ಬಾಗಲಕೋಟೆ | ಬರದ ನೈಜ ಚಿತ್ರಣ ಅರಿಯಲು ಕ್ಷೇತ್ರಕ್ಕಿಳಿಯಿರಿ: ಶಾಸಕ ಉಮೇಶ್ ಮೇಟಿ ಸೂಚನೆ

ಬಾಗಲಕೋಟೆ ತಾಲೂಕಿನಲ್ಲಿ ಬರ ಪರಿಸ್ಥಿತಿ ಉಂಟಾಗಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳು ಕಚೇರಿಗೆ ಸೀಮಿತವಾಗದೆ ಗ್ರಾಮಗಳಿಗೆ ತೆರಳಿ ಪರಿಸ್ಥಿತಿಯ ನೈಜ ಚಿತ್ರಣ ಅರಿತುಕೊಳ್ಳಬೇಕು. ಬೆಳೆಹಾನಿ ಸೇರಿದಂತೆ ಬರದಿಂದ ಉಂಟಾಗಿರುವ ಸಮಸ್ಯೆಗಳ ಕುರಿತು ಸಮಗ್ರ ಮಾಹಿತಿ ಸಂಗ್ರಹಿಸಿ...

ಬಾಗಲಕೋಟೆ| ಅಪಪ್ರಚಾರಕ್ಕೆ ಕಿವಿಗೊಡದೆ ಕೈ ಬಲಪಡಿಸಿ: ಕಾಂಗ್ರೆಸ್ ಪ್ರಚಾರ

ಬಾಗಲಕೋಟೆ ಜಿಲ್ಲೆಯಲ್ಲಿ ಒಂದೇ ದಿನ ಮೂರು ಕಡೆ ಕಾಂಗ್ರೆಸ್‌ ಭರ್ಜರಿ ಪ್ರಚಾರ ನಡೆಸಿದೆ. ನಗರದ ವಿವಿಧ ಭಾಗಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಪರವಾಗಿ ಜಿ. ಪರಮೇಷ್ವರ್‌, ಆರ್‌.ಬಿ ತಿಮ್ಮಾಪುರ್‌, ಮಲ್ಲಿಕಾರ್ಜುನ್‌ ಚರಂತಿಮಠ...

ಬಾಗಲಕೋಟೆ : 2 ಪ್ರಬಲ ಸಮುದಾಯಗಳ ನಿರ್ಧಾರದ ಮೇಲೆ ನಿಂತಿದೆ ಸೋಲು, ಗೆಲುವು

ಬಾಗಲಕೋಟೆ ಜಿಲ್ಲೆ ಲಿಂಗಾಯತ ಮತ್ತು ಕುರುಬ ಸಮುದಾಯಗಳೆರಡೂ ಪ್ರಬಲವಾಗಿರುವ ಜಿಲ್ಲೆಯಾಗಿದ್ದು, ಈ ಬಾರಿ ಎದುರಾಗಿರುವ ಉಪ ಚುನಾವಣೆಗೆ ಸಂಬಂಧಿಸಿದಂತೆ ಜಾತಿ ಲೆಕ್ಕಾಚಾರ ಜೋರಾಗಿ ನಡೆಯುತ್ತಿದೆ.ಲಿಂಗಾಯತರು ಮತ್ತು ಕುರುಬರ ಪ್ರಭಾವ:ಬಾಗಲಕೋಟೆ ಜಿಲ್ಲೆಯ ಬಹುತೇಕ ಎಲ್ಲಾ...

ಬಾಗಲಕೋಟೆ ಉಪಚುನಾವಣೆ: ಮರು ವಶಕ್ಕೆ ಕಾಂಗ್ರೆಸ್-ಬಿಜೆಪಿ ನಡುವೆ ನೇರ ಹಣಾಹಣಿ

ಏಪ್ರಿಲ್ 9ರಂದು ನಡೆಯುವ ಬಾಗಲಕೋಟೆ ವಿಧಾನಸಭೆ ಕ್ಷೇತ್ರದ ಉಪಚುನಾವಣೆಯಲ್ಲಿ ಶತಾಯ ಗತಾಯ ಗೆಲ್ಲಲೇಬೇಕೆಂದು ಕಾಂಗ್ರೆಸ್ ಮತ್ತು ಬಿಜೆಪಿ ಪಣತೊಟ್ಟಿರುವ ಕತೆ ಕಂಡುಬರುತ್ತದೆ. ಈ ಕ್ಷೇತ್ರವನ್ನು ಮತ್ತೆ ಕೈವಶ ಮಾಡಿಕೊಳ್ಳಲು ಕಾಂಗ್ರೆಸ್ ಚುನಾವಣಾ ರಣತಂತ್ರ...

ಜನಪ್ರಿಯ

ಮಂಗಳೂರು | 350 ಪೊಲೀಸ್ ಠಾಣೆಗಳಲ್ಲಿ ಹುಡುಕಿದರೂ ‘ಲವ್ ಜಿಹಾದ್’ ದೂರು ಸಿಗಲಿಲ್ಲ : ಎಂ.ಜಿ. ಹೆಗಡೆ

‘ಲವ್ ಜಿಹಾದ್’ ಕುರಿತು ಕಳೆದ ಎರಡು ದಶಕಗಳಿಂದ ನಡೆಯುತ್ತಿರುವ ಚರ್ಚೆ, ಪ್ರಚಾರ...

ಚಿತ್ರದುರ್ಗ | ಐಟಿಐ ಪಾಸಾದವರಿಗೆ ಸ್ಥಳೀಯವಾಗಿಯೇ ಅಪ್ರೆಂಟಿಸ್‌ಶಿಪ್, ಉದ್ಯೋಗ ಕಲ್ಪಿಸಿ : ಡಿಸಿ ರಮ್ಯ ಸೂಚನೆ

ಐಟಿಐ ಉತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಸ್ಥಳೀಯವಾಗಿಯೇ ಅಪ್ರೆಂಟಿಸ್‌ಶಿಪ್ ಮತ್ತು ಉದ್ಯೋಗಾವಕಾಶ ಕಲ್ಪಿಸಲು ಕ್ರಮ...

ಕಲಬುರಗಿ | ಹಳೆಯ ನೆನಪುಗಳಿಗೆ ಮರುಜೀವ: ಹಳೆಯ ವಿದ್ಯಾರ್ಥಿಗಳ ಗುರುವಂದನಾ, ಸ್ನೇಹ ಸಮ್ಮಿಲನ ಕಾರ್ಯಕ್ರಮ

ಅಫಜಲಪುರ ತಾಲ್ಲೂಕಿನ ಮಾಶಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಯ...

ಯಾದಗಿರಿ | ಸಂಚಾರ ನಿಯಮ ಪಾಲನೆಗೆ ಜಾಗೃತಿ: ಹೆಲ್ಮೆಟ್, ಪರವಾನಗಿ, ವಿಮೆ ಕಡ್ಡಾಯ

ನಗರದ ಸೇರಿದಂತೆ ತಾಲ್ಲೂಕಿನ ಭೀಮರಾಯನಗುಡಿ ಹಾಗೂ ಗೋಗಿ ಗ್ರಾಮಗಳಲ್ಲಿ ಸಂಚಾರ ನಿಯಮಗಳ...

Tag: ಉಮೇಶ್‌ ಮೇಟಿ