ಮುದ್ದೇಬಿಹಾಳ ಶಾಸಕ ಸಿ.ಎಸ್. ನಾಡಗೌಡ ಅವರಿಗೆ ಸಚಿವ ಸ್ಥಾನ ಸಿಗದಿರುವುದಕ್ಕೆ ಅಸಮಾಧಾನಗೊಂಡು ಹಾಲುಮತ ಸಮಾಜವನ್ನು ರಾಜಕೀಯಕ್ಕೆ ಎಳೆದು ತರುತ್ತಿರುವುದು ತೀವ್ರವಾಗಿ ಖಂಡನೀಯ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಸಂಗೀತಾ ದಿನ್ನಿ ಹೇಳಿದರು.
ವಿಜಯಪುರ...
ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ವಿಜಯಪುರ ಜಿಲ್ಲೆಯ ಕಾಂಗ್ರೆಸ್ ಶಾಸಕರಿಗೆ ಸಚಿವ ಸ್ಥಾನ ದೊರೆಯದಿರುವುದಕ್ಕೆ ಸಚಿವ ಎಂ.ಬಿ ಪಾಟೀಲರನ್ನು ದೂಷಿಸುತ್ತಿರುವುದು ಸಂಪೂರ್ಣ ಅಸಮರ್ಥನೀಯ ಎಂದು ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಗಂಗಾಧರ...
ಬಾಗಲಕೋಟೆ ಜಿಲ್ಲೆಯ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳು ಹಾಗೂ ಜಲಜೀವನ್ ಮಿಷನ್ (ಜೆಜೆಎಂ) ಕಾಮಗಾರಿಗಳ ಅನುಷ್ಠಾನದಲ್ಲಿ ಕಂಡುಬರುತ್ತಿರುವ ತಾಂತ್ರಿಕ ಸಮಸ್ಯೆಗಳ ಕುರಿತು ಸಮಗ್ರ ಪರಿಶೀಲನೆ ನಡೆಸಿ, 30 ದಿನಗಳೊಳಗೆ ವಾಸ್ತವ ಸ್ಥಿತಿಯ ವರದಿ...
ಬಸವಣ್ಣನವರು 12ನೇ ಶತಮಾನದಲ್ಲಿಯೇ ಜಗತ್ತಿಗೆ ಜಾತಿರಹಿತ ಸಮಾಜ ನಿರ್ಮಾಣ ಸಿದ್ಧಾಂತ ನೀಡಿದ್ದಾರೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ ಅಭಿಪ್ರಾಯಪಟ್ಟರು.
ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ...
“ಮೈಸೂರು ಸ್ಯಾಂಡಲ್ ಸೋಪ್‌ಗೆ ರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿರುವವರು ರಾಯಭಾರಿ ಆಗಬೇಕು ಎಂಬ ಉದ್ದೇಶದಿಂದ, ಇನ್‌ಸ್ಟಾಗ್ರಾಂನಲ್ಲಿ 28.5 ಮಿಲಿಯನ್ ಬೆಂಬಲಿಗರನ್ನು (ಪಾಲೋವರ್ಸ್) ಹೊಂದಿರುವ ಬಹುಭಾಷಾ ತಾರೆ ತಮನ್ನಾ ಭಾಟಿಯ ಅವರನ್ನು ಆಯ್ಕೆ ಮಾಡಿದ್ದೇವೆ”...