ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರಿಗೆ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ

ರಾಜ್ಯದ ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರಿಗೆ ರಾಜ್ಯ ಸರ್ಕಾರವು ಸಿಹಿ ಸುದ್ದಿ ನೀಡಿದೆ. ಅವರ ಬಹುದಿನದ ಬೇಡಿಕೆಯಂತೆ, ಈ ಎಲ್ಲಾ...

ರಾಮನಗರ | ವಿದ್ಯಾರ್ಥಿನಿಗೆ ಮದ್ಯ ಕುಡಿಸಿ ಮೂವರು ಉಪನ್ಯಾಸಕರಿಂದ ಕಿರುಕುಳ

ಕಾಲೇಜು ವಿದ್ಯಾರ್ಥಿನಿಯರಿಗೆ ಉಪನ್ಯಾಸಕರೇ ಮದ್ಯ ಕುಡಿಸಿ, ಡಾನ್ಸ್‌ ಮಾಡುವಂತೆ ಕಿರುಕುಳ ನೀಡಿರುವ ಘಟನೆ ರಾಮನಗರ ಜಿಲ್ಲೆಯ ಕನಕಪುರದಲ್ಲಿ ನಡೆದಿದೆ. ಮೂವರು ಉಪನ್ಯಾಸಕರ ವಿರುದ್ಧ ಕ್ರಮ ಕೈಗೊರ್ಳಳುವಂತೆ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಆದೇಶ...

ಕೋಲಾರ | ಕಾಲೇಜಿನಲ್ಲಿ ಹೊಡೆದಾಡಿಕೊಂಡ ಉಪನ್ಯಾಸಕರು; ಆಸ್ಪತ್ರೆಗೆ ದಾಖಲು

ಕೋಲಾರದ ಸರ್ಕಾರಿ ಜೂನಿಯರ್ ಕಾಲೇಜಿನಲ್ಲಿ ಉಪನ್ಯಾಸಕರು ಹೊಡೆದಾಡಿಕೊಂಡಿರುವ ಘಟನೆ ಮಂಗಳವಾರ ಬೆಳಿಗ್ಗೆ ನಡೆದಿದೆ. ಇಬ್ಬರು ಉಪನ್ಯಾಸಕರ ನಡುವೆ ಹೊಡೆದಾಟ ನಡೆದಿದ್ದು, ಇಬ್ಬರೂ ಆಸ್ಪತ್ರೆಗೆ ದಾಖಲಾಗಿದ್ದಾರೆ. ಜಿಲ್ಲಾ ಕಸಾಪ ಮಾಜಿ ಅಧ್ಯಕ್ಷ, ಹಾಲಿ ರಾಜ್ಯಶಾಸ್ತ್ರ ಉಪನ್ಯಾಸಕ...

ಜನಪ್ರಿಯ

ಯಾದಗಿರಿ | ಅಸ್ಪೃಶ್ಯತೆ ನಿವಾರಣೆಗೆ ಸಾಮಾಜಿಕ ಜಾಗೃತಿ ಅಗತ್ಯ: ಭೀಮಾಶಂಕರ ಎಂ. ಯರಗೋಳ

'ಸಮಾಜದಲ್ಲಿ ಇಂದಿಗೂ ಅಸ್ಪೃಶ್ಯತೆ ಆಚರಣೆ ಕಂಡುಬರುತ್ತಿರುವುದು ವಿಷಾದನೀಯ. ಸಂವಿಧಾನ ಪ್ರತಿಯೊಬ್ಬರಿಗೂ ಸಮಾನ...

ಕಲಬುರಗಿ | ಎಲೆಕ್ಟ್ರಿಕಲ್ ಮಳಿಗೆಯಲ್ಲಿ ಬೆಂಕಿ ಅವಘಡ ; ₹25 ಲಕ್ಷ ಮೌಲ್ಯದ ಸಾಮಗ್ರಿ ಸುಟ್ಟು ಭಸ್ಮ!

ನಗರದ ಕೇಂದ್ರ ಬಸ್ ನಿಲ್ದಾಣ ರಸ್ತೆಯ ಜೇವರ್ಗಿ ಕ್ರಾಸ್ ಸಮೀಪದ 'ರಿಷಿ...

ಕಲಬುರಗಿ | 20 ವರ್ಷಗಳಿಂದ ರಸ್ತೆ ಅಭಿವೃದ್ಧಿಗೆ ನಿರ್ಲಕ್ಷ್ಯ; 4 ದಿನಗಳ ಗಡುವು; ಇಲ್ಲದಿದ್ದರೆ ಹೆದ್ದಾರಿ ಬಂದ್ ಎಚ್ಚರಿಕೆ

ಶಹಾಬಾದ್ ತಾಲೂಕಿನ ಎಸ್.ಎಸ್. ಮರಗೋಳ ಕಾಲೇಜಿನಿಂದ ತೋನಸನಹಳ್ಳಿ (ಎಸ್) ಗ್ರಾಮದವರೆಗಿನ ರಾಜ್ಯ...

ಚಿಕ್ಕಮಗಳೂರು: ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು 

ವಿದ್ಯುತ್‌ ಬೇಲಿ ತಗುಲಿ ಕಾಡಾನೆ ಸಾವನಪ್ಪಿರುವ ಘಟನೆ ಕಡೂರು ತಾಲೂಕಿನ ಎಮ್ಮೆದೊಡ್ಡಿ...

Tag: ಉಪನ್ಯಾಸಕರು