ದೇಶದ ಮುಂದಿನ ಉಪ ರಾಷ್ಟ್ರಪತಿ ಆಯ್ಕೆಗಾಗಿ ಚುನಾವಣೆಯು ಸೆಪ್ಟೆಂಬರ್ 9ರಂದು ನಡೆಯಲಿದೆ ಎಂದು ಚುನಾವಣಾ ಆಯೋಗ ಆಗಸ್ಟ್ 1 ರಂದು ತಿಳಿಸಿದೆ.
ಆಗಸ್ಟ್ 7ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದ್ದು 21ರವರೆಗೆ ಅವಕಾಶವಿದೆ ಎಂದು ಚುನಾವಣಾ...
ಧನಕರ್ ಉಪರಾಷ್ಟ್ರಪತಿ ಮತ್ತು ರಾಜ್ಯಸಭಾ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದು, ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಅವರ ರಾಜೀನಾಮೆಯೂ ಅನುಮಾನಗಳು ಮತ್ತು ವಿವಾದಗಳನ್ನು ಹುಟ್ಟುಹಾಕಿದೆ...
ಭಾರತದ 14ನೇ ಉಪ ರಾಷ್ಟ್ರಪತಿಯಾಗಿದ್ದ ಜಗದೀಪ್...
ಒಂದು ಪ್ರದೇಶವನ್ನು ತೆಕ್ಕೆಗೆ ತೆಗೆದುಕೊಳ್ಳಲು ಇರುವ ಉತ್ತಮ ಮಾರ್ಗವೆಂದರೆ ಆ ಪ್ರದೇಶದ ಸಂಸ್ಕೃತಿಯನ್ನು ಅಳಿಸಿ, ಭಾಷೆಯನ್ನು ನಾಶ ಮಾಡುವುದು ಎಂದು ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಹೇಳಿದ್ದಾರೆ.
ಅಖಿಲ ಭಾರತ ಮರಾಠಿ ಸಾಹಿತ್ಯ ಸಮ್ಮೇಳನದ...
ಇಂಡಿಯಾ ಮೈತ್ರಿಕೂಟದ ರಾಜ್ಯಸಭಾ ಸದಸ್ಯರು ಉಪ ರಾಷ್ಟ್ರಪತಿ, ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನಕರ್ ವಿರುದ್ಧ ಮಂಗಳವಾರ ಅವಿಶ್ವಾಸ ನಿರ್ಣಯ ಮಂಡಿದ್ದಾರೆ. ಧನಕರ್ ಅವರು ಪಕ್ಷಪಾತ ಧೋರಣೆ ಹೊಂದಿದ್ದಾರೆ ಎಂದು ಆರೋಪಿಸಿದ್ದಾರೆ.
ರಾಜ್ಯಸಭಾ ವಿರೋಧ ಪಕ್ಷದ...