ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಎಂಇಎಸ್ ಯುವ ಮುಖಂಡ ಶುಭಂ ಶೆಳಕೆಯನ್ನು ಪೊಲೀಸರು ಬಂಧಿಸಿದ್ದಾರೆ.
ಮಾಳಮಾರುತಿ ಠಾಣೆಯ ಪೊಲೀಸರು ಸೋಮವಾರ ಶುಭಂ ಶೆಳಕೆಯನ್ನು ಬಂಧಿಸಿ, ಜಿಲ್ಲಾಸ್ಪತ್ರೆಗೆ ಆರೋಗ್ಯ ತಪಾಸಣೆಗೆ...
ಬೆಳಗಾವಿಯಲ್ಲಿ ಕಂಡಕ್ಟರ್ ಮೇಲೆ ಹಲ್ಲೆ ಹಾಗೂ ಸುಳ್ಳು ಪೋಕ್ಸೋ ಕೇಸ್ ದಾಖಲಿಸಿದ, ಹಾಗೂ ಎಂಇಎಸ್ ಪುಂಡಾಟದ ವಿರುದ್ಧ ನಿಷೇಧ, ಕ್ರಮಕ್ಕೆ ಒತ್ತಾಯಿಸಿ ವಿಶ್ವ ಕರ್ನಾಟಕ ರಕ್ಷಣಾ ವತಿಯಿಂದ ದಾವಣಗೆರೆಯಲ್ಲಿ ಅಂಬೇಡ್ಕರ್ ಸರ್ಕಲ್ ನಿಂದ...
ಮರಾಠಿಯಲ್ಲಿ ಪಹಣಿ ಕೊಡಲಿಲ್ಲ ಎಂದು ಎಂಇಎಸ್ ಕಾರ್ಯಕರ್ತರು ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಹಲ್ಲೆ ಮಾಡಿರುವ ಘಟನೆ ಬೆಳಗಾವಿಯ ಅಂಬೇವಾಡಿ ಗ್ರಾಮದಲ್ಲಿ ನಡೆದಿದೆ.
ಪಂಚಾಯತ್ ಕಾರ್ಯದರ್ಶಿ ನಾಗಪ್ಪ ದಾಳಿಗೆ ಒಳಗಾದವರು. ಮಹಾರಾಷ್ಟ್ರ ಎಕೀಕರಣ...
ಬೆಳಗಾವಿ ಜಿಲ್ಲೆಯಲ್ಲಿ ಕನ್ನಡಿಗರ ಮೇಲೆ ಶಿವಸೇನೆ, ಎಂಇಎಸ್ ಮತ್ತು ಮರಾಠಿಗರು ನಿರಂತರವಾಗಿ ದೌರ್ಜನ್ಯ ಮಾಡುತ್ತಲೇ ಬಂದಿದ್ದಾರೆ. ರಾಜ್ಯ ಸರ್ಕಾರ ಶೀಘ್ರವೇ ಕನ್ನಡಿಗರ ರಕ್ಷಣೆಗೆ ಮುಂದಾಗಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ...
ಬೆಳಗಾವಿಯ ಸುವರ್ಣ ಸೌಧದಲ್ಲಿ ಚಳಿಗಾಲದ ಅಧಿವೇಶನ ಪ್ರಾರಂಭವಾಗಿದೆ. ಅಧಿವೇಶನ ಪ್ರಾರಂಭವಾಗಿ ಇಷ್ಟು ದಿನಗಳು ಕಳೆದಿದ್ದರೂ ರಾಜ್ಯದ ಗಡಿವಿವಾದವು ಈವರೆಗೆ ಚರ್ಚೆಗೇ ಬಂದಿಲ್ಲ.
ಮಹಾರಾಷ್ಟ್ರ ಹಾಗೂ ಕರ್ನಾಟಕದ ನಡುವೆ ಬೆಳಗಾವಿ ಗಡಿ ವಿವಾದವಿದೆ. ಗಡಿ ವಿವಾದ...