ಉಪಚುನಾವಣೆ | ಮಧ್ಯಾಹ್ನ 1 ಗಂಟೆ ಹೊತ್ತಿಗೆ ಶೇ. 45ರಷ್ಟು ಮತದಾನ

ಸಂಡೂರು, ಶಿಗ್ಗಾಂವಿ ಹಾಗೂ ಚನ್ನಪಟ್ಟಣದಲ್ಲಿ ಉಪಚನಾವಣೆ ಮತದಾನ ಪ್ರಕ್ರಿಯೆ ಬಿರುಸಿನಿಂದ ಸಾಗಿದ್ದು, ಮಧ್ಯಾಹ್ನ 1 ಗಂಟೆಯವರೆಗೂ ಚನ್ನಪಟ್ಟಣದಲ್ಲಿ ಶೇ.48.15ರಷ್ಟು, ಸಂಡೂರಿನಲ್ಲಿ ಶೇ.43.46 ಹಾಗೂ ಶಿಗ್ಗಾಂವಿಯಲ್ಲಿ ಶೇ.44.35ರಷ್ಟು ಮತದಾನವಾಗಿದೆ. ಚನ್ನಪಟ್ಟಣ, ಶಿಗ್ಗಾಂವಿ ಮತ್ತು ಸಂಡೂರು ವಿಧಾನಸಭಾ...

ಉಪಚುನಾವಣೆ | ಉತ್ಸಾಹದಿಂದ ಮತಗಟ್ಟೆಗೆ ಆಗಮಿಸುತ್ತಿರುವ ಮತದಾರರು

ರಾಜ್ಯದಲ್ಲಿ ಇಂದು (ಬುಧವಾರ, ನ.13) ನಡೆಯುತ್ತಿರುವ ಚನ್ನಪಟ್ಟಣ, ಶಿಗ್ಗಾವಿ ಹಾಗೂ ಸಂಡೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಬೆಳಿಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದೆ. ಮೂರು ಕ್ಷೇತ್ರಗಳಲ್ಲಿ ಮತದಾರರು ಉತ್ಸಾಹದಿಂದ ಮತಗಟ್ಟೆಯತ್ತ ಆಗಮಿಸುತ್ತಿದ್ದಾರೆ. ಮತದಾನ ಆರಂಭಕ್ಕೂ...

ಉಪಚುನಾವಣೆ | ಅರ್ಹ ಮತದಾರರಿಗೆ ವೇತನ ಸಹಿತ ರಜೆ

ರಾಜ್ಯದ ಚನ್ನಪಟ್ಟಣ, ಸಂಡೂರು ಹಾಗೂ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರಗಳಲ್ಲಿ ನ.12ರುಂದು ಉಪಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಈ ಕ್ಷೆತ್ರಗಳ ವ್ಯಾಪ್ತಿಯಲ್ಲಿ ಮತದಾನದ ಹಕ್ಕು ಹೊಂದಿರುವ ಸರ್ಕಾರಿ ನೌಕರರು ಮತ್ತು ಖಾಸಗಿ ಕಂಪನಿಗಳ ಉದ್ಯೋಗಿಗಳಿಗೆ...

ಚನ್ನಪಟ್ಟಣ, ಸಂಡೂರು, ಶಿಗ್ಗಾಂವಿ ಉಪಚುನಾವಣೆ: ಯಾರಿಗೆ ಒಲಿಯಲಿವೆ ಮೂರು ಕ್ಷೇತ್ರಗಳು?

ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ, ವಿಪಕ್ಷ ನಾಯಕ ಆರ್ ಅಶೋಕ್, ಮಾಜಿ ಪ್ರಧಾನಿ ದೇವೇಗೌಡ, ಡಿಸಿಎಂ ಡಿ ಕೆ ಶಿವಕುಮಾರ್, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಸಂತೋಷ್ ಲಾಡ್, ಜನಾರ್ದನ...

ಬೆಂಗಳೂರು | ವಿಧಾನಸಭಾ ಉಪಚುನಾವಣೆ; ಪ್ರಜಾಪ್ರಭುತ್ವ ವಿರೋಧಿ, ಕೋಮುವಾದಿ ಬಿಜೆಪಿ-ಜೆಡಿಎಸ್ ಪಕ್ಷಗಳನ್ನು ಸೋಲಿಸಲು ಸಿಪಿಐಎಂ ಕರೆ

ವಿಧಾನಸಭಾ ಉಪಚುನಾವಣೆಯಲ್ಲಿ ಪ್ರಜಾಪ್ರಭುತ್ವ ವಿರೋಧಿ, ಕೋಮುವಾದಿ ಬಿಜೆಪಿ ಹಾಗೂ ಜೆಡಿಎಸ್ ಪಕ್ಷವನ್ನು ನಿರ್ಣಾಯಕವಾಗಿ ಸೋಲಿಸುವಂತೆ ಸಿಪಿಐಎಂ ಕರೆ ನೀಡಿದೆ. ಬೆಂಗಳೂರಿನಲ್ಲಿ ಶನಿವಾರದಂದು ಪತ್ರಿಕೆ ಹೇಳಿಕೆ ನೀಡಿರುವ ಅವರು, "ಚನ್ನಪಟ್ಟಣ, ಸಂಡೂರು ಹಾಗೂ ಶಿಗ್ಗಾವಿ...

ಜನಪ್ರಿಯ

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

Tag: ಉಪಚುನಾವಣೆ

Download Eedina App Android / iOS

X