ಕೆಬಿಜೆಎನ್‌ಎಲ್ ಬೋರ್ಡ್ ಸಭೆಯ ನಡಾವಳಿಗಳನ್ನು ಕೂಡಲೇ ತರಿಸಿಕೊಂಡು ಮಲ್ಲಾಬಾದ್ ಏತ ನೀರಾವರಿ ಕಾಮಗಾರಿ ಟೆಂಡರ್ ಆದೇಶಪ್ರತಿ ನೀಡಬೇಕು ಎಂದು ಒತ್ತಾಯಿಸಿ ಮಲ್ಲಾಬಾದ್ ಏತ ನೀರಾವರಿ ರೈತ ಹೋರಾಟ ಸಮಿತಿಯಿಂದ ಉಪ ಮುಖ್ಯಮಂತ್ರಿಗಳು ಹಾಗೂ...
ಅನಿವಾರ್ಯವಾದರೆ ಚನ್ನಪಟ್ಟಣದಿಂದಲೇ ಉಪಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತೇನೆ. ಈ ಬಗ್ಗೆ ಕ್ಷೇತ್ರದ ಮತದಾರರು ಹೇಳಿದಂತೆ ಕೇಳುತ್ತೇನೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅಚ್ಚರಿ ಹೇಳಿಕೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಬುಧವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು,...
"ಬೆಂಗಳೂರಿನಲ್ಲಿ ಮಳೆಗಾಲ ನಿರ್ವಹಣೆಗೆ ಎಲ್ಲ ರೀತಿಯಲ್ಲಿಯೂ ಅಧಿಕಾರಿಗಳು ಸಜ್ಜಾಗಬೇಕು ಎಂದು ಸೂಚಿಸಲಾಗಿದೆ. ಯಾವುದೇ ಕಾರಣಕ್ಕೂ ಮಳೆ ಬಂದಾಗ ನೀರು ನುಗ್ಗಿದರೆ ಇಂಜಿನಿಯರ್‌ಗಳನ್ನೇ ಹೊಣೆಗಾರರನ್ನಾಗಿಸಲಾಗುವುದು. ಬಿಬಿಎಂಪಿ, ಬಿಡಬ್ಲ್ಯೂಎಸ್‌ಎಸ್‌ಬಿ, ಬಿಡಿಎ ಹಾಗೂ ಬೆಸ್ಕಾಂನ ಅಧಿಕಾರಿಗಳು ಪರಸ್ಪರ...
"ಪ್ರಜ್ವಲ್ ರೇವಣ್ಣ ಅವರ ಪೆನ್‌ಡ್ರೈವ್ ಪ್ರಕರಣದಲ್ಲಿ ನಾಲ್ಕು ಮಂತ್ರಿಗಳ ಕಮಿಟಿ ಮಾಡಿ, ಪೆನ್‌ಡ್ರೈವ್ ರೆಡಿ ಮಾಡಿದ್ದೇ ಡಿ.ಕೆ.ಶಿವಕುಮಾರ್. ಎಲ್.ಆರ್. ಶಿವರಾಮೇಗೌಡ ಮೂಲಕ 100 ಕೋಟಿ ರೂಪಾಯಿ ಆಫರ್ ಮಾಡಿದ್ದರು" ಎಂದು ವಕೀಲ ಹಾಗೂ...
ಹಾಸನದ ಜಿಲ್ಲಾ ಕ್ರಿಡಾಂಗಣದಲ್ಲಿ ಏಪ್ರಿಲ್ 22ರಂದು ಬೆಳಿಗ್ಗೆ ನಗರದ ನಿವಾಸಿಯೊಬ್ಬರು ನಡೆದುಕೊಂಡು ಹೋಗುವಾಗ ಪೆನ್‌ಡ್ರೈವ್‌ವೊಂದು ಬಿದ್ದಿರುವುದನ್ನು ಗಮನಿಸಿದರು. ಮೊದಲಿಗೆ ಈ ಪೆನ್‌ಡ್ರೈವ್ಅನ್ನ ನಿರ್ಲಕ್ಷಿಸಿ ಮುಂದೆ ಹೋದ ಅವರು, ಬಳಿಕ ಕುತೂಹಲದಿಂದ ಮರಳು ಬಂದು...