ವಿಜಯಪುರ ವಿಮಾನ ನಿಲ್ದಾಣಕ್ಕೆ ಆಸ್ಟ್ರಿಯಾದಿಂದ ಬಂದಿಳಿದ ಎರಡು ಅತ್ಯಾಧುನಿಕ ಅಗ್ನಿಶಾಮಕ ವಾಹನ

ವಿಜಯಪುರದಲ್ಲಿ ಉದ್ಘಾಟನೆಗೆ ಸಜ್ಜಾಗಿರುವ ಗ್ರೀನ್ ಫೀಲ್ಡ್ ವಿಮಾನ ನಿಲ್ದಾಣಕ್ಕೆ ಅಗತ್ಯವಾದ ಎರಡು ಅತ್ಯಾಧುನಿಕ ಅಗ್ನಿಶಾಮಕ ವಾಹನಗಳು ಆಸ್ಟ್ರಿಯಾದಿಂದ ಸೋಮವಾರ ಬಂದು ತಲುಪಿವೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ್ ಹೇಳಿದ್ದಾರೆ. ಈ...

ಎಸ್ಐಟಿ ರಚನೆ ಒಳ್ಳೆಯದೆ ಆಗಿದೆ, ರಾಜ್ಯ ಸರಕಾರ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ: ಎಂ ಬಿ ಪಾಟೀಲ್

ಧರ್ಮಸ್ಥಳ ಕ್ಷೇತ್ರದ ವಿಚಾರದಲ್ಲಿ ಮಿಥ್ಯಾರೋಪಕ್ಕೆ ಪ್ರಚಾರ ಸಿಗುವ ಬದಲು ಸತ್ಯ ದೃಢವಾಗಲಿ ಎನ್ನುವ ಉದ್ದೇಶದಿಂದ ಸರಕಾರ ಎಸ್ಐಟಿ ರಚಿಸಬೇಕಾಗಿ ಬಂತು. ಇದನ್ನು ಬಿಜೆಪಿಯವರೂ ಸ್ವಾಗತಿಸಿದ್ದರು. ಈಗ ಇದನ್ನೇ ಅವರು ರಾಜಕೀಯ ಬಂಡವಾಳ ಮಾಡಿಕೊಳ್ಳಲು...

ಉದ್ಯಮಿಗಳನ್ನು ರಾಜ್ಯದಿಂದ ಹೊರಹೋಗಲು ಬಿಡುವುದಿಲ್ಲ: ‌ಆಂಧ್ರದ ಆಮಿಷಕ್ಕೆ ಎಂ ಬಿ ಪಾಟೀಲ್ ಪ್ರತ್ಯುತ್ತರ

ಡಿಫೆನ್ಸ್ ಮತ್ತು ಏರೋಸ್ಪೇಸ್ ಪಾರ್ಕ್ ಸ್ಥಾಪನೆಗೆ ದೇವನಹಳ್ಳಿಯಲ್ಲಿ ನಡೆಯಬೇಕಾಗಿದ್ದ ಭೂಸ್ವಾಧೀನವನ್ನು ರೈತರ ಹಿತದೃಷ್ಟಿಯಿಂದ ಕೈಬಿಡಬೇಕಾಯಿತು. ಆದರೆ ಈ ಉದ್ಯಮಿಗಳಿಗೆ ಅವರು ಕೇಳಿದ ಕಡೆ ಜಮೀನು ಕೊಡಲಾಗುವುದು. ಆಂಧ್ರಪ್ರದೇಶದ ಸಚಿವ ನಾರಾ ಲೋಕೇಶ್ ಕರೆದಾಕ್ಷಣ...

