ಚುನಾವಣಾ ಆಯೋಗವು ಸೋಮವಾರ ಜುಲೈ 10ರಂದು ಪಶ್ಚಿಮ ಬಂಗಾಳದ ನಾಲ್ಕು ಸೇರಿದಂತೆ ಏಳು ರಾಜ್ಯಗಳ 13 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಘೋಷಿಸಿದೆ.
ಹಾಲಿ ಸದಸ್ಯರ ಸಾವು ಅಥವಾ ರಾಜೀನಾಮೆಯಿಂದ ತೆರವಾದ ಸ್ಥಾನಗಳಲ್ಲಿ ಉಪಚುನಾವಣೆ ನಡೆಯಲಿದೆ.
ರುಪೌಲಿ...
ಕರ್ನಾಟಕ ವಿಧಾನ ಪರಿಷತ್‌ಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಫೆಬ್ರವರಿ 16ರಂದು ಉಪಚುನಾವಣೆ ನಡೆಯಲಿದೆ. ಹೀಗಾಗಿ, ಬುಧವಾರ (ಫೆ.14) ಸಂಜೆ ನಾಲ್ಕು ಗಂಟೆಯಿಂದ ಫೆ.16ರ ಮಧ್ಯರಾತ್ರಿರೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮತದಾನ ಕೇಂದ್ರಗಳ ವ್ಯಾಪ್ತಿಯಲ್ಲಿ...
ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ಅವರ ರಾಜೀನಾಮೆಯಿಂದ ತೆರವಾಗಿದ್ದ ಬೆಂಗಳೂರು ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸ್ಥಾನಕ್ಕೆ ಫೆಬ್ರವರಿ 16ರಂದು ಉಪಚುನಾವಣೆ ನಡೆಯಲಿದೆ. ಚುನಾವಣೆಗೆ ಬಿಜೆಪಿ ವಿರುದ್ಧ ಬಂಡಾಯವೆದ್ದು, ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ನಾರಾಯಣಸ್ವಾಮಿ...
ಪಕ್ಷ ಹೊರಡಿಸಿದ್ದ ವಿಪ್ ಉಲ್ಲಂಘಿಸಿ ಅನರ್ಹಗೊಂಡಿದ್ದರೆ, ಅಂತಹವರು ನಂತರದ ಚುನಾವಣೆ ಮತ್ತು ಉಪಚುನಾವಣೆಗಳಲ್ಲಿ ಸ್ಪರ್ಧಿಸಲು ನಿರ್ಬಂಧವಿಲ್ಲ ಎಂದು ಹೈಕೋರ್ಟ್ ಹೇಳಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರಸಭೆಯಲ್ಲಿ ವಿಪ್ ಉಲ್ಲಂಘಿಸಿದ ಆರೋಪದ ಮೇಲೆ ನಗರಸಭೆ ಸದಸ್ಯ...
ರಾಜ್ಯ ವಿಧಾನ ಪರಿಷತ್ತಿನಲ್ಲಿ ಖಾಲಿ ಇರುವ ಮೂರು ಸ್ಥಾನಗಳಿಗೆ ಜೂನ್ 30ರಂದು ಉಪಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ಹೇಳಿದೆ. ಅದೇ ದಿನ ಫಲಿತಾಂಶ ಹೊರಬೀಳಲಿದೆ ಎಂದೂ ತಿಳಿಸಿದೆ.
ಇತ್ತೀಚೆಗೆ ನಡೆದ ವಿಧಾನಸಭಾ...