ಚಿಕ್ಕಬಳ್ಳಾಪುರ | ಎಂಎಲ್‌ಸಿ ಚುನಾವಣೆ ನೆಪ; ಸಾರ್ವಜನಿಕರ ಕಾರ್ಯಕ್ಕೆ ನಿರ್ಬಂಧಿಸಿದ ಅಧಿಕಾರಿಗಳು

ಚಿಕ್ಕಬಳ್ಳಾಪುರ ಜಿಲ್ಲೆ ಗುಡಿಬಂಡೆ ತಾಲೂಕು ಕೇಂದ್ರದಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಪರಿಷತ್ ಚುನಾವಣೆ ನಡೆಯುತ್ತಿದ್ದು, ತಾಲೂಕು ಆಡಳಿತ ಯಂತ್ರಾಂಗವನ್ನು ಸ್ಥಗಿತಗೊಳಿಸಿ ಕಚೇರಿ ಪ್ರವೇಶ ದ್ವಾರಕ್ಕೆ ಪೊಲೀಸ್ ಬಂದೋಬಸ್ತ್ ಮಾಡಿ ಸಾರ್ವಜನಿಕ ಕೆಲಸಗಳಿಗೆ ಅಡ್ಡಪಡಿಸಿರುತ್ತಾರೆ...

ಪರಿಷತ್‌ ಚುನಾವಣೆ | ಕೈತಪ್ಪಿದ ಟಿಕೆಟ್; ಬಿಜೆಪಿ ವಿರುದ್ಧ ರಘುಪತಿ ಭಟ್ ಬಂಡಾಯ

ವಿಧಾನ ಪರಿಷತ್‌ ಟಿಕೆಟ್‌ ಕೈತಪ್ಪಿದ್ದಕ್ಕೆ ಉಡುಪಿ ಜಿಲ್ಲೆಯ ಮಾಜಿ ಶಾಸಕ ರಘುಪತಿ ಭಟ್ ಬಿಜೆಪಿ ವಿರುದ್ಧ ಬಂಡಾಯ ಎದ್ದಿದ್ದಾರೆ. ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಟಿಕೆಟ್‌ಗೆ ಭಟ್ ಬೇಡಿಕೆ...

ಜಗದೀಶ್ ಶೆಟ್ಟರ್‌ ಎಂಎಲ್‌ಸಿ ಟಿಕೆಟ್ ಸಿಗುವ ಸಾಧ್ಯತೆ

ಇತ್ತೀಚೆಗಷ್ಟೇ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಪರಾಭವಗೊಂಡ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್‌ ಅವರನ್ನು ವಿಧಾನ ಪರಿಷತ್‌ ಚುನಾವಣೆಯಲ್ಲಿ ಕಣಕ್ಕಿಳಿಸುವ ಸಾಧ್ಯತೆ ಇದೆ. ಮೂವರು ಬಿಜೆಪಿ ಎಂಎಲ್‌ಸಿಗಳು ರಾಜೀನಾಮೆ ನೀಡಿದ್ದರಿಂದ ತೆರವಾದ...

ಜನಪ್ರಿಯ

ಶಿವಮೊಗ್ಗ | ಚಲಿಸುತ್ತಿದ್ದ ಬಸ್‌ನಲ್ಲಿ ಪ್ರಯಾಣಿಕನಿಗೆ ಹೃದಯಾಘಾತ: ಸಮಯಪ್ರಜ್ಞೆ ಮೆರೆದ ಚಾಲಕ

ಶಿವಮೊಗ್ಗ ಜಿಲ್ಲೆಯ ರಿಪ್ಪನ್‌ಪೇಟೆಯಲ್ಲಿ ಚಲಿಸುತ್ತಿದ್ದ ಬಸ್‌ನಲ್ಲಿ ಪ್ರಯಾಣಿಕನೊಬ್ಬರಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡು...

ಶಿವಮೊಗ್ಗ | ಚಲಿಸುತ್ತಿದ್ದ ಬಸ್‌ನಲ್ಲಿ ಬೆಂಕಿ: ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ

ಚಲಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡು, ಚಾಲಕನ ಸಮಯಪ್ರಜ್ಞೆಯಿಂದಾಗಿ ಭಾರಿ...

ವ್ಯವಸ್ಥೆಯ ವೈಫಲ್ಯಕ್ಕೆ 32 ಬೈಗಾ ಕಂದಮ್ಮಗಳ ಬಲಿ: ಬುಡಕಟ್ಟು ಮಕ್ಕಳ ಜೀವಕ್ಕೆ ಬೆಲೆ ಇಲ್ಲವೇ?

ಕೇಂದ್ರ, ರಾಜ್ಯ ಸರ್ಕಾರಗಳು ಇಂತಹ ಅಳಿದುಳಿಯುತ್ತಿರುವ ಬುಡಕಟ್ಟು ಸಮುದಾಯದ ಕಡೆಗೆ ತಮ್ಮ...

ಈ ದಿನ ಸಂಪಾದಕೀಯ | ಸಂಸದೀಯ ಸಮಿತಿ ಸಭೆಯಿಂದ ಸುಪ್ರೀಂ ಕೋರ್ಟ್‌ ಹಿಂದೆ ಸರಿದದ್ದು ಸ್ವಾಗತಾರ್ಹ!

ಸಂವಿಧಾನದ 143ನೇ ವಿಧಿಯಡಿ ಸಂಸದೀಯ ಸಮಿತಿಯು ಮಹತ್ವದ ಕಾನೂನು ರೂಪಿಸುವಾಗ, ಸುಪ್ರೀಂ...

Tag: ಎಂಎಲ್‌ಸಿ ಚುನಾವಣೆ