ಶಿವಮೊಗ್ಗ | ಮಧು ಬಂಗಾರಪ್ಪರಿಂದ : ನಾಳೆ “ಜನ ಸಂಪರ್ಕ” ಸಭೆ

“ಜನ ಸಂಪರ್ಕ” ಸಭೆ, ಜಿಲ್ಲಾ ಉಸ್ತುವಾರಿ ಸಚಿವರಿಂದ ಸಾರ್ವಜನಿಕರ ಅಹವಾಲು ಸ್ವೀಕಾರ. ...

ರಾಜ್ಯದಲ್ಲಿ ಮಳೆ ಅವಾಂತರ: ಉಸ್ತುವಾರಿ ಸಚಿವರು ಏನು ಮಾಡುತ್ತಿದ್ದಾರೆ?

ಜಿಲ್ಲಾ ಉಸ್ತುವಾರಿ ಸಚಿವರು ಮಳೆಯಿಂದ ಉಂಟಾದ ಅವಾಂತರವನ್ನು ಪರಿಹರಿಸಲು ಸಂಪೂರ್ಣವಾಗಿ ವಿಫಲವಾಗಿದ್ದಾರೆ. ಸ್ಥಳೀಯ ಆಡಳಿತದೊಂದಿಗೆ ಸಮನ್ವಯದ ಕೊರತೆ, ತಕ್ಷಣದ ಪರಿಹಾರ ಕಾರ್ಯಗಳಲ್ಲಿ ನಿರಾಸಕ್ತಿ, ಕೃಷಿಕರಿಗೆ ನೆರವಿನ ಕೊರತೆ, ಸಾರ್ವಜನಿಕ ಸುರಕ್ಷತೆಗೆ ಆದ್ಯತೆ ನೀಡದಿರುವುದು,...

ಶಿವಮೊಗ್ಗ | ದಾಖಲೆಯಲ್ಲಿ ಮೃತರಾಗಿದ್ದ ವೃದ್ಧ ಮಹಿಳೆ ಮಧು ಬಂಗಾರಪ್ಪರ ಜನಸ್ಪಂದನ ಕಾರ್ಯಕ್ರಮದಲ್ಲಿ ಪ್ರತ್ಯಕ್ಷ

ಆಡಳಿತ ಸುಧಾರಣೆಗೆ ‘ಜನಸ್ಪಂದನ’ ಸಹಕಾರಿ ಎಂದು ಸಚಿವ ಮಧು ಬಂಗಾರಪ್ಪ ಕಾರ್ಯಕ್ರಮ ಉದ್ದೇಶಿಸಿ ತಿಳಿಸಿದರು. ಇಂದು ಸಚಿವ ಮಧು ಬಂಗಾರಪ್ಪ ಇಂದು ಹೊಸನಗರದ ಈಡಿಗರ ಸಭಾಭವನದಲ್ಲಿ ಜನಸ್ಪಂದನ ಕಾರ್ಯಕ್ರಮ ನಡೆಸಿದರು. ಈ ವೇಳೆ...

ಸೊರಬ | ಗ್ರಾಮಕ್ಕೆ ಬೋರ್‌ವೆಲ್; ಸಚಿವ ಮಧು ಬಂಗಾರಪ್ಪಗೆ ಶ್ಲಾಘನೆ

ಸೊರಬ ತಾಲೂಕಿನ ಆನವಟ್ಟಿಯ ಕುಬಟೂರು ಗ್ರಾಮದ ಚೆಲುವ ನಗರದಲ್ಲಿ ಕುಡಿಯುವ ನೀರನ ಸಮಸ್ಯೆಗೆ ಶಾಶ್ವತ ಪರಿಹಾರ ಸಿಕ್ಕ ಹಿನ್ನೆಲೆ ಸಚಿವ ಮಧು ಬಂಗಾರಪ್ಪ ಅವರನ್ನು ಗ್ರಾಮಸ್ಥರು ಶ್ಲಾಘಿಸಿದ್ದಾರೆ. ಗ್ರಾಮಸ್ಥರ ಮನವಿಗೆ ಪೂರಕವಾಗಿ ಸ್ಪಂದಿಸಿದ ಸಚಿವ,...

ಚಿತ್ರದುರ್ಗ | ಹೊಯ್ಸಳ ವಾಹನದ ಕೀ ಕಸಿದು ಸಚಿವರ ಬೆಂಬಲಿಗರ ಪುಂಡಾಟ.

ಪೊಲೀಸ್ ಇಲಾಖೆಯ ಹೊಯ್ಸಳ ಗಸ್ತು ವಾಹನದ ಕೀ ಕಸಿದು ಅಡ್ಡಗಟ್ಟಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ನಗರದ ಹೊರವಲಯದಲ್ಲಿ ನೆಡೆದಿದೆ. ಸಚಿವರ ಬೆಂಬಲಿಗರನ್ನು ಪ್ರಶ್ನಿಸಿದ್ದಕ್ಕೆ ವಾಗ್ವಾದ ನಡೆದಿದು ಘಟನೆಗೆ ಕಾರಣ...

ಜನಪ್ರಿಯ

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

Tag: ಉಸ್ತುವಾರಿ ಸಚಿವರು

Download Eedina App Android / iOS

X