ಸಮಾಜಮುಖಿಯಾಗಿ ಸೇವೆ ಸಲ್ಲಿಸಿ- ಎಂಬಿಬಿಎಸ್ ವಿದ್ಯಾರ್ಥಿಗಳಿಗೆ ಸಿಎಂ ಸಿದ್ದರಾಮಯ್ಯ ಕಿವಿ ಮಾತು

ವೈದ್ಯಕೀಯ ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು, ಸಮಾಜಮುಖಿಯಾಗಿ ಸೇವೆ ಸಲ್ಲಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಂಗಳೂರಿನ ಕಾಳಿದಾಸ ಹೆಲ್ತ್ ಎಜುಕೇಶನ್ ಮತ್ತು ಅಹಿಲ್ಯಾ ಟ್ರಸ್ಟ್ ಬೆಂಗಳೂರು ಇವರ ವತಿಯಿಂದ ಬೆಂಗಳೂರಿನಲ್ಲಿ...

ಉತ್ತರ ಪ್ರದೇಶ | ಎಂಬಿಬಿಎಸ್ ವಿದ್ಯಾರ್ಥಿ ನಿಗೂಢ ಸಾವು: ಕ್ಯಾಂಪಸ್‌ನಲ್ಲಿ ಶವವಾಗಿ ಪತ್ತೆ

ಖಾಸಗಿ ವೈದ್ಯಕೀಯ ಕಾಲೇಜಿನ ಎರಡನೇ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಯೋರ್ವ ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಶಹಜಹಾನ್‌ಪುರದಲ್ಲಿ ನಡೆದಿದೆ. ವಿದ್ಯಾರ್ಥಿಯು ಕ್ಯಾಂಪಸ್‌ನಲ್ಲಿ ಶವವಾಗಿ ಪತ್ತೆಯಾಗಿದ್ದಾನೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಮೃತರನ್ನು ವರುಣ್ ಅರ್ಜುನ್...

ಸರ್ಕಾರಿ ವೈದ್ಯಕೀಯ ಕಾಲೇಜು | ಶೇ 15 ಎನ್‌ಆರ್‌ಐ ಕೋಟಾ ನೀಡಲು ಕೇಂದ್ರಕ್ಕೆ ರಾಜ್ಯ ಸರ್ಕಾರ ಮನವಿ

ವೈದ್ಯಕೀಯ ಕಾಲೇಜುಗಳಲ್ಲಿ ಅನಿವಾಸಿ ಭಾರತೀಯರ (ಎನ್‌ಆರ್‌ಐ) ಕೋಟಾವನ್ನು ಪ್ರಾರಂಭಿಸಲು 2025-26ನೇ ಶೈಕ್ಷಣಿಕ ವರ್ಷದಿಂದ ರಾಜ್ಯದ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಹೆಚ್ಚುವರಿ ಎಂಬಿಬಿಎಸ್ ಸೀಟುಗಳನ್ನು ಮಂಜೂರು ಮಾಡುವಂತೆ ಕರ್ನಾಟಕ ಸರ್ಕಾರವು ಕೇಂದ್ರಕ್ಕೆ ಮನವಿ ಮಾಡಿದೆ. ಕರ್ನಾಟಕ...

ವಿಜಯಪುರ | ವೈದ್ಯರಿಲ್ಲದ ಆರೋಗ್ಯ ಕೇಂದ್ರ; ರೋಗಿಗಳ ಪರದಾಟ

ವಿಜಯಪುರ ಜಿಲ್ಲೆಯ ತಾಂಬಾ ಗ್ರಾಮದಲ್ಲಿರುವ ಆರೋಗ್ಯ ಕೇಂದ್ರವನ್ನು ಗ್ರಾಮ ಹಾಗೂ ಸುತ್ತಲ ಗ್ರಾಮದ ಜನರಿಗೆ ಉತ್ತಮ ಆರೋಗ್ಯ ಸೇವೆ ದೊರೆಯಲಿ ಎಂಬ ಉದ್ದೇಶದಿಂದ ಆರೋಗ್ಯ ಕೇಂದ್ರ ನಿರ್ಮಿಸಲಾಗಿದೆ. ಆದರೆ, ವೈದ್ಯ ಸಿಬ್ಬಂದಿ ಇಲ್ಲದ್ದಕ್ಕೆ...

ಜನಪ್ರಿಯ

ಮಹಿಳಾ ಮೀಸಲಾತಿ ಮರೆಯಲ್ಲಿ ಕ್ಷೇತ್ರ ಮರುವಿಂಗಡಣೆ: ವಿರೋಧ ಪಕ್ಷಗಳ ಸ್ಥಿತಿ-ಗತಿ ಏನು?

2023ರ ಮಹಿಳಾ ಮೀಸಲಾತಿ ಕಾಯ್ದೆಯನ್ನು ಅನಗತ್ಯವಾಗಿ ಕ್ಷೇತ್ರ ಪುನರ್ವಿಂಗಡಣೆಯೊಂದಿಗೆ ತಳುಕು ಹಾಕಿರುವ...

ವಿಜಯಪುರ |ನೀರಿನ ಹಂಚಿಕೆಯಲ್ಲಿ ತಾರತಮ್ಯ ಬೇಡ, ಕೊನೆಯ ಅಂಚಿನ ಪ್ರದೇಶಕ್ಕೂ ನೀರು ತಲುಪಿಸಿ: ಎಂ.ಬಿ. ಪಾಟೀಲ

ಜಿಲ್ಲೆಯಲ್ಲಿ ಲಭ್ಯವಿರುವ ನೀರನ್ನು ಸಮರ್ಪಕವಾಗಿ ನಿರ್ವಹಿಸಿ, ಕುಡಿಯುವ ನೀರಿಗೆ ಮೊದಲ ಆದ್ಯತೆ...

ಬಾಗೇಪಲ್ಲಿ | ಪ್ರಜಾ ಸೇವಾ ಆಂದೋಲನ ಸಾರ್ವಜನಿಕರ ಸಮಸ್ಯೆಗಳಿಗೆ ಉತ್ತಮ ವೇದಿಕೆ : ತಹಶೀಲ್ದಾರ್ ಮನೀಷಾ

ಸರ್ಕಾರದ ವಿವಿಧ ಯೋಜನೆಗಳು ಹಾಗೂ ಸೌಲಭ್ಯಗಳು ಅರ್ಹ ಫಲಾನುಭವಿಗಳಿಗೆ ತಲುಪುವುದರ ಜೊತೆಗೆ,...

ಹಿರಿಯ ಉರ್ದು ಪತ್ರಕರ್ತ ಅಬ್ದುಲ್ ಹಲೀಂ ಮನ್ಸೂರ್‌ ಅವರಿಗೆ ಸೇಂಟ್ ಪಾಲ್ಸ್ ರಾಷ್ಟ್ರೀಯ ಮಾಧ್ಯಮ ಪ್ರಶಸ್ತಿ ಪ್ರದಾನ

ಹಿರಿಯ ಉರ್ದು ಪತ್ರಕರ್ತ ಮತ್ತು ‘ಹಖೀಖತ್ ಟೈಮ್ಸ್’ ಉರ್ದು ಸುದ್ದಿ ಪೋರ್ಟಲ್‌ನ...

Tag: ಎಂಬಿಬಿಎಸ್