BREAKING NEWS | ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ, ಆ.7ರಿಂದ ನಾಮಪತ್ರ ಸಲ್ಲಿಕೆ

ದೇಶದ ಮುಂದಿನ ಉಪ ರಾಷ್ಟ್ರಪತಿ ಆಯ್ಕೆಗಾಗಿ ಚುನಾವಣೆಯು ಸೆಪ್ಟೆಂಬರ್ 9ರಂದು ನಡೆಯಲಿದೆ ಎಂದು ಚುನಾವಣಾ ಆಯೋಗ ಆಗಸ್ಟ್ 1 ರಂದು ತಿಳಿಸಿದೆ. ಆಗಸ್ಟ್ 7ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದ್ದು 21ರವರೆಗೆ ಅವಕಾಶವಿದೆ ಎಂದು ಚುನಾವಣಾ...

ಉಪ ರಾಷ್ಟ್ರಪತಿ ಜಗದೀಪ್ ಧನಕರ್ ದಿಢೀರ್ ರಾಜೀನಾಮೆ: ಅನುಮಾನ – ವಿವಾದಗಳದೇ ಮೇಲುಗೈ!

ಧನಕರ್ ಉಪರಾಷ್ಟ್ರಪತಿ ಮತ್ತು ರಾಜ್ಯಸಭಾ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದು, ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಅವರ ರಾಜೀನಾಮೆಯೂ ಅನುಮಾನಗಳು ಮತ್ತು ವಿವಾದಗಳನ್ನು ಹುಟ್ಟುಹಾಕಿದೆ... ಭಾರತದ 14ನೇ ಉಪ ರಾಷ್ಟ್ರಪತಿಯಾಗಿದ್ದ ಜಗದೀಪ್...

ಯಾವುದೇ ಪ್ರದೇಶವನ್ನು ವಶಕ್ಕೆ ಪಡೆಯಲು ಅದರ ಭಾಷೆ, ಸಂಸ್ಕೃತಿ ನಾಶ ಮಾಡಬೇಕು: ಉಪ ರಾಷ್ಟ್ರಪತಿ ಧನಕರ್

ಒಂದು ಪ್ರದೇಶವನ್ನು ತೆಕ್ಕೆಗೆ ತೆಗೆದುಕೊಳ್ಳಲು ಇರುವ ಉತ್ತಮ ಮಾರ್ಗವೆಂದರೆ ಆ ಪ್ರದೇಶದ ಸಂಸ್ಕೃತಿಯನ್ನು ಅಳಿಸಿ, ಭಾಷೆಯನ್ನು ನಾಶ ಮಾಡುವುದು ಎಂದು ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಹೇಳಿದ್ದಾರೆ. ಅಖಿಲ ಭಾರತ ಮರಾಠಿ ಸಾಹಿತ್ಯ ಸಮ್ಮೇಳನದ...

ಬಿಜೆಪಿಗಾಗಿ ಉಪ ರಾಷ್ಟ್ರಪತಿ ಪಟ್ಟ ಕಳೆದುಕೊಳ್ತಾರಾ ಧನಕರ್?

ಇಂಡಿಯಾ ಮೈತ್ರಿಕೂಟದ ರಾಜ್ಯಸಭಾ ಸದಸ್ಯರು ಉಪ ರಾಷ್ಟ್ರಪತಿ, ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನಕರ್ ವಿರುದ್ಧ ಮಂಗಳವಾರ ಅವಿಶ್ವಾಸ ನಿರ್ಣಯ ಮಂಡಿದ್ದಾರೆ. ಧನಕರ್ ಅವರು ಪಕ್ಷಪಾತ ಧೋರಣೆ ಹೊಂದಿದ್ದಾರೆ ಎಂದು ಆರೋಪಿಸಿದ್ದಾರೆ. ರಾಜ್ಯಸಭಾ ವಿರೋಧ ಪಕ್ಷದ...

ಜನಪ್ರಿಯ

ನೆಲಮಂಗಲ | ಜನರಿಗೆ ವಿಷ ಉಣಿಸುತ್ತಿರುವ ಬೇಕರಿಗಳು? ನಮಗ್ಯಾಕೆ ಎನ್ನುತ್ತಿದ್ದಾರೆಯೇ ಆರೋಗ್ಯ ಇಲಾಖೆ ಅಧಿಕಾರಿಗಳು!

ನೆಲಮಂಗಲ ತಾಲೂಕಿನ ಬೇಕರಿಗಳಲ್ಲಿ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಗಂಭೀರ ಕಳವಳ ಮೂಡಿಸುವ...

ಪ್ರತಿಪಕ್ಷಗಳ 48 ಪ್ರಶ್ನೆಗಳಿಗೆ ಉತ್ತರಿಸಲು ಚುನಾವಣಾ ಆಯೋಗ ನಕಾರ; ಮುಂದಿನ ವಿಚಾರಣೆ ಡಿ.9ಕ್ಕೆ

ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಇತರ ಪ್ರತಿಪಕ್ಷಗಳ ಮುಖಂಡರು...

ಹಾಸನ | ಅರಣ್ಯಾಧಿಕಾರಿ ಮನೆಯ ಮೇಲೆ ಲೋಕಾಯುಕ್ತ ದಾಳಿ 

ಜಿಲ್ಲೆಯ ಸಕಲೇಶಪುರ ವಲಯ ಅರಣ್ಯಾಧಿಕಾರಿ (ಆರ್‌ಎಫ್‌ಒ) ಹೇಮಂತ್‌ಕುಮಾರ್, ಆದಾಯಕ್ಕಿಂತ ಅಧಿಕ ಆಸ್ತಿ...

ಸಮಾಜ ಬದಲಾವಣೆಗೆ ರಾಜಕೀಯವೇ ಅಸ್ತ್ರ, ಯುವಜನರೇ ಶಕ್ತಿ: ಡಾ. ವಾಸು

ರಾಜಕೀಯ ವ್ಯವಸ್ಥೆ ಸರಿಯಿಲ್ಲ ಎಂದು ದೂರ ಸರಿಯುವ ಬದಲು, ಯುವಜನರು ರಾಜಕೀಯಕ್ಕೆ...

Tag: ಉಪ ರಾಷ್ಟ್ರಪತಿ