ಧಾರವಾಡ | ಪಿಎಚ್‌ಡಿ ಪದವಿ ಪ್ರದಾನ ಮಾಡದೇ ಘಟಿಕೋತ್ಸವ ಅಂತ್ಯ

ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯ 73ನೇ ಘಟಿಕೋತ್ಸವಕ್ಕೆ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್‌ ಚಾಲನೆ ನೀಡಿದ್ದಾರೆ. ಕಾರ್ಯಕ್ರಮದಲ್ಲಿ ನಮಗೂ ರಾಜ್ಯಪಾಲರಿಂದಲೇ ಪ್ರಮಾಣ ಪತ್ರ ಕೊಡಿಸಿ ಎಂದು ಪಿಎಚ್‌ಡಿ ಪದವೀಧರರು ಪ್ರತಿಭಟನೆ ಮಾಡಿದ್ದಾರೆ. ಪಿಎಚ್‌ಡಿ ಪದವಿ ಪ್ರದಾನ...

ಬೆಂಗಳೂರು | ದಿನದ 24 ಗಂಟೆಯೂ ಹೋಟೆಲ್ ತೆರೆಯಲು ಅನುಮತಿ ನೀಡಿ ಎಂದ ಬಿಬಿಎಚ್ಎ

ರಾತ್ರಿ ಹೋಟೆಲ್ ತೆರೆಯುವುದರಿಂದ ಹೆಚ್ಚಿನ ಉದ್ಯೋಗ ಸೃಷ್ಟಿ ಸಂಘದ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಉಪಮುಖ್ಯಮಂತ್ರಿ ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ದಿನದ 24 ಗಂಟೆಯು ಹೋಟೆಲ್ ವ್ಯವಹಾರ ನಡೆಸಲು ಅನುಮತಿ ನೀಡಬೇಕೆಂದು ಬೃಹತ್...

ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ತೊಂದರೆಯಾಗದು: ಉಪಮುಖ್ಯಮಂತ್ರಿ ಡಿಕೆಶಿ

ನಾವು ಜಗಳವಾಡಿ ಕೋರ್ಟ್ ಕಚೇರಿ ಅಲೆದಿದ್ದು ಸಾಕು ಸೌಹಾರ್ದತೆಯಿಂದ ಮೇಕೆದಾಟು ಯೋಜನೆಗೆ ಸಹಕರಿಸಿ ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಯಾವುದೇ ರೀತಿಯ ತೊಂದರೆಯಾಗುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಸ್ಪಷ್ಟನೆ ನೀಡಿದರು. ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ...

ಸರ್ಕಾರ ರಚನೆಗೆ ಕಾಂಗ್ರೆಸ್ ಕಸರತ್ತು;‌ ಇಂದು ಸಂಜೆ ಖಾಸಗಿ ಹೋಟೆಲ್‌ನಲ್ಲಿ ಸಭೆ

ರಾಜ್ಯ ವಿಧಾನಸಭೆ ಚುನಾವಣೆ ಅಖಾಡದಲ್ಲಿ ಕಾಂಗ್ರೆಸ್‌ ಗೆದ್ದು ಬೀಗಿದೆ. 135 ಸ್ಥಾನಗಳು ಕಾಂಗ್ರೆಸ್‌ಗೆ ಲಭಿಸಿದ್ದು, ಸರ್ಕಾರ ರಚನೆಗೆ ಕಸರತ್ತು ಆರಂಭವಾಗಿದೆ. ಕಾಂಗ್ರೆಸ್​ ಗೆದ್ದ ಬೆನ್ನಲ್ಲೇ ಮುಂದಿನ ಮುಖ್ಯಮಂತ್ರಿ ಯಾರು ಎನ್ನುವ ಬಗ್ಗೆ ಚರ್ಚೆ ಈಗ...

ಜನಪ್ರಿಯ

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

Tag: ಉಪಮುಖ್ಯಮಂತ್ರಿ

Download Eedina App Android / iOS

X