ಸಾಗರ ಉಪವಿಭಾಗಾಧಿಕಾರಿ ವೀರೇಶ್ ಕುಮಾರ್ ವರ್ಗಾವಣೆ; ಜಿ.ಹೆಚ್ ಸತ್ಯನಾರಾಯಣ ನೇಮಕ

ಶಿವಮೊಗ್ಗ ಜಿಲ್ಲೆಯ, ಸಾಗರ ಉಪವಿಭಾಗಾಧಿಕಾರಿಯಾಗಿ (AC) ಕಾರ್ಯನಿರ್ವಹಿಸುತ್ತಿದ್ದ ಕೆ.ಎ.ಎಸ್. (ಕಿರಿಯ ಶ್ರೇಣಿ) ಅಧಿಕಾರಿ ವೀರೇಶ್ ಕುಮಾರ್ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ, ಶುಕ್ರವಾರ (ನ.13) ಆದೇಶ ಹೊರಡಿಸಿದೆ. ಆದರೆ, ವರ್ಗಾವಣೆಗೊಂಡಿರುವ ವೀರೇಶ್ ಕುಮಾರ್...

ಉತ್ತರ ಕನ್ನಡ | ತಹಶೀಲ್ದಾರ್‌ಗಳ ಹೆಗಲಿಗೆ ಉಪವಿಭಾಗಗಳ ಹೊಣೆ; ಖಾಯಂ ಅಧಿಕಾರಿಗಳ ಕೊರತೆಯಿಂದ ಅಭಿವೃದ್ಧಿಗೆ ಅಡ್ಡಿ

ಉತ್ತರ ಕನ್ನಡ ಜಿಲ್ಲೆಯ ಆಡಳಿತಕ್ಕೆ ಬೇಕಿದೆ 'ಖಾಯಂ' ಅಧಿಕಾರಿಗಳ ಭಾಗ್ಯ, ಒಂದು ಜಿಲ್ಲೆಯ ಅಭಿವೃದ್ಧಿಯ ರಥ ಸಾಗಬೇಕಾದರೆ ಅದರ ಆಡಳಿತಾತ್ಮಕ ಚಕ್ರಗಳು ಸುಸ್ಥಿತಿಯಲ್ಲಿರಬೇಕು. ಆದರೆ, ಪ್ರಕೃತಿ ಸಂಪನ್ಮೂಲಗಳಿಂದ ಸಮೃದ್ಧವಾಗಿರುವ ಜಿಲ್ಲೆಯಲ್ಲಿ ಇಂದು ಆಡಳಿತ...

ದಾವಣಗೆರೆ | ಯತ್ನಾಳ್ ಶಾಸಕ ಸ್ಥಾನ ವಜಾ ಮಾಡಲು ದಲಿತ ಹಕ್ಕುಗಳ ಆಂದೋಲನ ಸಮಿತಿ ಆಗ್ರಹ

ವಿಜಯಪುರ ನಗರ ಕ್ಷೇತ್ರದ ಶಾಸಕ ಬಸನಗೌಡ ಪಾಟೀಲ್ ಯತ್ನಾಳರನ್ನು ಶಾಸಕ ಸ್ಥಾನದಿಂದ ವಜಾ ಗೊಳಿಸುವಂತೆ ಅಖಿಲ ಭಾರತ ದಲಿತ ಹಕ್ಕುಗಳ ಆಂದೋಲನ (ಎ ಐ ಡಿ ಆರ್ ಎಂ) ದಾವಣಗೆರೆ ಜಿಲ್ಲಾ ಸಮಿತಿ...

ಚಿತ್ರದುರ್ಗ | ಮತಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ವಿಸಿ: ಜಿಲ್ಲಾಧಿಕಾರಿ ವೆಂಕಟೇಶ್, ಅಧಿಕಾರಿಗಳು ಭಾಗಿ

ಭಾರತ ಚುನಾವಣಾ ಆಯೋಗದ ನಿರ್ದೇಶನದ ಅನ್ವಯ ರಾಜ್ಯ ಮುಖ್ಯ ಚುನಾವಣಾಧಿಕಾರಿಗಳು ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಕುರಿತಂತೆ ಶುಕ್ರವಾರ ವಿಡಿಯೋ ಸಂವಾದ ಸಭೆ ನಡೆಸಿ ಮಾರ್ಗಸೂಚಿಗಳನ್ವಯ ಅಗತ್ಯ ಪೂರ್ವ ಸಿದ್ಧತೆಗಳನ್ನು...

