ರಾಷ್ಟ್ರೀಯ ಹೆದ್ದಾರಿ ವಿಸ್ತರಣೆಗಾಗಿ ಶನಿವಾರ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರದಲ್ಲಿ ಕಟ್ಟಡಗಳನ್ನು ನೆಲಸಮ ಮಾಡುವಾಗ ತಾಲೂಕಿನ ಮೋಪರಹಳ್ಳಿ ಗ್ರಾಮದ ಮನೆಯೊಂದರಲ್ಲಿ ಎಲೆಕ್ಟ್ರಾನಿಕ್ ಮತಯಂತ್ರದ (ಇವಿಎಂ) ಕಂಟ್ರೋಲ್ ಯೂನಿಟ್‌ಗಳು ಪತ್ತೆಯಾಗಿವೆ.
ತಹಶೀಲ್ದಾರ್ ಮೋಹನಕುಮಾರಿ ಸ್ಥಳಕ್ಕೆ ಭೇಟಿ ನೀಡಿ...