ಕೊಲೆಗಳಂತಹ ಗಂಭೀರ ಪ್ರಕರಣಗಳಿಗೆ ವಾಟ್ಸ್‌ಆ್ಯಪ್ ಚಾಟ್‌ಗಳು 'ಸಮರ್ಪಕ ಸಾಕ್ಷ್ಯ'ಗಳಾಗಲು ಸಾಧ್ಯವಿಲ್ಲ. ಅಂತಹ ಚಾಟ್‌ಗಳನ್ನು ಕೇವಲ 'ದೃಢೀಕರಣದ ಪುರಾವೆ'ಗಳಾಗಿ ಮಾತ್ರವೇ ಬಳಸಬಹುದು ಎಂದು ದೆಹಲಿ ನ್ಯಾಯಾಲಯ ಹೇಳಿದೆ.
2020ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದಿದ್ದ ಗಲಭೆಗೆ...
2020ರಲ್ಲಿ ಈಶಾನ್ಯದೆಹಲಿಯಲ್ಲಿ ನಡೆಸಿದ್ದ ಗಲಭೆ ಪ್ರಕರಣದಲ್ಲಿ ಯುವ ಹೋರಾಟಗಾರ ಉಮರ್ ಖಾಲಿದ್ ಅವರನ್ನು ಬಂಧಿಸಿ, ಅವರ ವಿರುದ್ಧ ಯುಎಪಿಎ ಪ್ರಕರಣ ದಾಖಲಿಸಿ ಜೈಲಿನಲ್ಲಿರಿಸಲಾಗಿದೆ. ಅವರ ಜಾಮೀನು ಅರ್ಜಿಯ ವಿಚಾರಣೆ ನಡೆಸಿರುವ ದೆಹಲಿ ಹೈಕೋರ್ಟ್,...
2020ರ ದೆಹಲಿ ಗಲಭೆಗೆ ಪಿತೂರಿ ಮಾಡಿದ ಆರೋಪದಲ್ಲಿ ಬಂಧನಕ್ಕೆ ಒಳಗಾಗಿದ್ದ ಉಮರ್ ಖಾಲಿದ್ ಅವರಿಗೆ ದೆಹಲಿ ಕೋರ್ಟ್ ಮಧ್ಯಂತರ ಜಾಮೀನು ನೀಡಿದೆ.
ಕುಟುಂಬದ ವಿವಾಹ ಸಮಾರಂಭಕ್ಕೆ ಹಾಜರಾಗಲು 7 ದಿನಗಳ ಮಧ್ಯಂತರ ಜಾಮೀನು ನೀಡಲಾಗಿದೆ....
2020ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದಿದ್ದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪಿತೂರಿ ಆರೋಪದ ಮೇಲೆ ನನ್ನ ವಿರುದ್ಧ ದೆಹಲಿ ಪೊಲೀಸರು ಯುಎಪಿಎ ಪ್ರಕರಣ ದಾಖಲಿಸಿದ್ದಾರೆ. ಆದರೆ, ಅವರು ಯಾವ ಆಧಾರದಲ್ಲಿ ನನ್ನನ್ನು ಆರೋಪಿಯನ್ನಾಗಿ ಮಾಡಿದ್ದಾರೆ ಎಂದು...
ಮೋದಿ ಸರ್ಕಾರದ ಜನವಿರೋಧಿ, ಫ್ಯಾಸಿಸ್ಟ್ ಆಡಳಿತವನ್ನು ಗಟ್ಟಿಧ್ವನಿಯಲ್ಲಿ ವಿರೋಧಿಸುತ್ತಿದ್ದವರಲ್ಲಿ ಖಾಲಿದ್ ಕೂಡ ಒಬ್ಬರು. ಅವರ ಧನಿಯನ್ನು ಹತ್ತಿಕ್ಕಲು ದೆಹಲಿ ಪೊಲೀಸರು ಭಾರೀ ಕಸರತ್ತು ನಡೆಸಿದ್ದರು. ಅವರಿಗೆ ಅಸ್ತ್ರವಾಗಿ ಸಿಕ್ಕಿದ್ದು, 2020ರಲ್ಲಿ ನಡೆದ ದೆಹಲಿ...