ಕುಮಟಾ ಪುರಸಭೆ ಕಚೇರಿ ಉದ್ಘಾಟನೆ ವೇಳೆ ಶಾಸಕ ದಿನಕರ ಶೆಟ್ಟಿ ಹಾಗೂ ಕಾರ್ಯಕರ್ತರ ನಡುವೆ ವಾಕ್ಸಮರ

ಕುಮಟಾ ಮಾರುಕಟ್ಟೆಯಲ್ಲಿದ್ದ ಪುರಸಭೆ ಕಚೇರಿಯನ್ನು ಸ್ಥಳಾಂತರಿಸಿ, ಈಗ ಗಿಬ್ ಸರ್ಕಲ್ ಸಮೀಪದ ಹಳೆಯ ತಹಶೀಲ್ದಾರ್ ಕಚೇರಿ ಕಟ್ಟಡಕ್ಕೆ ಸ್ಥಳಾಂತರ ಮಾಡಲಾಗಿದೆ. ಡಿಸೆಂಬರ್ 1ರಿಂದ ನವೀಕರಿಸಿದ ಹೊಸ ಕಟ್ಟಡದಲ್ಲಿ ಸಾರ್ವಜನಿಕರಿಗೆ ಸೇವೆ ಪ್ರಾರಂಭವಾಗಿದ್ದು, ಮೊದಲ...

ಕುಮಟಾ | ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ಧರಿಸದಿದ್ದರೆ ಪೆಟ್ರೋಲ್ ಬಂಕ್‌ನಲ್ಲಿ ಇಂಧನ ಸಿಗೋದಿಲ್ಲ

ಕುಮಟಾ: ತಾಲೂಕಿನ ವ್ಯಾಪ್ತಿಯಲ್ಲಿ ಹೆಚ್ಚುತ್ತಿರುವ ರಸ್ತೆ ಅಪಘಾತಗಳು ಹಾಗೂ ಸಂಚಾರಿ ನಿಯಮಗಳ ಉಲ್ಲಂಘನೆಯನ್ನು ನಿಯಂತ್ರಿಸಲು ಉಪವಿಭಾಗಾಧಿಕಾರಿ ಪಿ. ಶ್ರವಣ್ ಕುಮಾರ್ ಅವರು ಹೊಸ ಪ್ರತಿಬಂಧಕಾಜ್ಞೆಯನ್ನು ಹೊರಡಿಸಿದ್ದು, ಸಾರ್ವಜನಿಕರ ಸುರಕ್ಷತೆ ದೃಷ್ಟಿಯಿಂದ ಈ ನಿಯಮವನ್ನು...

ಜನಪ್ರಿಯ

ಚಿಕ್ಕಮಗಳೂರು | ಮತದಾರರ ಪಟ್ಟಿಗೆ ಸಲ್ಲಿಸಿದ್ದ ಆಕ್ಷೇಪಣೆಗಳನ್ನು ಹಿಂಪಡೆದ ಹೆಚ್.ಕೆ ದಿನೇಶ್

ಕೊಪ್ಪ ತಾಲ್ಲೂಕಿನ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ನಮೂನೆ–7ರ ಮೂಲಕ ಈ ಹಿಂದೆ...

ಧಾರವಾಡ | ಜನರು ಬೀದಿಗಳಿದು ಪ್ರತಿರೋಧ ವ್ಯಕ್ತಪಡಿಸಬೇಕು: ಬಹುಭಾಷಾ ನಟ ಪ್ರಕಾಶ್ ರೈ

"ಇದು ಸಂವಿಧಾನದ ಉಳಿವು–ಅಳಿವಿನ ಪ್ರಶ್ನೆ, ಪ್ರಜಾಪ್ರಭುತ್ವದ ಪ್ರಶ್ನೆ ಹಾಗೂ ಸ್ವಾತಂತ್ರ್ಯವನ್ನು ರಕ್ಷಿಸುವ...

ಚಿಕ್ಕಮಗಳೂರು | ಚಲಿಸುತ್ತಿದ್ದ ಕಾರು ಕೆರೆಗೆ; ಮೂವರು ಪಾರು 

ಚಲಿಸುತ್ತಿದ್ದ ಕಾರಿನ ಟೈರ್ ಬ್ಲಾಸ್ಟ್ ಆಗಿ ಕಾ‌ರ್ ಕೆರೆಗೆ ಬಿದ್ದ ಪರಿಣಾಮ...

ಬೆಳಗಾವಿ | ಟ್ರ್ಯಾಕ್ಟರ್‌ ಕಳ್ಳತನ ಪ್ರಕರಣದಲ್ಲಿ ಮೂವರು ಬಂಧನ

ಮನೆಯ ಮುಂದೆ ನಿಲ್ಲಿಸಿದ್ದ ಮಹೀಂದ್ರಾ ಅರ್ಜುನ್ ಟ್ರ್ಯಾಕ್ಟ‌ರ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ...

Tag: ಉಪವಿಭಾಗಾಧಿಕಾರಿಗಳು ಕುಮಟಾ