ಡಿಫೆನ್ಸ್ ಮತ್ತು ಏರೋಸ್ಪೇಸ್ ಪಾರ್ಕ್ ಸ್ಥಾಪನೆಗೆ ದೇವನಹಳ್ಳಿಯಲ್ಲಿ ನಡೆಯಬೇಕಾಗಿದ್ದ ಭೂಸ್ವಾಧೀನವನ್ನು ರೈತರ ಹಿತದೃಷ್ಟಿಯಿಂದ ಕೈಬಿಡಬೇಕಾಯಿತು. ಆದರೆ ಈ ಉದ್ಯಮಿಗಳಿಗೆ ಅವರು ಕೇಳಿದ ಕಡೆ ಜಮೀನು ಕೊಡಲಾಗುವುದು. ಆಂಧ್ರಪ್ರದೇಶದ ಸಚಿವ ನಾರಾ ಲೋಕೇಶ್ ಕರೆದಾಕ್ಷಣ...
ಆಂಧ್ರದಲ್ಲಿ ಬೇರೆ ಬೇರೆ ಕೈಗಾರಿಕಾ ಉದ್ದೇಶಗಳಿಗೆ 45 ಸಾವಿರ ಎಕರೆ ಭೂಮಿಯನ್ನು ಸ್ವಾಧೀನ ಪಡಿಸಿಕೊಳ್ಳಲಾಗಿದೆ. ಇನ್ಫೋಸಿಸ್, ಕಾಗ್ನಿಜೆಂಟ್, ಟಿಸಿಎಸ್ ಮುಂತಾದ 100 ಕಂಪನಿಗಳಿಗೆ ವಿಶಾಖಪಟ್ಟಣದಲ್ಲಿ ಎಕರೆಗೆ ಬರೀ 99 ಪೈಸೆಯಂತೆ ಭೂಮಿ ಕೊಡಲಾಗಿದೆ....
ನಟ ಪ್ರಕಾಶ್ ರಾಜ್ ಅವರ ಹೋರಾಟ ಕೇವಲ ಕರ್ನಾಟಕದಲ್ಲಿ ಏಕೆ? ಪ್ರಕಾಶ್ ರಾಜ್ ಬಹುಭಾಷಾ ನಟರಲ್ವಾ? ಬೇರೆ ರಾಜ್ಯಗಳಲ್ಲೂ ಅವರು ಹೋರಾಟ ಮಾಡಲಿ ಎಂದು ಕೈಗಾರಿಕೆ ಸಚಿವ ಎಂ ಬಿ ಪಾಟೀಲ್ ಟೀಕಿಸಿದರು.
ಬೆಂಗಳೂರಲ್ಲಿ...
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕು ಚನ್ನರಾಯಪಟ್ಟಣ ಹೋಬಳಿ ಹದಿಮೂರು ಗ್ರಾಮಗಳ ಸುಮಾರು 1777 ಎಕರೆ ಪೂರ್ಣ ಭೂ ಸ್ವಾಧೀನದಿಂದ ಕೈ ಬಿಡಬೇಕು ಎಂದು ಆಗ್ರಹಿಸಿ ನಾಳೆ ಹಮ್ಮಿಕೊಂಡಿರುವ ದೇವನಹಳ್ಳಿ ಚಲೋ ವನ್ನು...
ಕೆಎಸ್‌ಡಿಎಲ್ ಸಂಸ್ಥೆಯ ವಿಚಾರದಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಕನ್ನಡ ಅಸ್ಮಿತೆಯ ಬಗ್ಗೆ ಮಾತನಾಡುತ್ತಿದ್ದಾರೆ. ನಾನು ಯಾರಿಂದಲೂ ಕನ್ನಡಾಭಿಮಾನವನ್ನು ಕಲಿಯುವ ಅಗತ್ಯವಿಲ್ಲ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್...