ಸೆಪ್ಟೆಂಬರ್ 9ರಂದು ನಡೆಯಲಿರುವ ಉಪರಾಷ್ಟ್ರಪತಿ ಚುನಾವಣೆಗೆ ವಿರೋಧ ಪಕ್ಷಗಳನ್ನು ಒಳಗೊಂಡ ಇಂಡಿಯಾ ಒಕ್ಕೂಟವು ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ, ಗೋವಾದ ಮೊದಲ ಲೋಕಾಯುಕ್ತ ನ್ಯಾಯಮೂರ್ತಿ ಬಿ. ಸುದರ್ಶನ್ ರೆಡ್ಡಿ ಅವರನ್ನು ತಮ್ಮ ಅಭ್ಯರ್ಥಿಯಾಗಿ...
ಭಾರತೀಯ ಜನತಾ ಪಕ್ಷ (ಬಿಜೆಪಿ) ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ತನ್ನ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಮಹಾರಾಷ್ಟ್ರದ ಹಾಲಿ ರಾಜ್ಯಪಾಲ ಸಿ ಪಿ ರಾಧಾಕೃಷ್ಣನ್ ಅವರನ್ನು ಆಯ್ಕೆ ಮಾಡಿದೆ.
ಈ ನಿರ್ಧಾರವನ್ನು ಇಂದು ಸಂಜೆ...
ಭಾರತದ 14ನೇ ಉಪರಾಷ್ಟ್ರಪತಿ ಆಗಿದ್ದ ಜಗದೀಪ್ ಧನಕರ್ ಅವರು ಆರೋಗ್ಯ ಕಾರಣಗಳನ್ನು ನೀಡಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈಗ ಭಾರತದ ಮುಂದಿನ ಉಪರಾಷ್ಟ್ರಪತಿಯನ್ನು ಆಯ್ಕೆ ಮಾಡಬೇಕಾಗಿದೆ. ಹೀಗಾಗಿ, ಹೊಸ ಉಪರಾಷ್ಟ್ರಪತಿ ಆಯ್ಕೆಗಾಗಿ...
ಯಾವುದೇ ಸಾಂವಿಧಾನಿಕ ಹುದ್ದೆಗೊಂದು ಘನತೆ, ಜೊತೆಗೆ ಜವಾಬ್ದಾರಿಯೂ ಇರುತ್ತದೆ. ಅಂತಹ ಸ್ಥಾನಗಳಿಗೆ ಯೋಗ್ಯರನ್ನು ಆಯ್ಕೆ ಮಾಡಬೇಕೇ ಹೊರತು, ರಾಜಕೀಯ ಲೆಕ್ಕಾಚಾರದಿಂದ ಆಯ್ಕೆಯಾಗಬಾರದು. ಇದಕ್ಕಾಗಿಯೇ ʼಆತ್ಮಸಾಕ್ಷಿಯ ಮತʼಎಂಬ ಬಹುದೊಡ್ಡ ಅಸ್ತ್ರವನ್ನು ಸಂವಿಧಾನ ಸಂಸದರಿಗೆ ನೀಡಿದೆ....
ಜಗದೀಪ್ ಧನಕರ್ ಸ್ವಯಂಪ್ರೇರಿತವಾಗಿ ರಾಜೀನಾಮೆ ನೀಡಿದರಾ? ಅಥವಾ ಪ್ರಧಾನಿ ನರೇಂದ್ರ ಮೋದಿ ಸರ್ಕಾರವೇ ಅವರನ್ನು ಹೊರಗಿಟ್ಟಿತಾ? ಉಪರಾಷ್ಟ್ರಪತಿ ಮತ್ತು ಹಿರಿಯ ಕೇಂದ್ರ ಸಚಿವರ ನಡುವಿನ ಖಾಸಗಿ ಜಗಳವೂ ಅವರ ರಾಜೀನಾಮೆಗೆ ಕಾರಣವಾ?
ಜಗದೀಪ್ ಧನಕರ್...