ಹಿಂದುಳಿದ ವರ್ಗಗಳ ಅಭಿವೃದ್ಧಿಯ ಹರಿಕಾರ ಡಿ ದೇವರಾಜ ಅರಸು. ಅವರು ಮುಖ್ಯಮಂತ್ರಿಯಾಗಿದ್ದಾಗ ರಾಜ್ಯದಲ್ಲಿ ಭೂ ಸುಧಾರಣೆ ಕಾಯಿದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಿ, ʼಉಳುವವನೇ ಭೂಮಿಯ ಒಡೆಯʼನೆಂದು ಪರಿವರ್ತಿಸಿದರು. ಭೂಮಿ ಇಲ್ಲದವರಿಗೆ ಉಳುಮೆಗಾಗಿ ಕೃಷಿಭೂಮಿ ದೊರೆಯಿತು....
ಒಂದೊಂದು ಅಡಿಗೂ ಸ್ವಂತ ಸಹೋದರರೇ ಕಿತ್ತಾಡುವ ನಿದರ್ಶನಗಳನ್ನು ನಾವು ಕಾಣುತ್ತಿದ್ದೇವೆ. ನ್ಯಾಯಾಲಗಳಲ್ಲಿ ಶೇ.90ರಷ್ಟು ಜಮೀನು ವ್ಯಾಜ್ಯದ ಪ್ರಕರಣಗಳೇ ದಾಖಲಾಗಿವೆ. ಜಮೀನಿಗಾಗಿ ಹೊಡೆದಾಟ ಬಡಿದಾಟ ಕೊಲೆ ಸುಲಿಗೆ ಸೇರಿದಂತೆ ಇನ್ನೂ ಅನೇಕ ದುರ್ಘಟನೆಗಳು ನಡೆಯುತ್ತಲೇ...