ಮುಸ್ಲಿಮ್ ಲೇಖಕರ ಸಂಘವು ಮರ್ಹೂಂ ಯು.ಟಿ.ಫರೀದ್ ಅವರ ಸ್ಮರಣಾರ್ಥ ನೀಡುವ 2023ನೇ ಸಾಲಿನ ರಾಜ್ಯ ಮಟ್ಟದ ಮುಸ್ಲಿಮ್ ಸಾಹಿತ್ಯ ಪ್ರಶಸ್ತಿಯನ್ನು ಹಿರಿಯ ಸಾಹಿತಿ ಡಾ.ಮಿರ್ಜಾ ಬಶೀರ್ ಅವರಿಗೆ ಪ್ರದಾನ ಮಾಡಲಾಯಿತು.
ಮಂಗಳೂರು ನಗರದ ಸಂತ...
ಮಾತೃಭಾಷೆ, ಸಾಹಿತ್ಯಗಳು ಉಳಿದು ಬೆಳೆಯಬೇಕಾದರೆ ಮುಂದಿನ ಪೀಳಿಗೆಗೆ ವರ್ಗಾಯಿಸುವ ಅವಶ್ಯಕತೆ ಇದೆ. ಹಾಗಾಗಿ, ಅದನ್ನು ವರ್ಗಾವಣೆ ಮಾಡುವ ಜವಾಬ್ದಾರಿ ಪೋಷಕರದ್ದು. ಪೋಷಕರು ಮನೆಯಿಂದಲೇ ತಮ್ಮ ಮಕ್ಕಳಿಗೆ ಸಾಹಿತ್ಯಾಸಕ್ತಿ ಬೆಳೆಸಬೇಕು ಎಂದು ವಿಧಾನಸಭೆಯ ಸ್ಪೀಕರ್...
ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ನೂತನ ಅಧ್ಯಕ್ಷರಾಗಿ ಇತ್ತೀಚೆಗಷ್ಟೇ ನೇಮಕಗೊಂಡಿದ್ದ ಉಮರ್ ಯು ಹೆಚ್ ಅವರು ಇಂದು (ಜೂನ್ 13) ಮಂಗಳೂರಿನ ತಾಲೂಕು ಪಂಚಾಯಿತಿ ಕಟ್ಟಡದಲ್ಲಿರುವ ಅಕಾಡೆಮಿಯ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು.
ಅಧಿಕಾರ ಸ್ವೀಕರಿಸಿದ...