‌ತುಮಕೂರು | ಜಯನಗರ ಪೊಲೀಸ್ ಠಾಣೆ ನಿರ್ಮಾಣಕ್ಕೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ

ತುಮಕೂರಿನ ಜಯನಗರ ಪೊಲೀಸ್ ಠಾಣೆ ನಿರ್ಮಾಣಕ್ಕೆ ಜಾಗ ಮಂಜೂರಾಗಿದ್ದರೂ, ಇನ್ನೂ ನಿರ್ಮಾಣವಾಗಿಲ್ಲ. ಸರ್ಕಾರ ಅಗತ್ಯ ಅನುದಾನ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿ ಮಾನವ ಹಕ್ಕುಗಳ ರಕ್ಷಣಾ ಕೇಂದ್ರದ ರಾಜ್ಯಾಧ್ಯಕ್ಷ ಸಾಧಿಕ್ ಪಾಷ ಅವರ ನೇತೃತ್ವದಲ್ಲಿ...

ದಾವಣಗೆರೆ | ಕೆಎಸ್‌ಆರ್‌ಟಿಸಿ ನೌಕರರ, ಕಾರ್ಮಿಕರ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ

ಕೆಎಸ್‌ಆರ್‌ಟಿಸಿ ಸ್ಟಾಫ್ ಅಂಡ್ ವರ್ಕಸ್ ಫೆಡರೇಶನ್ ನೌಕರರ ಮತ್ತು ಕಾರ್ಮಿಕರು ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ದಾವಣಗೆರೆ ನಗರದಲ್ಲಿ ನೂತನ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಮುಂದೆ ಎಐಟಿಯುಸಿ ಪದಾಧಿಕಾರಿಗಳು ಒಂದು ದಿನದ ಉಪವಾಸ...

 ಬೆಳಗಾವಿ | ಕರ್ತವ್ಯಲೋಪ ಎಸಗಿದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹ; ಫೆ.13ರಿಂದ ಉಪವಾಸ ಸತ್ಯಾಗ್ರಹ

ಮನರೇಗಾ ಯೋಜನೆಯಡಿ ಕರ್ತವ್ಯಲೋಪ ಎಸಗಿರುವ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಫೆಬ್ರವರಿ 13ರಂದು ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಎದುರು ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಸಾಮಾಜಿಕ ಹೊರಾಟಗಾರ ಶ್ರೀನಿವಾಸಗೌಡ ಪಾಟೀಲ್ ತಿಳಿಸಿದ್ದಾರೆ. "ಬೆಳಗಾವಿ...

ಕೊಪ್ಪಳ | ಉಪವಾಸ ಸತ್ಯಾಗ್ರಹ ಕೈಬಿಟ್ಟ ಸಂಸದ ಸಂಗಣ್ಣ ಕರಡಿ

ರೈತರ ಪಂಪ್‌ಸೆಟ್‌ಗಳಿಗೆ ಉಚಿತ ವಿದ್ಯುತ್ ಮತ್ತು ವಿದ್ಯುತ್‌ ಪರಿಕರಗಳನ್ನು ಉಚಿತವಾಗಿ ನೀಡಬೇಕೆಂದು ಒತ್ತಾಯಿಸಿ ಸಂಸದ ಸಂಗಣ್ಣ ಕರಡಿ ಆರಂಭಿಸಿದ್ದ ಉಪವಾಸ ಸತ್ಯಾಗ್ರಹವನ್ನು ಅವರು ಹಿಂಪಡೆದಿದ್ದಾರೆ. ಅವರು ಸೋಮವಾರ (ನ.06) ಉಪವಾಸ ಸತ್ಯಾಗ್ರಹ ಆರಂಭಿಸಿದ್ದರು. ಕೊಪ್ಪಳ ಜಿಲ್ಲಾ...

ಕೊಪ್ಪಳ | ಸರ್ಕಾರದ ವಿರುದ್ಧ ಸಂಸದ ಸಂಗಣ್ಣ ಕರಡಿ ಉಪವಾಸ ಸತ್ಯಾಗ್ರಹ

ರೈತರ ಪಂಪ್‌ಸೆಟ್‌ಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆ ಮಾಡಬೇಕು. ಪಂಪ್‌ಸೆಟ್‌ಗಳಿಗೆ ವಿದ್ಯುತ್ ಪರಿವರ್ತಕಗಳೂ ಸೇರಿದಂತೆ ಎಲ್ಲ ಮೂಲ ಸೌಕರ್ಯಗಳನ್ನು ಉಚಿತವಾಗಿ ಒದಗಿಸಬೇಕು ಎಂದು ಒತ್ತಾಯಿಸಿ ಸಂಸದ ಸಂಗಣ್ಣ ಕರಡಿ ಒತ್ತಾಯಿಸಿದ್ದಾರೆ. ಅವರು ಕೊಪ್ಪಳ ಜಿಲ್ಲಾಧಿಕಾರಿ...

ಜನಪ್ರಿಯ

ಉಡುಪಿ | ಜನಸಾಮಾನ್ಯರ ಅಹವಾಲುಗಳಿಗೆ ಪೂರಕವಾಗಿ ಸ್ಪಂದಿಸೋಣ : ಯಶ್ ಪಾಲ್ ಸುವರ್ಣ

ಜನಸಾಮಾನ್ಯರ ಸಮಸ್ಯೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿ, ಸೂಕ್ತ ಪರಿಹಾರ ಒದಗಿಸಿದಾಗ ಮಾತ್ರ ಸರಕಾರದ...

ಧಾರವಾಡ | ಪಶ್ಚಿಮ ಪದವೀಧರರ ಚುನಾವಣೆ; ಬ್ಯಾಲೆಟ್ ಪೇಪರ್ ನಿರ್ವಹಣೆಯಲ್ಲಿ ಎಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಸ್ನೇಹಲ್. ಆರ್

"ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿ ಚುನಾವಣಾ ಆಯೋಗದ...

ಕೋಲಾರ | ಡಿಸಿಸಿ ಬ್ಯಾಂಕ್ ಪುನಶ್ಚೇತನಕ್ಕೆ ಕ್ರಮ: ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಎಸ್.ರವಿ

ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ (ಡಿಸಿಸಿ ಬ್ಯಾಂಕ್)...

​ಚಿಂತಾಮಣಿ | ಎನ್‌ಡಿಎ ಅಭ್ಯರ್ಥಿ ಪರ ಜೆಡಿಎಸ್-ಬಿಜೆಪಿ ಕಾರ್ಯಕರ್ತರ ಮತಬೇಟೆ;ವಕೀಲರ ಭೇಟಿ ಮಾಡಿದ ಜೆ.ಕೆ. ಕೃಷ್ಣಾರೆಡ್ಡಿ

ಚಿಂತಾಮಣಿ ನಗರದ ನ್ಯಾಯಾಲಯದಲ್ಲಿ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಎನ್‌ಡಿಎ...

Tag: ಉಪವಾಸ ಸತ್ಯಾಗ್ರಹ