ಚಿಕ್ಕಬಳ್ಳಾಪುರ ಜಿಲ್ಲೆ ಗುಡಿಬಂಡೆ ತಾಲೂಕು ಕೇಂದ್ರದಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಪರಿಷತ್ ಚುನಾವಣೆ ನಡೆಯುತ್ತಿದ್ದು, ತಾಲೂಕು ಆಡಳಿತ ಯಂತ್ರಾಂಗವನ್ನು ಸ್ಥಗಿತಗೊಳಿಸಿ ಕಚೇರಿ ಪ್ರವೇಶ ದ್ವಾರಕ್ಕೆ ಪೊಲೀಸ್ ಬಂದೋಬಸ್ತ್ ಮಾಡಿ ಸಾರ್ವಜನಿಕ ಕೆಲಸಗಳಿಗೆ ಅಡ್ಡಪಡಿಸಿರುತ್ತಾರೆ...
ವಿಧಾನ ಪರಿಷತ್ ಟಿಕೆಟ್ ಕೈತಪ್ಪಿದ್ದಕ್ಕೆ ಉಡುಪಿ ಜಿಲ್ಲೆಯ ಮಾಜಿ ಶಾಸಕ ರಘುಪತಿ ಭಟ್ ಬಿಜೆಪಿ ವಿರುದ್ಧ ಬಂಡಾಯ ಎದ್ದಿದ್ದಾರೆ. ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ.
ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಟಿಕೆಟ್‌ಗೆ ಭಟ್ ಬೇಡಿಕೆ...
ಇತ್ತೀಚೆಗಷ್ಟೇ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಪರಾಭವಗೊಂಡ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರನ್ನು ವಿಧಾನ ಪರಿಷತ್ ಚುನಾವಣೆಯಲ್ಲಿ ಕಣಕ್ಕಿಳಿಸುವ ಸಾಧ್ಯತೆ ಇದೆ.
ಮೂವರು ಬಿಜೆಪಿ ಎಂಎಲ್‌ಸಿಗಳು ರಾಜೀನಾಮೆ ನೀಡಿದ್ದರಿಂದ ತೆರವಾದ...