ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯಾಗಿ ಇಂದಿಗೆ (ಸೆ. 5) ಏಳು ವರ್ಷಗಳಾಗಿವೆ. ಬಹುತೇಕ ಎಲ್ಲ ಆರೋಪಿಗಳ ಬಂಧನವಾಗಿದೆ. ಚಾರ್ಜ್ ಶೀಟ್ ಪ್ರಕಾರ ಪ್ರಕರಣದಲ್ಲಿ 400ಕೂ ಹೆಚ್ಚು ಸಾಕ್ಷಿಗಳು ಮತ್ತು ಸಾವಿರಕ್ಕೂ ಹೆಚ್ಚು ಪುರಾವೆಗಳಿವೆ....
ವಿಚಾರವಾದಿ, ಸಾಮಾಜಿಕ ಕಾರ್ಯಕರ್ತರಾದ ನರೇಂದ್ರ ದಾಬೋಲ್ಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಪರಾಧಿಗಳಿಗೆ ಪುಣೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.
ಮಹಾರಾಷ್ಟ್ರ ಅಂಧಶ್ರದ್ಧ ನಿರ್ಮೂಲನಾ ಸಮಿತಿಯ ಮುಖ್ಯಸ್ಥರಾಗಿದ್ದ ನರೇಂದ್ರ ದಾಬೋಲ್ಕರ್ ಅವರನ್ನು 2013ರ, ಆಗಸ್ಟ್...