ರಾಜ್ಯದಲ್ಲಿ ಉಷ್ಣಾಂಶವು ಗಣನೀಯ ಏರಿಕೆಯಾಗುವ ಸಾಧ್ಯತೆ ಯಿದ್ದು, ಮಾರ್ಚ್–ಮೇ ಅವಧಿಯಲ್ಲಿ ಕೆಲ ದಿನಗಳು ಬಿಸಿ ಗಾಳಿ ಬೀಸುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಾರ್ಚ್ ತಿಂಗಳು ಉತ್ತರ ಒಳನಾಡಿನ ಬಹುತೇಕ ಕಡೆ...
ಜೂನ್ 22ರವರೆಗೂ ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ನಿರ್ಮಾಣವಾಗುತ್ತಿದೆ. ಮಳೆ ಚುರುಕಾಗುವ ಸಾಧ್ಯತೆ ಹೆಚ್ಚಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಜೂನ್...
ಬೆಂಗಳೂರಿನಲ್ಲಿ ಶನಿವಾರ ಗರಿಷ್ಠ ತಾಪಮಾನ ಅಂದರೆ, ಬರೋಬ್ಬರಿ 38 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಇದು ಕಳೆದ ಎಂಟು ವರ್ಷಗಳಲ್ಲಿ ಎರಡನೇ ಅತಿ ಹೆಚ್ಚು ಉಷ್ಣಾಂಶ ದಾಖಲಾದ ದಿನವಾಗಿದೆ.
ತಿಂಗಳ ಹಿಂದೆ ಎರಡು ಬಾರಿ ನಗರದಲ್ಲಿ...
ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ ಪೂರ್ವಕ್ಕೆ ಮೋಡ ಚಲನೆಯಾಗುತ್ತಿದ್ದು, ಇದರ ಪರಿಣಾಮ ದಕ್ಷಿಣ ಒಳನಾಡು, ಕರಾವಳಿ ಸೇರಿದಂತೆ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯಾಗುತ್ತಿದೆ. ಮುಂದಿನ 2 ದಿನಗಳ ಕಾಲ ಕರ್ನಾಟಕದ ಬಹುತೇಕ ಕಡೆ...