ಏರೋಸ್ಪೇಸ್‌ಗೆ ಆಂಧ್ರ ಆಹ್ವಾನ; ಕೈಗಾರಿಕೆ ವಿಚಾರದಲ್ಲಿ ಪ್ರಾದೇಶಿಕ ಸ್ಫರ್ಧೆ

ಕೈಗಾರಿಕೆಗಳನ್ನು ತಮ್ಮತ್ತ ಸೆಳೆಯುವ ಕಸರತ್ತನ್ನು ನೆರೆಯ ರಾಜ್ಯಗಳು ಮಾಡುತ್ತವೆ, ಕರ್ನಾಟಕವೂ ಮಾಡುತ್ತದೆ. ಆದರೆ ಅಂತಿಮವಾಗಿ ಉದ್ಯಮಿಗಳು ನೋಡುವುದು ತಮ್ಮ ಹಿತಾಸಕ್ತಿಗಳನ್ನಷ್ಟೇ. ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿ ವ್ಯಾಪ್ತಿಯ 13 ಗ್ರಾಮಗಳ ಕೃಷಿ ಭೂಮಿಯನ್ನು ಕೈಗಾರಿಕಾ...

ಈ ದಿನ ಸಂಪಾದಕೀಯ | ಎಂ.ಬಿ.ಪಾಟೀಲರ ಹೇಳಿಕೆ ಉದ್ಧಟತನದ ಪರಮಾವಧಿ

ಸಿದ್ದರಾಮಯ್ಯನವರನ್ನು ಈ ಹಿಂದೆ ಬೆಂಬಲಿಸುತ್ತಿದ್ದ ಜನರೇ, ಅವರ ಎದುರು ನಿಂತು ಪ್ರಶ್ನಿಸುತ್ತಿರುವಾಗ ಸರ್ಕಾರ ಮುಜುಗರದಿಂದ ತಪ್ಪಿಸಿಕೊಳ್ಳಲು ಇರುವ ಒಂದೇ ಆಯ್ಕೆ- 'ಆದೇಶ ರದ್ದು'. ಇದರ ನಡುವೆ ಉದ್ಧಟತನ ತೋರುತ್ತಿರುವ ಪಾಟೀಲರು ಇನ್ನಾದರೂ ಸಂಯಮದಿಂದ...

ಈ ದಿನ ಸಂಪಾದಕೀಯ | ಅಧಿಕಾರಸ್ಥರು ಅನ್ನ ತಿನ್ನುವವರೇ ಆದರೆ, ಭೂ ಸ್ವಾಧೀನ ಕೈಬಿಡಲಿ

ಕರ್ನಾಟಕದ ಇತಿಹಾಸದಲ್ಲಿ ಕಂಡು ಕೇಳರಿಯದ ಚನ್ನರಾಯಪಟ್ಟಣ ರೈತರ 1180 ದಿನಗಳ ಹೋರಾಟಕ್ಕೆ ಅನ್ನ ತಿನ್ನುವವರೆಲ್ಲರೂ ಬೆಂಬಲಿಸುತ್ತಿದ್ದಾರೆ. ಈಗಲೂ ಕಾಲ ಮಿಂಚಿಲ್ಲ, ಕುರ್ಚಿ ಮೇಲೆ ಕೂತ ಅಧಿಕಾರಸ್ಥರು, ಅನ್ನ ತಿನ್ನುವವರೇ ಆದರೆ, ಭೂಸ್ವಾಧೀನ ಕೈಬಿಡಲಿ. ನಮ್ಮ...

