ಫ್ಯಾನ್ಸ್‌ಗಳಿಗೆ ಕುತೂಹಲ ಕೆರಳಿಸಿದ ಧೋನಿ ಫೇಸ್‌ಬುಕ್ ಪೋಸ್ಟ್

ಚೆನ್ನೈ ಸೂಪರ್ ಕಿಂಗ್ಸ್ ನಾಯಕ ಎಂಎಸ್‌ ಧೋನಿ ಫೇಸ್‌ಬುಕ್‌ನಲ್ಲಿ ಹೊಸದಾಗಿ ಪೋಸ್ಟ್ ಒಂದನ್ನು ಮಾಡಿದ್ದು ಇದು ಧೋನಿ ಅಭಿಮಾನಿಗಳಲ್ಲಿ ಕುತೂಹಲ ಕೆರಳಿಸಿದೆ. 2024ರ ಐಪಿಎಲ್‌ ಟೂರ್ನಿ ಆರಂಭವಾಗಲು ಇನ್ನು ಕೆಲವೇ ವಾರಗಳು ಬಾಕಿ...

ದ್ವಿಪಕ್ಷೀಯ ಸರಣಿಗಳಲ್ಲಷ್ಟೇ ಭಾರತದ ಅಬ್ಬರ; ಐಸಿಸಿ ಟೂರ್ನಿಗಳಲ್ಲಿ ಪ್ರಶಸ್ತಿ ಬರ!

ಐಸಿಸಿ ಟೆಸ್ಟ್‌ ಮತ್ತು ಟಿ20 ರ‍್ಯಾಂಕಿಂಗ್‌ನಲ್ಲಿ ಭಾರತ ನಂ.1 ಸ್ಥಾನದಲ್ಲಿದೆ. ಆದರೆ ಐಸಿಸಿ ಆಯೋಜಿಸುವ ಟೂರ್ನಿಗಳಲ್ಲಿ ಭಾರತ ಪ್ರಶಸ್ತಿ ಗೆಲ್ಲದೇ ದಶಕವೇ ಕಳದಿದೆ.ಲಂಡನ್‌ನ ಓವಲ್‌ ಮೈದಾನದಲ್ಲಿ ಭಾನುವಾರ ಮುಕ್ತಾಯಗೊಂಡ ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌...

ಒಡಿಶಾ ರೈಲು ದುರಂತ | 60 ಕೋಟಿ ದಾನ ಮಾಡಿದ ಧೋನಿ! ವಾಸ್ತವವೇನು?

ಒಡಿಶಾದಲ್ಲಿ ಕಳೆದ ವಾರ ಸಂಭವಿಸಿದ ಭೀಕರ ರೈಲು ಅಪಘಾತದಲ್ಲಿ ಸಂತ್ರಸ್ತರಾದವರಿಗೆ ಹಲವರು ನೆರವಿನ ಹಸ್ತ ಚಾಚಿದ್ದಾರೆ.ರೈಲು ಅಪಘಾತದಲ್ಲಿ ಪೋಷಕರನ್ನು ಕಳೆದುಕೊಂಡು ಅನಾಥರಾದ ಮಕ್ಕಳಿಗೆ ಉಚಿತ ಶಿಕ್ಷಣ ನೀಡುವುದಾಗಿ ಭಾರತ ತಂಡದ ಮಾಜಿ ಕ್ರಿಕೆಟಿಗ ವೀರೇಂದ್ರ...

