ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಾವು ಹೊಂದಿದ್ದ ಖಾತೆಗಳನ್ನು ಮರು ಹಂಚಿಕೆ ಮಾಡಿದ್ದು, ಸಚಿವರಾದ ಎಂ ಬಿ ಪಾಟೀಲ ಮತ್ತು ಪ್ರಿಯಾಂಕ್ ಖರ್ಗೆ ಅವರಿಗೆ ಹೆಚ್ಚಿನ ಖಾತೆಗಳ ಜವಾಬ್ದಾರಿ ನೀಡಿದ್ದಾರೆ.
ಬುಧವಾರ ರಾಜ್ಯಪತ್ರ ಹೊರಡಿಸಿರುವ ಸರ್ಕಾರ...
ಸಂಸದ ಡಿ ಕೆ ಸುರೇಶ್ ಅವರು ಪ್ರೀತಿಯಿಂದಲೇ ಮಾತನಾಡಿಸಿದ್ದಾರೆ
ವಾರ್ನಿಂಗ್ ಮಾಡಿರುವ ಸುದ್ದಿ ಸುಳ್ಳು ಎಂದ ಎಂ ಬಿ ಪಾಟೀಲ
ಶಾಸಕಾಂಗ ಪಕ್ಷದ ಸಭೆ ಮುಗಿಸಿ ಬರುತ್ತಿದ್ದಾಗ ವಿಧಾನಸೌಧದಲ್ಲಿ ಎಂ ಬಿ ಪಾಟೀಲ ಅವರೇ ಅಂತಾ...
ಡಿಕೆ ಶಿವಕುಮಾರ್ ಅವರು ಸಿಎಂ ಆಗುವುದಿಲ್ಲ. ಅವರನ್ನು ಸಿಎಂ ಆಗಲು ಸಿದ್ದರಾಮಯ್ಯನವರು ಬಿಡುವುದಿಲ್ಲ ಎಂದು ಬಿಜೆಪಿ ಟ್ವೀಟ್ ಮಾಡಿದೆ.
"ಸಿದ್ದರಾಮಯ್ಯನವರೇ ಐದು ವರ್ಷಗಳ ಕಾಲ ರಾಜ್ಯದ ಮುಖ್ಯಮಂತ್ರಿಯಾಗಿ ಇರಲಿದ್ದಾರೆ" ಎಂದು ಸಚಿವ ಎಂಬಿ ಪಾಟೀಲ...
ಐದು ವರ್ಷಗಳ ಕಾಲ ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯನವರೇ ಇರಲಿದ್ದಾರೆ. ಅಧಿಕಾರ ಹಂಚಿಕೆ ಬಗ್ಗೆ ಹೈಕಮಾಂಡ್ ಮಟ್ಟದಲ್ಲಿ ಯಾವುದೇ ಮಾತುಕತೆ ಆಗಿಲ್ಲ ಎಂದು ಸಚಿವ ಎಂ ಬಿ ಪಾಟೀಲ್ ಹೇಳಿದ್ದಾರೆ.
ಬೆಂಗಳೂರಿನ ಸದಾಶಿವನಗರದ ತಮ್ಮ ನಿವಾಸದ...
ಕೈ ಪಾಳಯದಲ್ಲಿ ಕಿಡಿ ಹೊತ್ತಿಸಿದ ಡಿಸಿಎಂ ಆಯ್ಕೆ ವಿಚಾರ
ಉಪಮುಖ್ಯಮಂತ್ರಿ ಪಟ್ಟಕ್ಕಾಗಿ ಜಿ ಪರಮೇಶ್ವರ್ ಬಿಗಿಪಟ್ಟು
ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಸಂಪುಟ ರಚನೆ ಕಸರತ್ತು ಸಿಎಂ ಆಯ್ಕೆಯಷ್ಟೇ ಬಿಗಿಯಾಗುವ ಸಾಧ್ಯತೆ ಹುಟ್ಟುಹಾಕಿದೆ.
ಕಾಂಗ್ರೆಸ್ ನ ಐತಿಹಾಸಿಕ...