ದಾವಣಗೆರೆ | ಮೂಲಭೂತ ಸೌಕರ್ಯಕ್ಕೆ ಒತ್ತಾಯಿಸಿ ಕರ್ನಾಟಕ ಜನಶಕ್ತಿ ಪ್ರತಿಭಟನೆ

ದಾವಣಗೆರೆಯ ಹೆಗಡೆ ನಗರದ ನಿವಾಸಿಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು ಮತ್ತು ನಗರದ ನಿವೇಶನ ರಹಿತರ ಸರ್ವೆ ಮಾಡಿ ಆಶ್ರಯ ಮನೆ ನಿರ್ಮಾಣ ಮಾಡಲು ಒತ್ತಾಯಿಸಿ ಕರ್ನಾಟಕ ಜನಶಕ್ತಿ ಜಿಲ್ಲಾ ಘಟಕ ದಾವಣಗೆರೆ ಉಪವಿಭಾಗಾಧಿಕಾರಿಗಳಿಗೆ...

ಜನಪ್ರಿಯ

ಬೀದರ್ | ಕಾರುಣ್ಯ ಸೌಹಾರ್ದ ಸಹಕಾರಿ ಸಂಘಕ್ಕೆ ಉತ್ತಮ ಸಹಕಾರಿ ಪ್ರಶಸ್ತಿ

ಬೀದರ್ ನಗರದ ಝೀರಾ ಕನ್ವೆನ್ಷನ್ ಹಾಲ್‌ನಲ್ಲಿ ನ.18ರಂದು ನಡೆದ ರಾಜ್ಯಮಟ್ಟದ 73ನೇ...

ಉಡುಪಿ | ಮಕ್ಕಳ ರಕ್ಷಣೆ ಸಮಾಜದ ಪ್ರತಿಯೊಬ್ಬರ ಜವಾಬ್ದಾರಿ: ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್

ಮಕ್ಕಳ ಮೇಲಿನ ಶೋಷಣೆ ಹಾಗೂ ದೌರ್ಜನ್ಯಗಳನ್ನು ತಡೆಗಟ್ಟಲು ಜಾರಿಗೊಳಿಸಲಾಗಿರುವ ಮಕ್ಕಳ ರಕ್ಷಣಾ...

ಯಾದಗಿರಿ | ಏಳು ದಿನಗಳ ಅಹೋರಾತ್ರಿ ಧರಣಿಗೂ ಸ್ಪಂದಿಸದ ಸರ್ಕಾರದ ವಿರುದ್ಧ ರೈತರ ಆಕ್ರೋಶ; ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ

ಬೆಳೆಗಳಿಗೆ ಸಮರ್ಪಕ ನೀರು ಪೂರೈಕೆ, ಬೆಳೆ ನಷ್ಟಕ್ಕೆ ಪರಿಹಾರ ಸೇರಿದಂತೆ ರೈತರ...

ಉಡುಪಿ | ಸಹಕಾರಿ ಬ್ಯಾಂಕ್‌ಗಳ ಬಲವರ್ಧನೆಯಿಂದ ಸಮಾಜದ ಪ್ರಗತಿ ಸಾಧ್ಯ : ವಿನಯಕುಮಾರ್ ಸೊರಕೆ

ಕರ್ನಾಟಕ ರಾಜ್ಯ ಮಹಾಮಂಡಳ ಬೆಂಗಳೂರು, ಉಡುಪಿ ಜಿಲ್ಲಾ ಸಹಕಾರ ಯೂನಿಯನ್, ಪಡುಬಿದ್ರಿ...

Tag: ಉಪವಿಭಾಗಾಧಿಕಾರಿ