ಕೇಂದ್ರ ಬಜೆಟ್ | ಬಿಹಾರ ರಸ್ತೆಗಳಿಗೆ ₹26,000 ಕೋಟಿ; ಶಿಕ್ಷಣ, ಉದ್ಯೋಗ, ಕೌಶಲ್ಯಕ್ಕೆ ₹1.48 ಲಕ್ಷ ಕೋಟಿ

ಮೂರನೇ ಅವಧಿಗೆ ಸರ್ಕಾರ ರಚಿಸಿರುವ ಪ್ರಧಾನಿ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರದ ಮೊದಲ ಬಜೆಟ್‌ಅನ್ನು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಲೋಕಸಭೆಯಲ್ಲಿ ಮಂಡಿಸುತ್ತಿದ್ದಾರೆ. ಬಜೆಟ್‌ನಲ್ಲಿ ಎನ್‌ಡಿಎ ಸರ್ಕಾರದ ಕಿಂಗ್‌ಮೇಕರ್ ಆಗಿರುವ ಮೈತ್ರಿ...

ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಮಸೂದೆಗೆ ತಡೆ; ಯೂ-ಟರ್ನ್‌ ಸರ್ಕಾರ ಎಂದ ಬಿಜೆಪಿ

ಖಾಸಗಿ ವಲಯದ ಕಂಪನಿಗಳು, ಸಂಸ್ಥೆಗಳಲ್ಲಿ ಕನ್ನಡಿಗರಿಗೆ 75% ಮೀಸಲಾತಿ ಒದಗಿಸುವ ಮಸೂದೆಯನ್ನು ಸಚಿವ ಸಂಪುಟದಲ್ಲಿ ಜುಲೈ 15ರಂದು ರಾಜ್ಯ ಕಾಂಗ್ರೆಸ್‌ ಸರ್ಕಾರ ಅನುಮೋದಿಸಿತ್ತು. ಆದರೆ, ಇದೀಗ ಮಸೂದೆಯನ್ನು ಸದನದಲ್ಲಿ ಮಂಡಿಸದೆ, ಮಸೂದೆಗೆ ತಡೆಯೊಡ್ಡಿದೆ....

ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ 50-75% ಉದ್ಯೋಗ ಮೀಸಲಾತಿ; ಮಸೂದೆಗೆ ಸಂಪುಟ ಅನುಮೋದನೆ

ಕರ್ನಾಟಕದಲ್ಲಿ ಖಾಸಗಿ ವಲಯದ ಕಂಪನಿಗಳು, ಕಾರ್ಖಾನೆಗಳು ಹಾಗೂ ಸಂಸ್ಥೆಗಳ ಉದ್ಯೋಗಗಳಲ್ಲಿ ಕನ್ನಡಿಗರಿಗೆ 50ರಿಂದ 75%ವರೆಗೆ ಮೀಸಲಾತಿ ನೀಡಬೇಕೆಂಬ ನಿಮಯ ರೂಪಿಸುವ ಮಸೂದೆಯನ್ನು ರಾಜ್ಯ ಸಚಿವ ಸಂಪುಟ ಅನುಮೋದಿಸಿದೆ ಎಂದು ಕಾರ್ಮಿಕ ಸಚಿವ ಸಂತೋಷ್...

ಕಳೆದ ಮೂರ್ನಾಲ್ಕು ವರ್ಷಗಳಲ್ಲಿ 8 ಕೋಟಿ ಹೊಸ ಉದ್ಯೋಗ ಸೃಷ್ಟಿಸಿದ್ದೇವೆ: ಪ್ರಧಾನಿ ಮೋದಿ

ಕಳೆದ ಮೂರ್ನಾಲ್ಕು ವರ್ಷಗಳಲ್ಲಿ ದೇಶದಲ್ಲಿ ಎಂಟು ಕೋಟಿ ಹೊಸ ಉದ್ಯೋಗಗಳು ಸೃಷ್ಟಿಯಾಗಿವೆ. ಈ ಪ್ರಮಾಣದ ಉದ್ಯೋಗ ಸೃಷ್ಟಿಯು ನಿರುದ್ಯೋಗದ ಬಗ್ಗೆ ನಕಲಿ ನಿರೂಪಣೆಗಳನ್ನು ಹರಡುವವರನ್ನು ಮೌನಗೊಳಿಸಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಮುಂಬೈನಲ್ಲಿ ನಡೆದ...

