ಬೆಳಗಾವಿ ಜಿಲ್ಲೆಯ ಜನಪ್ರತಿನಿಧಿಗಳಿಗೆ ಮರಾಠಿಗರಷ್ಟೇ ಮತ ಹಾಕಿಲ್ಲ ಕನ್ನಡಿಗರೂ ಮತ ಹಾಕಿದ್ದಾರೆ. ಹಾಗಾಗಿ ಮತಗಳ ಮೇಲಿನ ಆಸೆಗಾಗಿ ಮರಾಠಿಗರು ಮತ್ತು ಎಂಇಎಸ್ ಜತೆ ಒಳಒಪ್ಪಂದ ಮಾಡಿಕೊಳ್ಳುವುದನ್ನು ನೀವು ನಿಲ್ಲಿಸಬೇಕು' ಎಂದು ಕರ್ನಾಟಕ ರಕ್ಷಣಾ...
ಬೆಳಗಾವಿ ತಾಲ್ಲೂಕಿನ ಸಣ್ಣ ಬಾಳೇಕುಂದ್ರಿ ಗ್ರಾಮದಲ್ಲಿ ವಾಯುವ್ಯ ಸಾರಿಗೆ ಸಂಸ್ಥೆಯ ಬಸ್ ನಿರ್ವಾಹಕನ ಮೇಲೆ ಹಲ್ಲೆ ನಡೆಸಿರುವ ಎಲ್ಲ ಆರೋಪಿಗಳನ್ನು ಕೂಡಲೇ ಬಂಧಿಸಬೇಕು ಎಂದು ನಮ್ಮ ಕರ್ನಾಟಕ ಸೇನೆ ಆಗ್ರಹಿಸಿದೆ.
ಸೇನೆಯ ಜಿಲ್ಲಾ ಘಟಕದ...
ಬೆಳಗಾವಿ ನಗರದಲ್ಲಿ ಜಿಲ್ಲಾಡಳಿತ ಅವಕಾಶ ಕೊಡದಿದ್ದರೂ ಪರ್ಯಾಯವಾಗಿ ನವೆಂಬರ್ 1ರ ಕರ್ನಾಟಕ ರಾಜ್ಯೋತ್ಸವದಂದು ಕರಾಳ ದಿನ ಆಚರಿಸಿದ ಎಂಇಎಸ್‌ನ 46 ಮಂದಿ ಮುಖಂಡರು ಸೇರಿದಂತೆ ಹಲವರ ವಿರುದ್ಧ ಮಾರ್ಕೆಟ್ ಠಾಣೆಯಲ್ಲಿ ದೂರು...
ಬೆಳಗಾವಿ ಜಿಲ್ಲಾಡಳಿತ ನವೆಂಬರ್ 1ರಂದು 'ಕರಾಳ ದಿನ' ಆಚರಿಸುವುದನ್ನು ನಿಷೇಧಿಸಿದ ಬಳಿಕವೂ ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್) ಶುಕ್ರವಾರ ಬೆಳಿಗ್ಗೆ ನಗರದಲ್ಲಿ ಬೃಹತ್ 'ಕರಾಳ ದಿನ' ರ್‍ಯಾಲಿ ನಡೆಸಿದ್ದು, ಪೊಲೀಸ್ ಇಲಾಖೆ ಜಾಣ ಕುರುಡು...
ನವೆಂಬರ್ 1ರಂದು ಕರಾಳ ದಿನಾಚರಣೆಗೆ ಬೆಳಗಾವಿ ಜಿಲ್ಲಾಡಳಿತ ಅನುಮತಿ ನೀಡಿಲ್ಲ. ಆದರೆ, ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್)ಯ ಕಾರ್ಯಕರ್ತರು ಕರಾಳ ದಿನಾಚರಣೆ ಮಾಡಿಯೇ ಸಿದ್ಧ ಎಂಬ ನಿರ್ಣಯ ಕೈಗೊಂಡಿದ್ದಾರೆ.
ಬೆಳಗಾವಿ ನಗರದ ಮರಾಠಾ ಮಂದಿರದಲ್ಲಿ ಎಂಇಎಸ್...