.

ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಗ್ರಾಮೀಣ ಕೂಲಿಕಾರರ ಸಂಘಟನೆ-ಗ್ರಾಕೂಸ್ ಕಾರ್ಯಕರ್ತರು ಚಿತ್ರದುರ್ಗ ನಗರದ ಡಿಸಿ ಕಚೇರಿ ಮುಂಭಾಗದ ಒನಕೆ ಓಬವ್ವ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ಮೂಲಕ ಸಾಗಿ ಜಿಲ್ಲಾ ಪಂಚಾಯಿತಿ ಎದುರು ಪ್ರತಿಭಟನೆ...

ಹಿಂದಿ ವಲಯದ ಓಲೈಕೆ; ಕೇಂದ್ರದ ತೆರಿಗೆ ಹಂಚಿಕೆ ನೀತಿಯಿಂದ ಹಿಡಿದು ಭಾಷೆಯವರೆಗೆ…

ಕೇಂದ್ರದ ತೆರಿಗೆ ವಿತರಣೆಯ ನೀತಿಯಿಂದ ಹಿಡಿದು ಭಾಷೆಯವರೆಗೆ ಉತ್ತರಭಾರತದ ಹಿಂದಿ ವಲಯವನ್ನು ಓಲೈಸುವುದೇ ಆಗಿದೆ. ಇನ್ನು ಜನಸಂಖ್ಯೆಗೆ ಅನುಗುಣವಾಗಿ ಕ್ಷೇತ್ರವಿಂಗಡನೆ ಮಾಡುವುದಾದರೆ ಸಂಸತ್ತಿನಲ್ಲಿ ಪ್ರತಿನಿಧಿಸುವ ಕ್ಷೇತ್ರಗಳೇ ಇಲ್ಲವಾಗಿ ಭಾರತದಲ್ಲಿ ದಕ್ಷಿಣ ಭಾಷಾ ಮೂಲಗಳನ್ನು...

ಕನಕಪುರ | ಉದ್ಯೋಗ ಖಾತ್ರಿ ಕೆಲಸ ಸಮರ್ಪಕವಾಗಿ ಜಾರಿ ಮಾಡಲು ಒತ್ತಾಯಿಸಿ ಪ್ರತಿಭಟನೆ

ಉದ್ಯೋಗ ಖಾತ್ರಿ ಕೆಲಸ ಸಮರ್ಪಕವಾಗಿ ಜಾರಿ ಮಾಡಲು ಒತ್ತಾಯಿಸಿ ಕನಕಪುರ ಕಾರ್ಯನಿರ್ವಾಹಕ ಅಧಿಕಾರಿಗಳ ಕಚೇರಿ ಎದುರು ಪ್ರಾಂತ ಕೂಲಿಕಾರರ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. 2004ರಲ್ಲಿ ಎಡಪಕ್ಷಗಳ ಒತ್ತಾಯದಿಂದ ಜಾರಿಯಾದ ಉದ್ಯೋಗ ಖಾತ್ರಿಯಂತಹ ಮಹತ್ವಾಕಾಂಕ್ಷಿ...

ರಾಯಚೂರು | ಉದ್ಯೋಗ ಖಾತ್ರಿ ಅಕ್ರಮ, ನಾಲ್ವರು ಪಂಚಾಯ್ತಿ ಅಭಿವೃದ್ದಿ ಅಧಿಕಾರಿಗಳ ಅಮಾನತು

ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನಲ್ಲಿ ನಡೆದಿರುವ ಉದ್ಯೋಗ ಖಾತ್ರಿ ಅಕ್ರಮದ ಪ್ರಕರಣಕ್ಕೆ ಸಂಬಂಧಿಸಿದಂತೆ ಅತಿಹೆಚ್ಚು ಹಣ ದುರ್ಬಳಕೆ ಆರೋಪದ ಮೇಲೆ ಆರು ಗ್ರಾಮ ಪಂಚಾಯ್ತಿಯ ನಾಲ್ವರು ಪಂಚಾಯ್ತಿ ಅಭಿವೃದ್ದಿ ಅಧಿಕಾರಿಗಳನ್ನು ಅಮಾನತು ಮಾಡಿ...

ಕಲಬುರಗಿ | ಕೂಲಿಕಾರರ ಅಗತ್ಯತೆ ಈಡೇರಿಕೆಗೆ ಆಗ್ರಹ

ಉದ್ಯೋಗ ಖಾತ್ರಿ, ಬಾಕಿ ಕೂಲಿ, ಬರಗಾಲದ ನಿಮಿತ್ತ 200 ದಿನಗಳ ಕೆಲಸ ಮತ್ತು ದಿನಕ್ಕೆ ₹600 ಕೂಲಿಗಾಗಿ ಒತ್ತಾಯಿಸಿ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘ, ಅಖಿಲ ಭಾರತ ಕೃಷಿ ಕೂಲಿಕಾರರ ಸಂಘ(ಎಐಎಡಬ್ಲ್ಯೂಯು)...

ಜನಪ್ರಿಯ

ವಿಜಯಪುರ |ಬಸವ ತತ್ವದ ವಿರುದ್ಧದ ಅಪಪ್ರಚಾರ | ಎಸ್‌ಐಟಿ ತನಿಖೆಗೆ ಆಗ್ರಹ

ಬಸವಣ್ಣನವರ ವಚನಗಳು, ವಿಚಾರಧಾರೆ ಹಾಗೂ ಶರಣ ಚಳವಳಿಯ ಇತಿಹಾಸವನ್ನು ತಿರುಚಿ ಸಮಾಜದಲ್ಲಿ...

ದೊಡ್ಡಬಳ್ಳಾಪುರ | ಕೆವಿಎನ್ ಕನ್ನಡ ವ್ಯಾಕರಣದ ತೋರುದೀಪ’ದೊಡ್ಡಬಳ್ಳಾಪುರದಲ್ಲಿ ಚಿಂತನ -ಮಂಥನ

ಭಾಷೆ ಕಲಿಕೆಯಿಂದ ಬರುವಂಥದ್ದಲ್ಲ. ಹುಟ್ಟಿನಿಂದಲೇ ಬಂದಿರುವ ಸಾಮರ್ಥ್ಯ. ಇದನ್ನು ಯೂನಿವರ್ಸಲ್ ಗ್ರಾಮರ್...

ಬೀದರ್ | ಕಾಂಗ್ರೆಸ್ ಆಡಳಿತದಿಂದ ಬಡಜನರ ಬದುಕು ದುರ್ಬಲ: ಭಗವಂತ ಖೂಬಾ

ಕಾಂಗ್ರೆಸ್ ಸರ್ಕಾರದ ಜನವಿರೋಧಿ ಹಾಗೂ ರೈತ ವಿರೋಧಿ ನೀತಿಗಳಿಂದ ಬಡಜನರ ಬದುಕು...

ಹಾವೇರಿ | ಟನ್ ಕಬ್ಬಿಗೆ ₹3,225 ದರ ನಿಗದಿ: ಸಚಿವ ರುದ್ರಪ್ಪ ಲಮಾಣಿ

ಪ್ರತಿ ಟನ್ ಕಬ್ಬಿಗೆ ₹3,225 ದರ ನೀಡಲು ಸಕ್ಕರೆ ಕಾರ್ಖಾನೆ ಮಾಲೀಕರು...

Tag: ಉದ್ಯೋಗ ಖಾತ್ರಿ