ನಟ ಪ್ರಕಾಶ್‌ ರೈಗೆ ಆಂಧ್ರ, ತಮಿಳುನಾಡಿನ ಭೂಸ್ವಾಧೀನ ಏಕೆ ಕಾಣಿಸುತ್ತಿಲ್ಲ: ಸಚಿವ ಎಂ ಬಿ ಪಾಟೀಲ್ ಪ್ರಶ್ನೆ

ಆಂಧ್ರದಲ್ಲಿ ಬೇರೆ ಬೇರೆ ಕೈಗಾರಿಕಾ ಉದ್ದೇಶಗಳಿಗೆ 45 ಸಾವಿರ ಎಕರೆ ಭೂಮಿಯನ್ನು ಸ್ವಾಧೀನ ಪಡಿಸಿಕೊಳ್ಳಲಾಗಿದೆ. ಇನ್ಫೋಸಿಸ್, ಕಾಗ್ನಿಜೆಂಟ್, ಟಿಸಿಎಸ್ ಮುಂತಾದ 100 ಕಂಪನಿಗಳಿಗೆ ವಿಶಾಖಪಟ್ಟಣದಲ್ಲಿ ಎಕರೆಗೆ ಬರೀ 99 ಪೈಸೆಯಂತೆ ಭೂಮಿ ಕೊಡಲಾಗಿದೆ....

ಪ್ರಕಾಶ್ ರಾಜ್ ಬಹುಭಾಷಾ ನಟರಲ್ವಾ? ಬೇರೆ ರಾಜ್ಯಗಳಲ್ಲೂ ಹೋರಾಟ ಮಾಡಲಿ: ಎಂ ಬಿ ಪಾಟೀಲ್

ನಟ ಪ್ರಕಾಶ್ ರಾಜ್ ಅವರ ಹೋರಾಟ ಕೇವಲ ಕರ್ನಾಟಕದಲ್ಲಿ ಏಕೆ? ಪ್ರಕಾಶ್ ರಾಜ್ ಬಹುಭಾಷಾ ನಟರಲ್ವಾ? ಬೇರೆ ರಾಜ್ಯಗಳಲ್ಲೂ ಅವರು ಹೋರಾಟ ಮಾಡಲಿ ಎಂದು ಕೈಗಾರಿಕೆ ಸಚಿವ ಎಂ ಬಿ ಪಾಟೀಲ್ ಟೀಕಿಸಿದರು. ಬೆಂಗಳೂರಲ್ಲಿ...

ಜನಪ್ರಿಯ

ಕೆಜಿಎಫ್ | ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗರಾಜ್ ಆಗ್ರಹ

ಕೇಂದ್ರ ಚುನಾವಣಾ ಆಯೋಗದ ಕಾರ್ಯವೈಖರಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಚಿಂತಾಮಣಿ | ಎನ್.ವಿ. ಶ್ರೀನಿವಾಸನ್ ಅವರ ಚೊಚ್ಚಲ ಕವನ ಸಂಕಲನ ‘ಕಾವ್ಯ ಕುಸುಮಗಳು ಅರಳಿದಾಗ’ಲೋಕಾರ್ಪಣೆ

ಕಾವ್ಯವು ಮನುಷ್ಯನ ಭಾವನೆಗಳಿಗೆ ಅಕ್ಷರ ರೂಪ ನೀಡುವ ಶಕ್ತಿಯುತ ಮಾಧ್ಯಮವಾಗಿದ್ದು, ಕವಿಯ...

ಹನೂರು | ರಾತ್ರಿಪೂರ್ತಿ ಸುರಿದ ಭಾರೀ ಮಳೆ: ಮನೆ, ಅಂಗಡಿಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಬಹುತೇಕ ಕಡೆ ರಾತ್ರಿಪೂರ್ತಿ ಭಾರೀ ಮಳೆಯಾಗಿದ್ದು,...

ಉತ್ತರ ಪ್ರದೇಶ ಚುನಾವಣೆ: ಯಾವುದೇ ಪಕ್ಷ ಸೇರದೆ, ಜನಪ್ರತಿನಿಧಿಯಾಗಿ ಕೆಲಸ ಮಾಡುತ್ತೇನೆ: ಮಾಜಿ ಐಎಎಸ್ ದಿವ್ಯಾ ಮಿತ್ತಲ್

ಇತ್ತೀಚೆಗೆ, ತಮ್ಮ ಆಡಳಿತಾತ್ಮಕ ಸೇವೆಯ (ಐಎಎಸ್‌) ಹುದ್ದೆಗೆ ರಾಜೀನಾಮೆ ನೀಡಿದ್ದ ಉತ್ತರ...

Tag: ಎಂ ಬಿ ಪಾಟೀಲ್