ಆಮ್ ಆದ್ಮಿ ಪಾರ್ಟಿ (ಎಎಪಿ) ನಾಯಕ ಸೌರಭ್ ಭಾರದ್ವಾಜ್ ವಿರುದ್ಧ ಬಿಜೆಪಿ ನಾಯಕ, ದೆಹಲಿ ಸಚಿವ ಪರ್ವೇಶ್ ವರ್ಮಾ ಸಲ್ಲಿಸಿದ್ದ ಕ್ರಿಮಿನಲ್ ಮಾನನಷ್ಟ ದೂರು ಪ್ರಕರಣವನ್ನು ದೆಹಲಿಯ ರೌಸ್ ಅವೆನ್ಯೂ ನ್ಯಾಯಾಲಯವು ವಜಾಗೊಳಿಸಿದೆ....
ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್ಗೆ ಆಗಮಿಸಿದ್ದ ಎಎಪಿ ದೆಹಲಿ ಘಟಕದ ಅಧ್ಯಕ್ಷ ಹಾಗೂ ಹಿರಿಯ ನಾಯಕ ಸೌರಭ್ ಭಾರದ್ವಾಜ್ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಸೌರಭ್...
ವಿಪಕ್ಷಗಳ 'ಇಂಡಿಯಾ' ಮೈತ್ರಿಕೂಟದ ಪ್ರಮುಖ ಸಭೆಯಿಂದ ಆಮ್ ಆದ್ಮಿ ಪಾರ್ಟಿ (ಎಎಪಿ) ದೂರ ಉಳಿಯುವುದಾಗಿ ಸ್ಪಷ್ಟಪಡಿಸಿದೆ. ಎಎಪಿ 'ಇಂಡಿಯಾ' ಒಕ್ಕೂಟದ ಭಾಗವಾಗಿಲ್ಲ, ಹೀಗಾಗಿ ಸಭೆಯಲ್ಲಿ ಭಾಗವಹಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಎಎಪಿಯ ಹಿರಿಯ...
ಪಂಜಾಬ್ನ ಆಡಳಿತಾರೂಢ ಎಎಪಿ ನಾಯಕ ದಲ್ಜಿತ್ ಸಿಂಗ್ ರಾಜು ಮೇಲೆ ದುಷ್ಕರ್ಮಿಗಳು ಫೈರಿಂಗ್ ನಡೆಸಿದ್ದಾರೆ. ಪಂಜಾಬ್ನ ಫಾಗ್ವಾರಾ-ಜಂಡಿಯಾಲಾ ರಸ್ತೆಯ ದರ್ವೇಶ್ ಪಿಂಡ್ ಗ್ರಾಮದಲ್ಲಿ ಘಟನೆ ನಡೆದಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು...
ದೆಹಲಿ ಮಾಜಿ ಉಪಮುಖ್ಯಮಂತ್ರಿ, ಎಎಪಿ ನಾಯಕ ಮನೀಶ್ ಸಿಸೋಡಿಯಾ ಮತ್ತು ಮಾಜಿ ಸಚಿವ ಸತ್ಯೇಂದರ್ ಜೈನ್ ವಿರುದ್ಧ ಹೊಸದಾಗಿ ಮತ್ತೊಂದು ಪ್ರಕರಣ ದಾಖಲಾಗಿದೆ. ಶಾಲಾ ಕೊಠಡಿಗಳ ನಿರ್ಮಾಣದಲ್ಲಿ 2,000 ರೂ. ಹಗರಣ ನಡೆಸಿದ್ದಾರೆ...