ರಿಯಾಸಿ ಉಗ್ರ ದಾಳಿ | ಸಂತ್ರಸ್ತರ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರ, ಉದ್ಯೋಗ ಘೋಷಿಸಿದ ರಾಜಸ್ಥಾನ ಸರ್ಕಾರ

ಜಮ್ಮು ಮತ್ತು ಕಾಶ್ಮೀರದಲ್ಲಿ ರಿಯಾಸಿಯಲ್ಲಿ ಭಾನುವಾರ ನಡೆದ ಭಯೋತ್ಪಾದಕ ದಾಳಿಯಲ್ಲಿ ತಮ್ಮ ಕುಟುಂಬಸ್ಥರನ್ನು ಕಳೆದುಕೊಂಡ ರಾಜಸ್ಥಾನದ ಎರಡು ಕುಟುಂಬಗಳಿಗೆ ತಲಾ 50 ಲಕ್ಷ ರೂಪಾಯಿ ಪರಿಹಾರವನ್ನು ರಾಜಸ್ಥಾನ ಸರ್ಕಾರ ಘೋಷಿಸಿದೆ. ಹಾಗೆಯೇ ಈ...

ಜನಪ್ರಿಯ

ನೀರು, ತ್ಯಾಜ್ಯ, ಬೀದಿ ನಾಯಿಗಳ ಸಮಸ್ಯೆಗೆ ಕಡಿವಾಣ: ಕಲಬುರಗಿ ನೂತನ ಮಹಾಪೌರರ ಭರವಸೆ

ನಗರದ ಮೂಲಭೂತ ಸಮಸ್ಯೆಗಳಿಗೆ ತ್ವರಿತ ಪರಿಹಾರ ಕಲ್ಪಿಸುವುದರ ಜೊತೆಗೆ ಆಡಳಿತ ವ್ಯವಸ್ಥೆಯನ್ನು...

ಕಲಬುರಗಿ | ಶಿಕ್ಷಕರು ಪೀಳಿಗೆಯ ಭವಿಷ್ಯ ರೂಪಿಸುವ ಜವಾಬ್ದಾರಿ ಹೊಂದಿದ್ದಾರೆ: ಪ್ರಿಯಾಂಕ್ ಖರ್ಗೆ

ಶಿಕ್ಷಕರು ಕೇವಲ ಪಠ್ಯಕ್ರಮ ಬೋಧಿಸುವವರಲ್ಲ. ವಿದ್ಯಾರ್ಥಿಗಳ ವ್ಯಕ್ತಿತ್ವ ಹಾಗೂ ಭವಿಷ್ಯ ರೂಪಿಸುವ...

ಕಲಬುರಗಿ | ಶರಣರ ಸಮಾನತೆಯ ತತ್ವಕ್ಕೆ ಹಿಂದೂತ್ವದ ಬಣ್ಣ : ಸೆ.25ರಂದು ಬೃಹತ್ ಹೋರಾಟ

ಬಸವಾದಿ ಶರಣರ ಸಮಾನತೆ, ಜಾತಿ ವಿರೋಧಿ ಹಾಗೂ ಮಾನವೀಯ ಮೌಲ್ಯಗಳನ್ನು ತಿರುಚಿ,...

ಕಲಬುರಗಿ | ಸಿದ್ದರಾಮೇಶ್ವರ ಜಯಂತಿ ಪ್ರಯುಕ್ತ ಉಚಿತ ಆರೋಗ್ಯ, ನೇತ್ರ ತಪಾಸಣಾ ಶಿಬಿರ

ಜಿಡಾಗಾ ಮುಗಳಖೋಡ ಮಠದ ಪೂಜ್ಯ ಷಡಕ್ಷರಿ ಶಿವಯೋಗಿ ಶ್ರೀ ಸಿದ್ದರಾಮೇಶ್ವರ ಅವರ...

Tag: ಉದ್ಯೋಗ