ಮೈಸೂರು ಜಿಲ್ಲೆಯ ತಿ. ನರಸೀಪುರ ಪುರಸಭೆ ವ್ಯಾಪ್ತಿಗೆ ಒಳಪಡುವ ಗೋಪಾಲಪುರ ವಿಷಯದಲ್ಲಿ ವಾಸ್ತವವೇ ಬೇರೆ. ಆದರೆ, ವಿಚಾರ ಮರೆಮಾಚಿ, ನನ್ನ ಹಾಗೂ ಸಂಸದರ ವಿರುದ್ಧ ಅಪಪ್ರಚಾರ ನಡೆಸುತ್ತಿದ್ದಾರೆ. ಸದರಿ ಸ್ಥಳದಲ್ಲಿ ಪರಿಶಿಷ್ಟ ಜಾತಿಯವರಿಗೆ...
ಕಾಂಗ್ರೆಸ್ ಹಿರಿಯ ಮುಖಂಡರಾದ ಮಲ್ಲಿಕಾರ್ಜುನ ಖರ್ಗೆಯವರ ಬಗ್ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಲಘುವಾಗಿ ಮಾತನಾಡಿದ್ದರ ಬಗ್ಗೆ ಕೆಪಿಸಿಸಿ ರಾಜ್ಯ ವಕ್ತಾರ ಲಕ್ಷ್ಮಣ್ ತೀಕ್ಷಣವಾಗಿ ಪ್ರತಿಕ್ರಿಯಿಸಿದ್ದರು. ಇದನ್ನೇ ಗುರಿಯಾಗಿಸಿ ಚಾಮರಾಜ ವಿಧಾನಸಭಾ ಕ್ಷೇತ್ರದ...
ಬಲಾಢ್ಯ ಸಮುದಾಯಗಳನ್ನು ನೆಚ್ಚಿಕೊಂಡು ಕರ್ನಾಟಕ ಕಾಂಗ್ರೆಸ್ ಉಳಿದಿಲ್ಲ ಎಂಬುದು ವಾಸ್ತವ. ಅಹಿಂದ ಸಮುದಾಯಗಳಿಗೆ ಆಶಾಕಿರಣವಾಗಿರುವ ಯೋಜನೆಗಳನ್ನು, ಕಾರ್ಯಕ್ರಮಗಳನ್ನು ಮತ್ತಷ್ಟು ಹೆಚ್ಚಿಸಿದಾಗಲೇ ಕಾಂಗ್ರೆಸ್ ಉಳಿಗಾಲ ಎಂಬುದನ್ನು ಲಕ್ಷ್ಮಣ್ ಅಂಥವರು ಸದಾ ನೆನಪಿಡಲಿ.
2018ರ ಜೂನ್ ತಿಂಗಳು....
ಸಿದ್ದರಾಮಯ್ಯ ಏನು ತಪ್ಪು ಮಾಡಿದ್ದಾರೆ? ಅವರ ತವರು ಜಿಲ್ಲೆಯಲ್ಲೇ ಎಷ್ಟು ಬಾರಿ ಅವಮಾನ ಮಾಡುತ್ತೀರಿ ? ಇಷ್ಟರ ಮಟ್ಟಿಗೆ ಸ್ಯಾಡಿಸ್ಟಿಕ್ ನೇಚರ್ ಇದ್ದರೆ ಹೇಗೆ ಎಂದು ಮತದಾರರನ್ನು ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ...
ಮೈಸೂರು ಮುಖ್ಯಮಂತ್ರಿ ಸಿದ್ದರಾಮಯ್ಯನವರ ತವರು ಕ್ಷೇತ್ರ. ಅಭ್ಯರ್ಥಿ ಆಯ್ಕೆಯೂ ಅವರದೇ. ಹಾಗಾಗಿ ಈ ಕ್ಷೇತ್ರದ ಗೆಲುವು ಸಿದ್ದರಾಮಯ್ಯನವರಿಗೆ ಪ್ರತಿಷ್ಠೆಯ ಪ್ರಶ್ನೆಯಾಗಿದೆ. ಈ ಕಾರಣಕ್ಕಾಗಿಯೇ ಪ್ರಧಾನಿ ಮೋದಿಯವರು ಕೂಡ ಮೈಸೂರಿನತ್ತ ವಿಶೇಷ ಗಮನ ಹರಿಸಿದ್ದಾರೆ....