BREAKING News | ದೇವನಹಳ್ಳಿ ಚಲೋ : ಅನ್ನದಾತರನ್ನು ಬಂಧಿಸಿದ ಸಿದ್ದರಾಮಯ್ಯ ಸರ್ಕಾರ

ಸಂಯುಕ್ತ ಹೋರಾಟ ಕರ್ನಾಟಕದ ನೇತೃತ್ವದಲ್ಲಿ ಇಂದು ನಡೆದ 'ದೇವನಹಳ್ಳಿ ಚಲೋ' ವೇಳೆ ಕೊನೆಗೂ ರಾಜ್ಯ ಸರ್ಕಾರ ಪೊಲೀಸ್ ಪ್ರಯೋಗ ಮಾಡಿದೆ. ಬೆಳಿಗ್ಗೆಯಿಂದ ನಡೆಯುತ್ತಿದ್ದ ಶಾಂತಿಯುತ ಹೋರಾಟವು ಮುಂದುವರಿಯುವ ಸೂಚನೆ ಕಂಡುಬಂದ ಬೆನ್ನಲ್ಲೇ ಸ್ಥಳದಲ್ಲಿದ್ದ...

ದೇವನಹಳ್ಳಿ ಚಲೋ | ಹೋರಾಟದ ಸ್ಥಳದಲ್ಲೇ ರೈತರ ಜೊತೆ ಮಲಗುವೆ; ಬೇಕಾದರೆ ಜೈಲಿಗೆ ಹಾಕಿ: ಪ್ರಕಾಶ್ ರಾಜ್

1180 ದಿನಗಳಿಂದ ತಮ್ಮ ಭೂಮಿಗಾಗಿ ಹೋರಾಡುತ್ತಿರುವ ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯ ರೈತರಿಗೆ ಬೆಂಬಲ ಸೂಚಿಸಿ ಮಾತನಾಡಿರುವ ಖ್ಯಾತ ನಟ ಪ್ರಕಾಶ್ ರಾಜ್, "ನಾನು ರೈತರೊಂದಿಗೆ ಇರುತ್ತೇನೆ. ಅವರ ಹೋರಾಟದ ಸ್ಥಳದಲ್ಲಿ ಮಲಗುತ್ತೇನೆ....

ಜನಪ್ರಿಯ

ಕಲಬುರಗಿ | ಬೆಂಬಲ ಬೆಲೆಯಲ್ಲಿ ಹೆಸರು ಕಾಳು, ಸೋಯಾಬೀನ್, ಸೂರ್ಯಕಾಂತಿ ಖರೀದಿ: ಡಿ.19ರವರೆಗೆ ನೋಂದಣಿ

2026-27ನೇ ಸಾಲಿನ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಮುಂಗಾರು ಹಂಗಾಮಿನ...

ಕಲಬುರಗಿ | ವಿವಾಹೇತರ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯ ಕೊಲೆ: ಪತ್ನಿ ಸೇರಿ ನಾಲ್ವರಿಗೆ ಜೀವಾವಧಿ ಶಿಕ್ಷೆ

ವಿವಾಹೇತರ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಕೊಲೆ ಮಾಡಲು ಸಂಚು ರೂಪಿಸಿ, ಕೃತ್ಯ...

ಕಲಬುರಗಿ | ಇಸ್ಪೀಟ್ ಜೂಜಾಟ: 5 ಮಂದಿ ಬಂಧನ; ₹2,040 ನಗದು ಜಪ್ತಿ

ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟ ಆಡುತ್ತಿದ್ದ ಐವರು ಆರೋಪಿಗಳನ್ನು ರಾಘವೇಂದ್ರ ನಗರ...

ಕೊಪ್ಪಳ | ಬರಗಾಲದಲ್ಲಿ ಸ್ಥಳೀಯರಿಗೆ ಹೆಚ್ಚಿನ ಕೆಲಸ ನೀಡಿ, ವಾರದೊಳಗೆ ಕೂಲಿ ಪಾವತಿಸಿ: ಡಿಸಿಎಂ ಪರಮೇಶ್ವರ

ತೀವ್ರ ಬರಗಾಲವಿರುವ ಕಾರಣ ವಿಬಿ ಜಿ ರಾಮ್‌ಜಿ ಯೋಜನೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ...

Tag: ಎಂ.ಬಿ.ಪಾಟೀಲ್