ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಕೊಂಡಾಣ ಕ್ಷೇತ್ರದ ಪಿಲಿಚಾಮುಂಡಿ, ಬಂಟ, ವೈದ್ಯನಾಥ ದೇವಸ್ಥಾನಕ್ಕೆ ಸೇರಿದ ನಿರ್ಮಾಣ ಹಂತದ ಭಂಡಾರಮನೆಯನ್ನು ಭಾನುವಾರ ರಾತ್ರಿ ಕಿಡಿಗೇಡಿಗಳು ಸಂಪೂರ್ಣವಾಗಿ ಧ್ವಂಸಗೊಳಿಸಿದ ಹಿನ್ನೆಲೆಯಲ್ಲಿ ಪ್ರಕರಣ ಸಂಬಂಧ ಉಳ್ಳಾಲ...
ಮಂಗಳೂರು : ಕೋಮುವಾದ, ಭ್ರಷ್ಟಾಚಾರ, ಭಯೋತ್ಪಾದನೆ ಜನರ ಬದುಕುನ್ನು ಜರ್ಜರಿತ ಮಾಡಿರುವ ಈ ಹೊತ್ತಿನಲ್ಲಿ ಇದರ ವಿರುದ್ಧ ಪ್ರಜಾಪ್ರಭುತ್ವ ದಾರಿಯಲ್ಲಿ ಹೋರಾಟ ಮಾಡುವುದು ಮತ್ತು ಧ್ವನಿ ಎತ್ತುವುದು ಅಗತ್ಯವಾಗಿದೆ. ಅದೊಂದು ಚಾರಿತ್ರಿಕ ಜವಾಬ್ದಾರಿಯೂ...
ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಟಿಪ್ಪರ್ ಗಾಡಿಯನ್ನು ವಶಕ್ಕೆ ಪಡೆದು ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳಿಗೆ ಒಪ್ಪಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರಿನ...
ಟಿಪ್ಪುಸುಲ್ತಾನ್ ಕಟೌಟ್ ತೆರವುಗೊಳಿಸುವ ಪ್ರಶ್ನೆಯೇ ಇಲ್ಲ. ಟಿಪ್ಪುಸುಲ್ತಾನ್, ರಾಣಿ ಅಬ್ಬಕ್ಕ, ಕೋಟಿ ಚೆನ್ನಯರ ಪ್ರತಿಮೆ ಸೇರಿದಂತೆ ಎಲ್ಲ ಆದರ್ಶರ, ಮಹಾತ್ಮರ ಕಟೌಟ್, ಬ್ಯಾನರ್‌ಗಳಿಗೆ ಡಿವೈಎಫ್ಐ ಕಾರ್ಯಕರ್ತರು ಕಾವಲು ನಿಂತು ಕಾಯುತ್ತಾರೆ ಎಂದು ಇಮ್ತಿಯಾಜ್...
ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಪ್ರತಿಭಟನೆ ನಡೆಸಿದ್ದ ಡಿವೈಎಫ್‌ಐ ಕಾರ್ಯಕರ್ತರ ಮೇಲೆ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ಆರೋಸಲಾಗಿದೆ. ಪೊಲೀಸರ ಕ್ರಮ ಖಂಡಿಸಿ ಡಿವೈಎಫ್‌ಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಉಳ್ಳಾಲ ಪೊಲೀಸ್...