ಬಿಹಾರ ಮಾಜಿ ಮುಖ್ಯಮಂತ್ರಿ, ಆರ್ಜೆಡಿ ಅಧ್ಯಕ್ಷ ಲಾಲು ಪ್ರಸಾದ್ ಯಾದವ್ ಮತ್ತು ಅವರ ಪುತ್ರ, ಬಿಹಾರ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ಗೆ ಜಾರಿ ನಿರ್ದೇಶನಾಲಯ (ಇಡಿ) ಹೊಸ ಸಮನ್ಸ್ ಜಾರಿ ಮಾಡಿದೆ. ಉದ್ಯೋಗಕ್ಕಾಗಿ ಜಮೀನು...
ಆನೆ ತುಳಿತಕ್ಕೆ ಒಳಗಾಗಿದ್ದ ವ್ಯಕ್ತಿ ಸಾವನ್ನಪ್ಪಿದ್ದು, ಕುಟುಂಬಕ್ಕೆ ಅರಣ್ಯ ಇಲಾಖೆಯಿಂದ ಪರಿಹಾರ ನೀಡಬೇಕು ಮತ್ತು ನೊಂದ ಕುಟುಂಬಕ್ಕೆ ಅನುಕಂಪ ಆಧಾರದ ಮೇಲೆ ಉದ್ಯೋಗ ನೀಡಬೇಕು ಎಂದು ಆದಿವಾಸಿ ಸಂಘಟನೆ ಒತ್ತಾಯಿಸಿದೆ.
ಮೇಲುಕಾಮನ ಹಳ್ಳಿ ಗ್ರಾಮದ...
ಇತರ ಧರ್ಮದವರು ದೇವಸ್ಥಾನಗಳಲ್ಲಿ ಉದ್ಯೋಗ ಪಡೆಯಲು ಅರ್ಹರಲ್ಲ ಎಂದು ಆಂಧ್ರಪ್ರದೇಶ ಹೈಕೋರ್ಟ್ ತೀರ್ಪು ನೀಡಿದೆ. ಹಿಂದೂ ಧರ್ಮವನ್ನು ಅನುಸರಿಸುವವರು ಮಾತ್ರ ದೇವಾಲಯಗಳಲ್ಲಿ ಕೆಲಸ ಮಾಡಲು ಅರ್ಹರು ಎಂದು ನ್ಯಾಯಾಲಯ ಹೇಳಿದೆ.
ಶ್ರೀಶೈಲ ದೇವಸ್ಥಾನದ ಕಾರ್ಯನಿರ್ವಾಹಕ...
ಕಲಬುರಗಿಯಲ್ಲಿ ಒಳ್ಳೆಯ ಉದ್ಯೋಗ ಕೊಡಿಸುವುದಾಗಿ ಆಮಿಷವೊಡ್ಡಿ ಹಲವರಿಂದ 23 ಲಕ್ಷ ರೂ. ವಂಚಿಸಿದ್ದ ಆರೋಪದ ಮೇಲೆ ಕಂಪ್ಯೂಟರ್ ತರಬೇತಿ ಕೇಂದ್ರದ ಮಾಲೀಕನ ವಿರುದ್ಧ ಪ್ರಕರಣ ದಾಖಲಾಗಿದೆ.
ಕಂಪ್ಯೂಟರ್ ತರಬೇತಿಗೆ ಬರುತ್ತಿದ್ದ ಅಭ್ಯರ್ಥಿಗಳಿಗೆ ಕೆಲಸ ಕೊಡಿಸುತ್ತೇನೆಂದು...
ಭಾರತೀಯ ಸೇನೆಯಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ 150 ಯುವಕರಿಂದ ಒಂದು ಕೋಟಿ ರೂ.ಗೂ ಅಧಿಕ ಹಣ ಪಡೆದು ವಂಚಿಸಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಹುಬ್ಬಳ್ಳಿ ಮೂಲದ ಶಿವರಾಜ್ ವಟಗಲ್ ಮತ್ತು ಆತನ ಸಂಗಾತಿ...