ʻನಿವೃತ್ತಿ ಘೋಷಿಸಲು ಸರಿಯಾದ ಸಮಯʼ ಆದರೆ…; ಗೊಂದಲಗಳಿಗೆ ತೆರೆ ಎಳೆದ ಧೋನಿ

ಮುಂದಿನ ಐಪಿಎಲ್‌ ಆಡುವ ಸುಳಿವು ನೀಡಿದ ಧೋನಿʻಜನರ ಪ್ರೀತಿಗಾಗಿ ನನ್ನ ಆಟವನ್ನು ಮುಂದುವರಿಸಬೇಕಿದೆʼಈ ಬಾರಿಯ ಐಪಿಎಲ್‌ ಚಾಂಪಿಯನ್‌ ಯಾರಾಗಲಿದ್ದಾರೆ ಎನ್ನುವುದಕ್ಕಿಂತಲೂ ಹೆಚ್ಚಾಗಿ ಮಹೇಂದ್ರ ಸಿಂಗ್‌ ಧೋನಿ ಐಪಿಎಲ್‌ನಿಂದ ನಿವೃತ್ತಿಯಾಗುತ್ತಾರ ಎಂಬ ಪ್ರಶ್ನೆಯು ಟೂರ್ನಿಯುದ್ದಕ್ಕೂ...

ಐಪಿಎಲ್‌ 2023 | ಚೆನ್ನೈ ವಿರುದ್ಧ ಅಂತಿಮ ಎಸೆತದಲ್ಲಿ ಗೆದ್ದ ಪಂಜಾಬ್‌!

ಅಂತಿಮ ಎಸೆತದವರೆಗೂ ಅಭಿಮಾನಿಗಳನ್ನು ತುದಿಗಾಲಲ್ಲಿ ನಿಲ್ಲಿಸಿದ ಪಂದ್ಯದಲ್ಲಿ ಚೆನ್ನೈ ವಿರುದ್ಧ ಪಂಜಾಬ್‌ ಕಿಂಗ್ಸ್‌, 4 ವಿಕೆಟ್‌ಗಳ ವೀರೋಚಿತ ಜಯ ಸಾಧಿಸಿದೆ.  ಚೆನ್ನೈನ ಚೆಪಾಕ್‌ ಮೈದಾನದಲ್ಲಿ ನಡೆದ ಐಪಿಎಲ್‌ನ 16ನೇ ಆವೃತ್ತಿಯ 41ನೇ...

ಜನಪ್ರಿಯ

2ನೇ ಹಂತದ ಲೋಕಸಭಾ ಚುನಾವಣೆ: ಶೇ.61 ಮತದಾನ

ದೇಶಾದ್ಯಂತ 13 ರಾಜ್ಯ ಹಾಗೂ ಒಂದು ಕೆಂದ್ರಾಡಳಿತ ಪ್ರದೇಶದ 88 ಕ್ಷೇತ್ರಗಳಿಗೆ...

ಪಶ್ಚಿಮ ಬಂಗಾಳ| ಬಿಜೆಪಿಯ ಬಿರ್ಭೂಮ್ ಕ್ಷೇತ್ರದ ಚುನಾವಣಾ ಅಭ್ಯರ್ಥಿ ನಾಮಪತ್ರ ರದ್ದು

ಮಾಜಿ ಐಪಿಎಸ್ ಅಧಿಕಾರಿ ಮತ್ತು ಬಿರ್ಭೂಮ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ...

ಮಂಡ್ಯ | 8,000 ಕಿ.ಮೀ ದೂರದಿಂದ ಬಂದು ಮತದಾನ ಮಾಡಿದ ಯುವತಿ!

ಯುವತಿಯೊಬ್ಬರು ಬರೋಬರಿ 8,000 ಕಿ.ಮೀ ದೂರದ ಲಂಡನ್‌ನಿಂದ ಮಂಡ್ಯಕ್ಕೆ ಬಂದು ಮತದಾನ...

ಕಲ್ಲು ತೂರಾಟ, ಗಲಾಟೆ ನಡುವೆ ಬಹುತೇಕ ಕಡೆ ರಾಜ್ಯದಲ್ಲಿ ಶಾಂತಿಯುತ ಮತದಾನ

ದೇಶದಲ್ಲಿ ಶುಕ್ರವಾರ (ಏ.26) ಎರಡನೇ ಹಂತದ ಮತದಾನ ಪ್ರಕ್ರಿಯೆ ಪೂರ್ಣಗೊಂಡಿದ್ದು, ರಾಜ್ಯದ...

Tag: ಎಂಎಸ್‌ ಧೋನಿ