ರಾಜ್ಯದಲ್ಲಿ ವಿದೇಶಿ ವಿವಿಗಳಿಗೆ ಅವಕಾಶ ಎಸ್‌ಇಪಿ ವರದಿಗೆ ತದ್ವಿರುದ್ಧ: ದುರ್ಗೇಶ್ ಬರಗೂರು

ಇತ್ತೀಚೆಗೆ ಲಂಡನ್ ಪ್ರವಾಸ ಕೈಗೊಂಡಿದ್ದ ರಾಜ್ಯ ಸರಕಾರದ ಉನ್ನತ ಶಿಕ್ಷಣ ಸಚಿವ ರಾಜ್ಯದಲ್ಲಿ ವಿದೇಶಿ ವಿಶ್ವ ವಿದ್ಯಾನಿಲಯಗಳಿಗೆ ಅವಕಾಶ ಕಲ್ಪಿಸುವುದಾಗಿ ಹೇಳಿರುವ ಹೇಳಿಕೆಯು, ರಾಜ್ಯ ಶಿಕ್ಷಣ ನೀತಿ (ಎಸ್‌ಇಪಿ) ಆಯೋಗ ವರದಿಗೆ ತದ್ವಿರುದ್ಧವಾಗಿದೆ...

ಕೋಲಾರ | ಅವೈಜ್ಞಾನಿಕ ಕಟ್ಟಡ ನಿರ್ಮಾಣಕ್ಕೆ ಉಸ್ತುವಾರಿ ಸಚಿವ ಎಂ.ಸಿ.ಸುಧಾಕರ್‌ ತಡೆ

ಕೋಲಾರ ನಗರದ ಬಾಲಕಿಯರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕಟ್ಟಡ  ಕಾಮಗಾರಿಯಲ್ಲಿ ಲೋಪಗಳಿದ್ದು, ತಾತ್ಕಾಲಿಕವಾಗಿ ತಡೆ ನೀಡುವಂತೆ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಸೂಚಿಸಿದರು. ನಗರದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಕಾಲೇಜು ಕಟ್ಟಡ ಕಾಮಗಾರಿ ಸ್ಥಳಕ್ಕೆ...

ಹೊಸ ವಿವಿಗಳಿಗೆ ಮೂಲಭೂತ ಸೌಕರ್ಯ ನೀಡುವ ಬಗ್ಗೆ ಸಿಎಂ ಜತೆ ಚರ್ಚೆ: ಸಚಿವ ಎಂ.ಸಿ ಸುಧಾಕರ್

ರಾಜ್ಯದಲ್ಲಿ 2023-24ನೇ ಸಾಲಿನಲ್ಲಿ ಹೊಸದಾಗಿ ಸ್ಥಾಪಿಸಲಾಗಿರುವ ಚಾಮರಾಜನಗರ, ಹಾಸನ, ಬೀದರ್, ಕೊಪ್ಪಳ, ಹಾವೇರಿ, ಕೊಡಗು ಮತ್ತು ಬಾಗಲಕೋಟೆ ವಿವಿಗಳಿಗೆ ಅಗತ್ಯ ಮೂಲ ಸೌಕರ್ಯ ಒದಗಿಸುವ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು...

ಜನಪ್ರಿಯ

ಉಡುಪಿ | ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಸಾಲಿಡಾರಿಟಿ ಯೂತ್ ಮೂವ್‌ಮೆಂಟ್ ಪ್ರತಿಭಟನೆ

ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ಕೂಡಲೇ ರಾಜೀನಾಮೆ ನೀಡುವಂತೆ...

ಅಘೋಷಿತ ತುರ್ತು ಪರಿಸ್ಥಿತಿ ವಿರುದ್ಧ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಹೊಸದಿಲ್ಲಿಯಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಜಾರಿಯಾಗಿದೆ ಎಂದು ಆರೋಪಿಸಿ, ಹೋರಾಟಗಾರರ ಬಂಧನ...

ಬೀದರ್ ದಕ್ಷಿಣ ಕ್ಷೇತ್ರದ ಜಿಪಂ ಮೀಸಲಾತಿಯಲ್ಲಿ ಎಸ್ಸಿ ಸಮುದಾಯಕ್ಕೆ ಒಂದೂ ಸ್ಥಾನವಿಲ್ಲ : ಆಕ್ಷೇಪ

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ಪ್ರಕ್ರಿಯೆಯಲ್ಲಿ...

ರಾಹುಲ್‌ ಮೀಟ್ಸ್‌ ವಿಜಯ್;‌ ಚೆನ್ನೈನ ʼಛಾತ್ರೋಂ ಕಿ ಗೂಂಜ್‌ʼಗೆ ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ನೋಂದಣಿ

ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತು ತಮಿಳುನಾಡು ಮುಖ್ಯಮಂತ್ರಿ ಸಿ....

Tag: ಉನ್ನತ ಶಿಕ್ಷಣ ಡಾ. ಎಂ.ಸಿ. ಸುಧಾಕರ್