ರಾಜ್ಯ ಸರಕಾರದ ಮಹತ್ವಾಕಾಂಕ್ಷಿಯಾದ ಯೋಜನೆಯಾದ ಜ್ಞಾನ, ಆರೋಗ್ಯ ಮತ್ತು ಸಂಶೋಧನಾ ನಗರದ (ಕೆಎಚ್ಐಆರ್ ಸಿಟಿ) ಮೊದಲ ಹಂತದ ಕಾಮಗಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ (ಸೆ.26)ಚಾಲನೆ ನೀಡಲಿದ್ದಾರೆ.
ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಬೆಳಿಗ್ಗೆ 11ಕ್ಕೆ ನಡೆಯಲಿರುವ...
ಸಂಸದ ರಮೇಶ ಜಿಗಜಿಣಗಿ ದೆಹಲಿಯಲ್ಲಿ ಸರ್ಕಾರಿ ಬಂಗಲೆಯಲ್ಲಿ ವಾಸಿಸುತ್ತ ಕೇವಲ ಟಿಎ, ಡಿಎ ಪಡೆಯಲು ಮಾತ್ರ ಸೀಮಿತರಾಗಿದ್ದು, ಜಿಲ್ಲೆಯಲ್ಲಿ ಎಸ್ಸಿ, ಎಸ್‌ಟಿ ಸಮುದಾಯಕ್ಕೂ ಯಾವುದೇ ಅಭಿವೃದ್ಧಿ ಕೆಲಸ ಮಾಡಿಲ್ಲ ಎಂದು ಕೈಗಾರಿಕೆ ಮೂಲಸೌಲಭ್ಯ...
ಸ್ವಿಟ್ಜರ್ಲೆಂಡಿನ ದಾವೋಸ್‌ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ಸಮಾವೇಶದ ಮೂರನೆಯ ದಿನವಾದ ಬುಧವಾರ ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ನೇತೃತ್ವದ ನಿಯೋಗವು ಎಚ್.ಪಿ., ಆ್ಯಬ್ ಇನ್ಬೇವ್ ಬ್ರೂವರೀಸ್, ಎಚ್.ಸಿ.ಎಲ್,...
ಕಾಂತರಾಜ ವರದಿಗೆ ನಮ್ಮ ವಿರೋಧವೇನೂ ಇಲ್ಲ. ಆದರೆ, ಅದನ್ನು ಸ್ವಲ್ಪಮಟ್ಟಿಗೆ ಸರಿಪಡಿಸುವಂತೆ ಮುಖ್ಯಮಂತ್ರಿ ಅವರಲ್ಲಿ ಕೇಳಿಕೊಂಡಿದ್ದೇವೆ ಎಂದು ಸಚಿವ ಎಂ ಬಿ ಪಾಟೀಲ ಸ್ಪಷ್ಟಪಡಿಸಿದರು.
ಹಿಂದುಳಿದ ವರ್ಗಗಳ ಸ್ವಾಮೀಜಿಗಳ ತಂಡವೊಂದು ಮುಖ್ಯಮಂತ್ರಿ ಅವರನ್ನು ಭೇಟಿಯಾಗಿ...
ಯಶವಂತಪುರದಲ್ಲಿ ಇರುವ ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ (ಕೆಎಸ್‌ಡಿಎಲ್) ಆವರಣದಲ್ಲಿ ಸರಕಾರಿ ಕಚೇರಿಗಳಿಗೆ ಜಾಗ ಒದಗಿಸಲು ಸುಸಜ್ಜಿತ ಸಂಕೀರ್ಣ ನಿರ್ಮಿಸಲಾಗುವುದು. ಮುಂದಿನ 100 ವರ್ಷಗಳ ಅವಧಿಗೆ ಕಾರ್ಖಾನೆಯ ವಿಸ್ತರಣೆಗೆ...