ಲೋಕಸಭೆ ಚುನಾವಣೆಯ ಬಳಿಕ ಕರ್ನಾಟಕ ಸರಕಾರ ಉರುಳಿ ಬೀಳಲಿದೆ ಎನ್ನುತ್ತಿರುವ ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂದೆ ಮೊದಲು ಸಂವಿಧಾನ ಮತ್ತು ಪಕ್ಷಾಂತರ ನಿಷೇಧ ಕಾಯ್ದೆಯನ್ನು ಅರ್ಥ ಮಾಡಿಕೊಳ್ಳಲಿ ಎಂದು ಬೃಹತ್ ಕೈಗಾರಿಕಾ ಸಚಿವ...
ತಮ್ಮ ಸರಳತೆ, ಸಜ್ಜನಿಕೆಯಿಂದಲೇ ಮತದಾರರ ಮನಸ್ಸು ಗೆಲ್ಲುತ್ತಿರುವ ಕಾಂಗ್ರೆಸ್‌ನ ಲೋಕಸಭೆ ಅಭ್ಯರ್ಥಿ ಪ್ರೊ.ರಾಜು ಆಲಗೂರ ಅವರು ಗುರುವಾರ ಬೆಳಿಗ್ಗೆ ಸಾಮಾನ್ಯರ ಜತೆಗೇ ಕುಳಿತು ಉಪಹಾರ ಸೇವಿಸಿದ್ದು ವಿಶೇಷವಾಗಿತ್ತು.
ಜನಸಾಮಾನ್ಯರ ಜತೆ ಪ್ರಚಾರಕ್ಕೂ ಮುನ್ನ ವಿಜಯಪುರ...
ಈ ಸಲ ಮೋದಿಯವರ ಮೋಡಿ ನಡೆಯಲ್ಲ, ಅವರ ಮಾರಿ ನೋಡಿ ಓಟು ಹಾಕುವ ದಿನಗಳು ಹೋದವು ಎಂದು ಬೃಹತ್ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ್ ಹೇಳಿದರು.
ಲೋಕಸಭೆ ಚುನಾವಣೆ ನಿಮಿತ್ತ...
ಚುನಾವಣಾ ಬಾಂಡ್ ವಿಷಯದಲ್ಲಿ ಸುಪ್ರೀಂಕೋರ್ಟ್ ತೆಗೆದುಕೊಂಡ ನಿರ್ಣಯದಿಂದ ಮೋದಿ ಅವರ ನೈತಿಕತೆಯ ಮುಖವಾಡ ಕಳಚಿದೆ ಎಂದು ಬೃಹತ್ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ಟೀಕಿಸಿದರು.
ಬೆಂಗಳೂರಿನಲ್ಲಿ ಸೋಮವಾರ ತಮ್ಮನ್ನು ಭೇಟಿಯಾದ ಸುದ್ದಿಗಾರರ ಜತೆ...
ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮ (ಕೆಎಸ್ಐಐಡಿಸಿ) ನಿಯಮಿತವು 2022-23ನೇ ಆರ್ಥಿಕ ವರ್ಷದಲ್ಲಿ ತಾನು ಗಳಿಸಿರುವ ನಿವ್ವಳ ಲಾಭಾಂಶದಲ್ಲಿ ಶೇಕಡ 30ರಷ್ಟನ್ನು ಡಿವಿಡೆಂಡ್ ಎಂದು ಘೋಷಿಸಿದ್ದು, ಈ ಬಾಬ್ತಿನ ₹19.84...