ಕಾಂತರಾಜ ವರದಿಗೆ ನಮ್ಮ ವಿರೋಧವೇನೂ ಇಲ್ಲ. ಆದರೆ, ಅದನ್ನು ಸ್ವಲ್ಪಮಟ್ಟಿಗೆ ಸರಿಪಡಿಸುವಂತೆ ಮುಖ್ಯಮಂತ್ರಿ ಅವರಲ್ಲಿ ಕೇಳಿಕೊಂಡಿದ್ದೇವೆ ಎಂದು ಸಚಿವ ಎಂ ಬಿ ಪಾಟೀಲ ಸ್ಪಷ್ಟಪಡಿಸಿದರು.
ಹಿಂದುಳಿದ ವರ್ಗಗಳ ಸ್ವಾಮೀಜಿಗಳ ತಂಡವೊಂದು ಮುಖ್ಯಮಂತ್ರಿ ಅವರನ್ನು ಭೇಟಿಯಾಗಿ...
ಯಶವಂತಪುರದಲ್ಲಿ ಇರುವ ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ (ಕೆಎಸ್ಡಿಎಲ್) ಆವರಣದಲ್ಲಿ ಸರಕಾರಿ ಕಚೇರಿಗಳಿಗೆ ಜಾಗ ಒದಗಿಸಲು ಸುಸಜ್ಜಿತ ಸಂಕೀರ್ಣ ನಿರ್ಮಿಸಲಾಗುವುದು. ಮುಂದಿನ 100 ವರ್ಷಗಳ ಅವಧಿಗೆ ಕಾರ್ಖಾನೆಯ ವಿಸ್ತರಣೆಗೆ...
ಒಂದೇ ಜಾತಿಗೆ ಸೇರಿದ ಉಪಜಾತಿಗಳಿಗೆ ಮೀಸಲು ಸೌಲಭ್ಯ ಸಿಗುವುದಕ್ಕೆ ಸಂಬಂಧಿಸಿದಂತೆ ಗೊಂದಲಗಳಿವೆ. ಇದನ್ನು ಸರಿಪಡಿಸಿ ಎಂದಷ್ಟೇ ನಾವು ಮುಖ್ಯಮಂತ್ರಿಯವರಲ್ಲಿ ಕೇಳಿಕೊಂಡಿದ್ದೇವೆ ಎಂದು ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್...
ರೈತರಿಗೆ ಅನ್ಯಾಯ ಆಗಲು ಬಿಡುವುದಿಲ್ಲ. ಕಂಪನಿ ಹೆಸರಲ್ಲಿ ಭೂಮಿ ಪಡೆದು ರಿಯಲ್ ಎಸ್ಟೇಟ್ ವ್ಯವಹಾರ ನಡೆಸಲು ಅವಕಾಶ ಕೊಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಡೂರಿನ ರೈತ ನಿಯೋಗಕ್ಕೆ ತಿಳಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...
ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹಾಗೂ ಬೆಳಗಾವಿಯ ವಿಮಾನ ನಿಲ್ದಾಣಕ್ಕೆ ವೀರರಾಣಿ ಕಿತ್ತೂರು ಚನ್ಮಮ್ಮ ನಾಮಕರಣಗೊಳಿಸಲು ಗೊತ್ತುವಳಿ ಅಂಗೀಕರಿಸಿ ಕೇಂದ್ರಕ್ಕೆ ಶಿಫಾರಸ್ಸು ಮಾಡಲಾಗುವುದೆಂದು ಸದನದಲ್ಲಿ ಸಚಿವ ಎಂ ಬಿ ಪಾಟೀಲ್...