ಪರಸ್ಪರ ಸಹಯೋಗದಿಂದ ಕೆಲಸ ಮಾಡಿ: ‘ಬೆಂಗಳೂರು ಸಿಟಿ ರೌಂಡ್ಸ್’ ಬಳಿಕ ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ

"ಬೆಂಗಳೂರಿನಲ್ಲಿ ಮಳೆಗಾಲ ನಿರ್ವಹಣೆಗೆ ಎಲ್ಲ ರೀತಿಯಲ್ಲಿಯೂ ಅಧಿಕಾರಿಗಳು ಸಜ್ಜಾಗಬೇಕು ಎಂದು ಸೂಚಿಸಲಾಗಿದೆ. ಯಾವುದೇ ಕಾರಣಕ್ಕೂ ಮಳೆ ಬಂದಾಗ ನೀರು ನುಗ್ಗಿದರೆ ಇಂಜಿನಿಯರ್‌ಗಳನ್ನೇ ಹೊಣೆಗಾರರನ್ನಾಗಿಸಲಾಗುವುದು. ಬಿಬಿಎಂಪಿ, ಬಿಡಬ್ಲ್ಯೂಎಸ್‌ಎಸ್‌ಬಿ, ಬಿಡಿಎ ಹಾಗೂ ಬೆಸ್ಕಾಂನ ಅಧಿಕಾರಿಗಳು ಪರಸ್ಪರ...

100 ಕೋಟಿ ಆಫರ್ ಆರೋಪ: ‘ವಕೀಲ ದೇವರಾಜೇಗೌಡ ಮೆಂಟಲ್ ಕೇಸ್’ ಎಂದ ಡಿಸಿಎಂ ಡಿ ಕೆ ಶಿವಕುಮಾರ್‌

"ಪ್ರಜ್ವಲ್ ರೇವಣ್ಣ ಅವರ ಪೆನ್‌ಡ್ರೈವ್ ಪ್ರಕರಣದಲ್ಲಿ ನಾಲ್ಕು ಮಂತ್ರಿಗಳ ಕಮಿಟಿ ಮಾಡಿ, ಪೆನ್‌ಡ್ರೈವ್‌ ರೆಡಿ ಮಾಡಿದ್ದೇ ಡಿ.ಕೆ.ಶಿವಕುಮಾರ್‌. ಎಲ್.ಆರ್. ಶಿವರಾಮೇಗೌಡ ಮೂಲಕ 100 ಕೋಟಿ ರೂಪಾಯಿ ಆಫರ್ ಮಾಡಿದ್ದರು" ಎಂದು ವಕೀಲ ಹಾಗೂ...

ಪ್ರಜ್ವಲ್ ಲೈಂಗಿಕ ಹಗರಣ | ಹಾಸನ ರಿಪಬ್ಲಿಕ್ ಮತ್ತು ರಾಜಕೀಯ ವಿಕೃತಿ

ಹಾಸನದ ಜಿಲ್ಲಾ ಕ್ರಿಡಾಂಗಣದಲ್ಲಿ ಏಪ್ರಿಲ್‌ 22ರಂದು ಬೆಳಿಗ್ಗೆ ನಗರದ ನಿವಾಸಿಯೊಬ್ಬರು ನಡೆದುಕೊಂಡು ಹೋಗುವಾಗ ಪೆನ್‌ಡ್ರೈವ್‌ವೊಂದು ಬಿದ್ದಿರುವುದನ್ನು ಗಮನಿಸಿದರು. ಮೊದಲಿಗೆ ಈ ಪೆನ್‌ಡ್ರೈವ್ಅನ್ನ ನಿರ್ಲಕ್ಷಿಸಿ ಮುಂದೆ ಹೋದ ಅವರು, ಬಳಿಕ ಕುತೂಹಲದಿಂದ ಮರಳು ಬಂದು...

ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿ; ಮಾಧ್ಯಮದವರ ಪ್ರಶ್ನೆಗೆ ಸಿಡಿಮಿಡಿಗೊಂಡ ಡಿ ಕೆ ಶಿವಕುಮಾರ್‌

ಕೆಲ ಮಂತ್ರಿಗಳು ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆಗಳ ಸೃಷ್ಟಿಗೆ ಹೈಕಮಾಂಡ್‌ ಮೇಲೆ ಸತತವಾಗಿ ಬೇಡಿಕೆ ಇಡುತ್ತಿದ್ದಾರಲ್ಲಾ ಎಂದು ಡಿಸಿಎಂ ಡಿ ಕೆ ಶಿವಕುಮಾರ್‌ ಅವರನ್ನು ಮಾಧ್ಯಮದವರು ಪ್ರಶ್ನಿಸಿದಾಗ ಸಿಡಿಮಿಡಿಗೊಂಡ ಘಟನೆ ನಡೆಯಿತು. ಬೆಂಗಳೂರಿನಲ್ಲಿ ಮಾತನಾಡಿದ ಅವರು,...

ರಾಮಮಂದಿರಕ್ಕೆ ಹೋಗಲು ಕಾಂಗ್ರೆಸ್‌ನವರಿಗೆ ಆಹ್ವಾನ ಕೊಡಬೇಕಾ: ಕುಮಾರಸ್ವಾಮಿ ಪ್ರಶ್ನೆ

ಡಿಕೆ ಶಿವಕುಮಾರ್‌ ಅವರು ಅಕ್ಕಿಯನ್ನು ದೊಡ್ಡ ಆಲಹಳ್ಳಿಯಲ್ಲಿ ಬೆಳೆದು ಕಳುಹಿಸಿದ್ದಾರಾ? ರಾಮಮಂದಿರಕ್ಕೆ ಹೋಗಲು ಕಾಂಗ್ರೆಸ್‌ನವರಿಗೆ ಆಹ್ವಾನ ಕೊಡಬೇಕಾ? ರಾಮಮಂದಿರಕ್ಕೆ ಎಲ್ಲರೂ ಬರಬಹುದು ಎಂದು ಪ್ರಧಾನಿ ಹೇಳಿದ್ದಾರಲ್ವಾ? ಎಂದು ಮಾಜಿ ಸಿಎಂ ಎಚ್‌ ಡಿ...

ಜನಪ್ರಿಯ

ರಾಯಚೂರು | ಕ್ಲಸ್ಟರ್ ಕಿಚನ್ ಪ್ರಸ್ತಾವನೆ ಕೈಬಿಡಲು ಬಿಸಿಯೂಟ ನೌಕರರ ಆಗ್ರಹ

ಶಾಲೆಗಳಲ್ಲಿ ಬಿಸಿಯೂಟ ತಯಾರಿಸಲು ಕ್ಲಸ್ಟರ್ ಕಿಚನ್ ವ್ಯವಸ್ಥೆ ಜಾರಿಗೆ ತರುವ ಪ್ರಸ್ತಾವನೆಯನ್ನು...

ರಾಯಚೂರು | ಕಾಲುವೆ ನೀರಿಗಾಗಿ ರೈತರ ಹೋರಾಟ; ಜನವರಿವರೆಗೆ ನೀರು ಹರಿಸಲು ಪಟ್ಟು

ಒಂದೆಡೆ ತೀವ್ರ ಬರಗಾಲದ ಸಂಕಷ್ಟ, ಮತ್ತೊಂದೆಡೆ ಕೈಗೆ ಬಂದ ಬೆಳೆಗಳಿಗೆ ನೀರಿಲ್ಲದೆ...

ಹಾವೇರಿ | ಕಬ್ಬಿನ ದರಕ್ಕಾಗಿ ಸಾಮೂಹಿಕ ನಾಯಕತ್ವದಲ್ಲಿ ಹೋರಾಟ; ನ.18ರಂದು ಸಚಿವ ರುದ್ರಪ್ಪ ಲಮಾಣಿ ಮನೆ ಮುತ್ತಿಗೆ

"ಕಬ್ಬಿನ ದರಕ್ಕಾಗಿ ಎಲ್ಲ ರೈತ ಸಂಘಟನೆಗಳು ಹೋರಾಟ ಮಾಡುತ್ತಿದ್ದವು. ಆದರೆ ವೇದಿಕೆ...

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

Tag: ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್